ತುಮಕೂರು | ರಾಜ್ಯದಲ್ಲಿ ಬರ ನಿರ್ವಹಣೆಗೆ ₹ 400 ರಿಂದ ₹ 500 ಕೋಟಿ ಮೀಸಲು: ಜಿ ಪರಮೇಶ್ವರ್

Date:

ಕೇಂದ್ರ ಸರ್ಕಾರಕ್ಕೆ ಈಗಾಗಲೇ ಬರಗಾಲದ ವರದಿಯನ್ನು ಸಲ್ಲಿಸಿದ್ದು, ಈಗ ಇತ್ತೀಚಿನ ಮತ್ತೊಂದು ವರದಿಯನ್ನೂ ಸಲ್ಲಿಸಿದ್ದೇವೆ ಎಂದು ಗೃಹ ಸಚಿವ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ ಜಿ ಪರಮೇಶ್ವರ್ ಹೇಳಿಕೆ ನೀಡಿದರು.

- Advertisement -

ನಗರದಲ್ಲಿ ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ರಾಜ್ಯದಲ್ಲಿ ಸುಮಾರು 25 ತಾಲೂಕುಗಳನ್ನು ಬಿಟ್ಟರೆ ಉಳಿದೆಲ್ಲ ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಣೆ ಮಾಡಲಾಗಿದೆ. ₹ 400 ಕೋಟಿಯಿಂದ ₹ 500 ಕೋಟಿಯಷ್ಟು ಹಣವನ್ನು ಬರ ನಿರ್ವಹಣೆಗೆ ಮೀಸಲಿಟ್ಟಿದ್ದೇವೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ತುಮಕೂರು ಜಿಲ್ಲೆಗೆ 19 ಕೋಟಿ ರೂ. ಇಡಲಾಗಿದ್ದು, ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ಮೇವಿನಲ್ಲಿ ಸಮಸ್ಯೆ ಎದುರಾಗದಂತೆ ಜಿಲ್ಲಾಧಿಕಾರಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸರ್ಕಾರ ಸೂಚನೆ ನೀಡಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದೆ ಮಲ್ಲಬಾದ ಗ್ರಾಮ; ಶಾಸಕರ ನಿರ್ಲಕ್ಷ್ಯ?

“ಬರ ನಿರ್ವಹಣೆಗೆ ಹಣಬೇಕು. ಹಾಗಾಗಿ ಅದನ್ನು ಈಗಾಗಲೇ ಜಿಲ್ಲಾಧಿಕಾರಿಗಳ ಪಿ.ಡಿ ಅಕೌಂಟ್‌ಗೆ ಇಡಲಾಗಿದೆ. ಅವರ ಹಂತದಲ್ಲಿ ಪರಿಶೀಲನೆ ಮಾಡಿ ಹಣ ಬಿಡುಗಡೆ ಮಾಡಿಕೊಳ್ಳುವ ಅವಕಾಶ ಇದೆ. ಕುಡಿಯುವ ನೀರು, ಜಾನುವಾರುಗಳ ಮೇವು, ಕಾಮಗಾರಿ, ಗೋಶಾಲೆಗೆ ಹಣ ಬಳಕೆ ಮಾಡಿಕೊಳ್ಳಬಹುದು” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕುಣಿಗಲ್ | ಸಕಾಲಕ್ಕೆ ನಡೆಯದ ದಲಿತರ ಕುಂದುಕೊರತೆ ಸಭೆ: ಅಧಿಕಾರಿಗಳ ವಿರುದ್ಧ ಮುಖಂಡರ ಆಕ್ರೋಶ

ಕುಣಿಗಲ್ ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಪರಿಶಿಷ್ಟ ಜಾತಿ ಮತ್ತು...

ಗುಬ್ಬಿ | ಸ್ವಚ್ಚತೆ ನಮ್ಮ ಆಂತರಿಕ ಪ್ರತಿಬಿಂಬ : ಪಿಡಿಒ ಶೇಖರ್

 ಗಾಂಧೀಜಿ ಅವರ ಸ್ವಚ್ಛ ಭಾರತ್ ಕನಸು ನಮ್ಮ ಪರಿಸರ ಮಾಲಿನ್ಯ ನಿಯಂತ್ರಣದ...

ಕಲಬುರಗಿ | ಎಸ್‌ಐಆರ್ ವಿರೋಧಿಸಿ ಧರಣಿ; ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ನಿಲ್ಲಿಸುವುದು, ಪಟ್ಟಿಯಿಂದ...

ಗದಗ | ಸಾರಿಗೆ ಬಸ್ ಟಾಯರ್ ಸ್ಪೋಟ ಪರಿಣಾಮ ಕಂಡಕ್ಟರ್ ಕಾಲಿಗೆ ಗಾಯ

ಲಕ್ಷ್ಮೇಶ್ವರ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ (ಸಂಖ್ಯೆ:...