ತುಮಕೂರು | ಪಿ. ಚಂದ್ರಿಕಾ, ಗೋವಿಂದರಾಜು ಎಂ ಕಲ್ಲೂರಿಗೆ ವೀಚಿ ಸಾಹಿತ್ಯ ಪ್ರಶಸ್ತಿ

Date:

ವೀಚಿ (ವೀ. ಚಿಕ್ಕವೀರಯ್ಯ) ಸಾಹಿತ್ಯ ಪ್ರತಿಷ್ಠಾನವು ತುಮಕೂರು ಜಿಲ್ಲೆಯ ಮೊಟ್ಟಮೊದಲ ಸಾಹಿತ್ಯಿಕ ಪ್ರತಿಷ್ಠಾನ (ಸ್ಥಾಪನೆ:2000) ವಾಗಿದ್ದು, 2023ರಲ್ಲಿ ಪ್ರಕಟವಾದ ಸಾಹಿತ್ಯ ಕೃತಿಗಳನ್ನು ಪರಿಗಣಿಸಿ  2024 ನೇ ಸಾಲಿನ ಸಾಹಿತ್ಯ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ.

- Advertisement -

ಬೆಂಗಳೂರಿನ ಪಿ. ಚಂದ್ರಿಕಾ ಅವರ ‘ಮೂವರು ಮಹಮದರು’ ಕೃತಿಗೆ  25 ಸಾವಿರ ನಗದು ಮತ್ತು  ಸ್ಮರಣಿಕೆಯನ್ನು ಒಳಗೊಂಡ ‘ವೀಚಿ ಸಾಹಿತ್ಯ ಪ್ರಶಸ್ತಿ’ ಹಾಗೂ ಕೇರಳ ಕೇಂದ್ರೀಯ ವಿಶ್ವವಿದ್ಯಾಲಯದ  ಕನ್ನಡ ಸಹಾಯಕ ಪ್ರಾಧ್ಯಾಪಕ ಡಾ. ಗೋವಿಂದರಾಜು ಎಂ. ಕಲ್ಲೂರು ಇವರ ‘ನಕ್ಷತ್ರಕ್ಕಂಟಿದ ಮುಟ್ಟಿನ  ನೆತ್ತರು’ ಕಥಾಸಂಕಲನಕ್ಕೆ 5,000 ರೂ.ಗಳ ನಗದು ಪುರಸ್ಕಾರ ಮತ್ತು ಸ್ಮರಣಿಕೆಯನ್ನು ಒಳಗೊಂಡ ‘ವೀಚಿ  ಯುವ ಸಾಹಿತ್ಯ ಪ್ರಶಸ್ತಿ’ಗೆ ಆಯ್ಕೆ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಿಲಿಕಾನ್ ಸಿಟಿಗಳಲ್ಲಿ ಹಸಿದ ಹಲವು ಬದುಕುಗಳ ಕಥೆ–ವ್ಯಥೆ

ಸಮಾಜದ ಕಟ್ಟಕಡೆಯ ವ್ಯಕ್ತಿಯ ನೋವು ನಮ್ಮನ್ನು ತಟ್ಟದಿದ್ದರೆ, ನಮ್ಮ ಪ್ರಗತಿಯ ಬಗ್ಗೆ ಮತ್ತೊಮ್ಮೆ ಯೋಚಿಸಬೇಕಾಗುತ್ತದೆ. ಮತ್ತೊಬ್ಬರ ಹಸಿವು ನಮ್ಮ ಮನಸ್ಸಿನಲ್ಲಿ ಸಂವೇದನೆ ಮೂಡಿಸದಿದ್ದರೆ, ನಮ್ಮ ಮಾನವೀಯತೆಯ ಸ್ವರೂಪವನ್ನೇ ಪರಿಶೀಲಿಸಬೇಕಾಗುತ್ತದೆ. ಆಧುನಿಕ ನಗರಗಳೆಂದರೆ ನೆನಪಾಗುವುದು ಸಿಲಿಕಾನ್...

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಕತೆಗಾರ ತುಂಬಾಡಿ ರಾಮಯ್ಯ, ರಂಗಕರ್ಮಿ ಬೇಲೂರು ರಘುನಂದನ್, ಕವಿ ಟಿ. ಯಲ್ಲಪ್ಪ ಅವರಿದ್ದ ತೀರ್ಪುಗಾರರ ಸಮಿತಿಯಿಂದ  ಸಲ್ಲಿಕೆಯಾಗಿದ್ದ 180 ಕೃತಿಗಳನ್ನು ಪರಿಶೀಲಿಸಿ, ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ.  ಪುರಸ್ಕೃತರನ್ನು ಪ್ರತಿಷ್ಠಾನದ ಗೌರವ ಸಲಹೆಗಾರರಾದ ಪ್ರೊ.ಎಸ್.ಜಿ. ಸಿದ್ದರಾಮಯ್ಯ ಅವರು ಅಭಿನಂದಿಸಿದ್ದಾರೆ.

ಪ್ರಶಸ್ತಿ ಪ್ರದಾನ ಸಮಾರಂಭವನ್ನು ಜೂನ್ ತಿಂಗಳಲ್ಲಿ ಆಯೋಜಿಸಲಾಗುವುದೆಂದು ವೀಚಿ ಸಾಹಿತ್ಸ ಪ್ರತಿಷ್ಠಾನದ ಗೌರವ ಕಾರ್ಯದರ್ಶಿ ಎಂ.ಎಚ್.‌ ನಾಗರಾಜ್‌ ತಿಳಿಸಿದ್ದಾರೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಬಂಕಾಪುರ್ ಟೋಲ್ ಬಂದ್: ಎರಡನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, ಭರವಸೆ ನೀಡದಿದ್ದರೆ ಉಗ್ರ ಹೋರಾಟ

ಕಬ್ಬಿಗೆ ಬೆಂಬಲ‌ ಬೆಲೆ‌ ಘೋಷಿಸಲು ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕಬ್ಬು...

ತುಳು ಕಲಿಕೆಗೆ ಎರಡು ಪುಸ್ತಕ ಬಿಡುಗಡೆ ಮಾಡಿದ ಸಚಿವ ಶಿವರಾಜ ತಂಗಡಗಿ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಕಟಿಸಿರುವ ತುಳು ಭಾಷಾ ಕಲಿಕೆಯ ಎರಡು...

ರಾಯಚೂರು | ವಿದ್ಯುತ್ ಬಿಲ್ ಬಾಕಿ: ಅಂಬೇಡ್ಕರ್ ವಸತಿ ನಿಲಯದ ವಿದ್ಯುತ್ ಸಂಪರ್ಕ ಕಡಿತ

ರಾಯಚೂರು ನಗರದ ಮಂತ್ರಾಲಯ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಡಾ. ಬಿ.ಆರ್....

ಉಡುಪಿ | ಗೃಹಜ್ಯೋತಿ ದಾಖಲೆ ಮರುಪರಿಶೀಲನೆಗೆ ಅ.31ರವರೆಗೆ ಕಾಲಾವಕಾಶ ವಿಸ್ತರಣೆ: ರಮೇಶ್ ಕಾಂಚನ್

ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ದಾಖಲೆಗಳ ಮರುಪರಿಶೀಲನಾ ಪ್ರಕ್ರಿಯೆಯ ಅವಧಿಯನ್ನು ಅಕ್ಟೋಬರ್ 31ರವರೆಗೆ...