ತುಮಕೂರು ಮಹಾನಗರ ಪಾಲಿಕೆ : ಫೆ.28ರಂದು ಸಾರ್ವಜನಿಕ ಸಭೆ

Date:

ತುಮಕೂರು ಮಹಾನಗರಪಾಲಿಕೆಯ 2025-26ನೇ ಸಾಲಿನ ಆಯವ್ಯಯ ಸಿದ್ಧಪಡಿಸುವ ಕುರಿತು ಫೆಬ್ರವರಿ 28ರಂದು ಮಧ್ಯಾಹ್ನ 3.30 ಗಂಟೆಗೆ ಮಹಾನಗರಪಾಲಿಕೆ ಸಭಾಂಗಣದಲ್ಲಿ 2ನೇ ಸಾರ್ವಜನಿಕ ಸಭೆ ಏರ್ಪಡಿಸಲಾಗಿದೆ. 

- Advertisement -

ಮಹಾನಗರಪಾಲಿಕೆ ವ್ಯಾಪ್ತಿಯ ಸಂಘ ಸಂಸ್ಥೆಗಳ ಪದಾಧಿಕಾರಿ, ಹೋಟೆಲ್ ಅಸೋಸಿಯೇಷನ್, ಛತ್ರಗಳ ಮಾಲೀಕರ ಸಂಘ, ಸಿನಿಮಾ ಮಂದಿರಗಳ ಮಾಲೀಕರ ಸಂಘ, ಶಿಕ್ಷಣ ಸಂಸ್ಥೆಯ ಸಂಘಗಳ ಸಂಘ, ನರ್ಸಿಂಗ್ ಹೋಮ್ಸ್ ಸಂಘಗಳ ಪದಾಧಿಕಾರಿ, ವಕೀಲರ ಅಸೋಸಿಯೇಷನ್, ನಾಗರಿಕ ಹಿತರಕ್ಷಣಾ ಸೇವಾ ಸಮಿತಿ, ಸರ್ಕಾರೇತರ ಸಂಘ ಸಂಸ್ಥೆ, ವಾಣಿಜ್ಯ ಮತ್ತು ಕೈಗಾರಿಕೋದ್ಯಮ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಸಭೆಗೆ ಹಾಜರಾಗಿ ಸಲಹೆ/ಸೂಚನೆಗಳನ್ನು ನೀಡಿ, ಆಯವ್ಯಯವನ್ನು ಪ್ರಗತಿಶೀಲವಾಗಿ ರೂಪಿಸಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತ ಬಿ.ವಿ.ಅಶ್ವಿಜ ತಿಳಿಸಿದ್ದಾರೆ. 

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ವಿಎಒ ನೇಮಕಾತಿ ಪರೀಕ್ಷೆ ಅಕ್ರಮ: ನಾಲ್ವರು ಕಾನ್‌ಸ್ಟೆಬಲ್‌ಗಳ ಅಮಾನತು

ಗ್ರಾಮ ಆಡಳಿತ ಅಧಿಕಾರಿ (ವಿಎಒ) ನೇಮಕಾತಿ ಪರೀಕ್ಷೆಯಲ್ಲಿ ನಡೆದಿದ್ದ ಅಕ್ರಮಕ್ಕೆ ಸಂಬಂಧಪಟ್ಟಂತೆ,...

ಜೆಎಸ್‌ಎಸ್‌-ಎಸ್‌ಟಿಯುನಲ್ಲಿ ಅಂತರ್‌ಸಂಸ್ಥೆಗಳ ಕ್ರಿಕೆಟ್‌ ಪಂದ್ಯಾವಳಿಗೆ ಚಾಲನೆ

ಮೈಸೂರು ನಗರದ ಜೆಎಸ್‌ಎಸ್‌-ಎಸ್‌ಟಿಯುನಲ್ಲಿ ಪುರುಷರಿಗಾಗಿ ಆಯೋಜಿಸಿರುವ ನಾಲ್ಕನೇ ಆವೃತ್ತಿಯ ಅಂತರ್‌ಸಂಸ್ಥೆಗಳ ಕ್ರಿಕೆಟ್‌...

ಹಾವೇರಿ | ಸಮಯಕ್ಕೆ ಸರಿಯಾಗಿ ಬಸ್ ಬಿಡುವಂತೆ ವಿದ್ಯಾರ್ಥಿಗಳು ಪ್ರತಿಭಟನೆ

"ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ತೆರಳಲು ಸರಿಯಾದ ಸಮಯಕ್ಕೆ ಬಸ್ ಸೌಲಭ್ಯ ಕಲ್ಪಿಸದಿರುವುದನ್ನು ಖಂಡಿಸಿ...

ಬೆಳಗಾವಿ | ಕಬ್ಬಿಗೆ ₹4,270 ದರ ಘೋಷಿಸಿದ ಹಾಲಸಿದ್ಧನಾಥ ಸಕ್ಕರೆ ಕಾರ್ಖಾನೆ

2026-27ನೇ ಸಾಲಿನ ಕಬ್ಬು ನುರಿಸುವ ಹಂಗಾಮಿಗೆ ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆಯು...