ತುಮಕೂರು | ಕೌಟುಂಬಿಕ ದೌರ್ಜನ್ಯ ಪ್ರಕರಣದಲ್ಲಿ ಮಹಿಳೆಯರಿಗೆ ಅನ್ಯಾಯವಾಗದಂತೆ ಕ್ರಮವಹಿಸಲು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಸೂಚನೆ

Date:

ಕೌಟುಂಬಿಕ ದೌರ್ಜನ್ಯ ಪ್ರಕರಣದಲ್ಲಿ ಮಹಿಳೆಯರಿಗೆ ಯಾವುದೇ ರೀತಿಯಲ್ಲೂ ಅನ್ಯಾಯವಾಗದಂತೆ ಕ್ರಮವಹಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್‌ ಸೂಚಿಸಿದರು.

- Advertisement -

ತುಮಕೂರು ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಕೌಟುಂಬಿಕ ದೌರ್ಜನ್ಯ ತಡೆಕಾಯ್ದೆಯಡಿ ಮಹಿಳೆಯರಿಗೆ ಅನ್ಯಾಯವಾಗದಂತೆ ಕಾರ್ಯ ನಿರ್ವಹಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ ಅನುಷ್ಠಾನಗೊಂಡಿರುವ ಗೃಹಲಕ್ಷ್ಮಿ ಯೋಜನೆಯ ಪ್ರಗತಿ, ಜಿಲ್ಲಾ ಹಾಗೂ ತಾಲ್ಲೂಕು ಶಿಶುಪಾಲನಾ ಕೇಂದ್ರಗಳು, ಅಂಗನವಾಡಿ ಕೇಂದ್ರಗಳ ಮೂಲಭೂತ ಸೌಲಭ್ಯಗಳು ಸೇರಿದಂತೆ ಹಲವು ಕಾರ್ಯಕ್ರಮಗಳ ಬಗ್ಗೆ ಸಚಿವರು ಮಾಹಿತಿ ಪಡೆದರು.

ಗೃಹಲಕ್ಷ್ಮೀಯರಿಗೆ 28268 ಕೋಟಿ ರೂ. :

ರಾಜ್ಯದಲ್ಲಿ ಈವರೆಗೆ ಗೃಹಲಕ್ಷ್ಮೀ ಯೋಜನೆಯಡಿ ಮನೆ ಯಜಮಾನಿ ಖಾತೆಗೆ 28268 ಕೋಟಿ ರೂ.ಗಳನ್ನು ನೇರ ನಗದು ವರ್ಗಾವಣೆ ಮಾಡಲಾಗಿದೆ. ಗೃಹಲಕ್ಷ್ಮೀ ಯೋಜನೆ ಬಗ್ಗೆ ಮಹಿಳೆಯರಿಂದ ಮೆಚ್ಚುಗೆ ಮಾತುಗಳು ವ್ಯಕ್ತವಾಗಿವೆ ಎಂದು ತಿಳಿಸಿದರು.
[

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಡಗು | ₹25 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಜಿಲ್ಲಾ ವಿಮಾ ಅಧಿಕಾರಿ

ಮೃತ ಪೊಲೀಸ್ ಪೇದೆಯ ಕುಟುಂಬಕ್ಕೆ ಬರಬೇಕಿದ್ದ ಕರ್ನಾಟಕ ಸರ್ಕಾರಿ ನೌಕರರ ವಿಮಾ...

ಹಾವೇರಿ‌| ಕಬ್ಬಿಗೆ ದರ ನಿಗದಿ ಆಗುವ ತನಕ ಕಾರ್ಖಾನೆ ಆರಂಭಿಸುವಂತಿಲ್ಲ: ರೈತರು ಆಗ್ರಹ

"ಕಬ್ಬಿಗೆ ದರ ನಿಗದಿ‌ ಆಗುವ ತನಕ ಕಾರ್ಖಾನೆಗಳನ್ನು ಆರಂಭಿಸಬಾರದು" ಎಂದು ರೈತ...

ಬೀಳಗಿ | ಕಬ್ಬಿಗೆ ರೂ.5,000 ದರ ಆಗ್ರಹಿಸಿ ಭಾರತೀಯ ಕಿಸಾನ್‌ ಸಂಘದ ಪ್ರತಿಭಟನೆ

ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ರೂ. 5,000 ದರ ನಿಗದಿಪಡಿಸುವುದು ಸೇರಿದಂತೆ...

ಕೋಲಾರ | ಕ್ರೀಡೆ ಗ್ರಾಮೀಣ ಪ್ರತಿಭೆಗಳಿಗೆ ವೇದಿಕೆ: ಮೈಲಾಂಡಹಳ್ಳಿ ಮುರಳಿ

ಕ್ರೀಡೆಯಲ್ಲಿ ಗ್ರಾಮೀಣ ಭಾಗದ ಯುವಕರಿಗೆ ಉತ್ತಮ ಅವಕಾಶಗಳು ದೊರೆಯಬೇಕು. ಕ್ರೀಡೆ ದೈಹಿಕ...