ತುಮಕೂರು | ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ : ಡಿಕೆಶಿ ವಿರುದ್ಧ ಕೆ. ಎನ್ ರಾಜಣ್ಣ ವಾಗ್ದಾಳಿ

Date:

ಡಿ.ಕೆ.ಶಿವಕುಮಾ‌ರ್ ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ ಹಾಡಿದ ಬಗ್ಗೆ  ಮಾಜಿ ಸಚಿವ ಕೆ ಎನ್ ರಾಜಣ್ಣ ಪ್ರತಿಕ್ರಿಯಿಸಿದ್ದಾರೆ.ಅವರು (ಡಿ.ಕೆ.ಶಿವಕುಮಾರ್) ಆರ್‌ಎಸ್‌ಎಸ್ ಗೀತೆ ಹಾಡಬಹುದು, ಖಾಸಗಿ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕ ಅಮಿತ್ ಶಾ ಜತೆಗೆ ವೇದಿಕೆ ಹಂಚಿಕೊಳ್ಳಬಹುದು, ಏನು ಬೇಕಾದರೂ ಮಾಡಬಹುದು. ನಾವು ಏನೂ ಮಾತಾಡುವಂತಿಲ್ಲ’ ಎಂದು ಮಾಜಿ ಸಚಿವ ಕೆ.ಎನ್‌.ರಾಜಣ್ಣ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು.

- Advertisement -

ತುಮಕೂರು ನಗರದಲ್ಲಿ ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ನಾವು ಯಾವುದೇ ಶಾಸಕರ, ಮಂತ್ರಿಗಳ ಸಭೆ ಕರೆಯುವ ಹಾಗಿಲ್ಲ. ಬೇರೆಯವರು ಕರೆಯಬಹುದು, ಮಾತಾಡಬಹುದು. ಇದಕ್ಕೆಲ್ಲ ಸೂಕ್ತ ಸಮಯದಲ್ಲಿ ಉತ್ತರ ನೀಡಲಾಗುವುದು’ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

ಭಾರತದಲ್ಲಿ 23 ವರ್ಷ, ಭಾರತೀಯರ ಹೃದಯದಲ್ಲಿ ಸಾವಿರ ವರ್ಷ...

ʼನನ್ನನ್ನು ಕೊಲ್ಲಬಹುದು, ಆದರೆ ನನ್ನ ವಿಚಾರಗಳನ್ನು ಕೊಲ್ಲಲು ಸಾಧ್ಯವಿಲ್ಲʼ ಎಂದು ಕೊನೆಯ ಪತ್ರದಲ್ಲಿ ಬರೆದಿದ್ದ ಭಗತ್‌ ಸಿಂಗ್ ವಿಚಾರಗಳು 2026ರಲ್ಲೂ ಬದುಕಿವೆ. ಅದಕ್ಕಾಗಿ ಇನ್ನೂ ಸಾವಿರಾರು ವರ್ಷ ಭಾರತೀಯರ ಹೃದಯಗಳಲ್ಲಿ ಬದುಕಿರುತ್ತಾರೆ. ಇಂದು...

ಅಶೋಕ್ ಸಿಂಘಾಲ್ ಜನ್ಮಶತಮಾನೋತ್ಸವ: ಕೋಮುವಾದದ ರೂವಾರಿಯ ವೈಭವೀಕರಣ –...

ಬೆಂಗಳೂರಿನಿಂದ ದೆಹಲಿಯವರೆಗೆ ನಡೆಯುತ್ತಿರುವ ಅಶೋಕ್ ಸಿಂಘಾಲ್ ಅವರ ಜನ್ಮಶತಮಾನೋತ್ಸವದ ಆಚರಣೆಗಳು ಭಾರತದ ಪ್ರಜಾಸತ್ತಾತ್ಮಕ ಭವಿಷ್ಯಕ್ಕೆ ಒಡ್ಡಿರುವ ಅಪಾಯದ ಮುನ್ಸೂಚನೆಯಾಗಿವೆ. ಕೋಮು ಸೌಹಾರ್ದತೆಗೆ ಕೊಳ್ಳಿ ಇಟ್ಟ, ಹಿಂಸಾಚಾರಗಳನ್ನು ಪ್ರೇರೇಪಿಸಿದ ಮತ್ತು ದೇಶದ ಬಹುತ್ವವನ್ನು ಸದಾ...

‘ಪ್ರಯಾಗ್‌ರಾಜ್‌ನ ಗಂಗೆಯಲ್ಲಿ ಸ್ನಾನ ಮಾಡಿದ ಮಾತ್ರಕ್ಕೆ ಬಡತನ ನಿವಾರಣೆಯಾಗುವುದಿಲ್ಲ’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದರು. ಇದರ ನಂತರವೂ ಡಿ.ಕೆ.ಶಿವಕುಮಾ‌ರ್ ಹೋಗಿ ಪುಣ್ಯ ಸ್ನಾನ ಮಾಡಿದರು. ಅಂಬಾನಿ ಮಗನ ಮದುವೆಯ ಆಮಂತ್ರಣವನ್ನು ಕಾಂಗ್ರೆಸ್ ನಾಯಕ ರಾಹುಲ್‌ಗಾಂಧಿ ಸ್ವೀಕರಿಸುವುದಿಲ್ಲ. ಅಂತಹ ಮದುವೆಗೆ ಇವರು (ಡಿಕೆಶಿ) ಕುಟುಂಬ ಸಮೇತ ಹೋಗುತ್ತಾರೆ’ ಎಂದು ಕಿಡಿಕಾರಿದರು.

‘

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ ಕಂಗಾಲಾದ ಬಡ ಕಾರ್ಮಿಕರು

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM...

ಹೊನ್ನಾವರ | ಬಾಡಿಗೆ ಹಣ ಕೇಳಿದ್ದಕ್ಕೆ ಹಲ್ಲೆ, ಅವಾಚ್ಯ ಶಬ್ದಗಳಿಂದ ನಿಂದನೆ: ಪ್ರಕರಣ ದಾಖಲು

ಬಾಕಿ ಉಳಿದಿದ್ದ ಬಾಡಿಗೆ ಹಣ ನೀಡುವಂತೆ ಕೇಳಿದ ವ್ಯಕ್ತಿಗೆ ಅವಾಚ್ಯ ಶಬ್ದಗಳಿಂದ...

ಗದಗ | ಇಂದಿನ ಪೀಳಿಗೆಗೆ ಭಗತ್ ಸಿಂಗ್‌ ಕುರಿತು ನೈಜ ಅಧ್ಯಯನ ಅವಶ್ಯ: ಬಾಲು ರಾಠೋಡ್

ಪ್ರಸ್ತುತ ಯುವಜನತೆ ಎದುರಿಸುತ್ತಿರುವ ನಿರುದ್ಯೋಗ, ಭ್ರಷ್ಟಾಚಾರ, ಮೂಲಭೂತವಾದ ಸೇರಿದಂತೆ ಇತರ ಗಂಭೀರ...

SIR: ಕೊಡಗಿನಲ್ಲಿ ಸೆ.29ರಂದು ಪಬ್ಲಿಕ್ ಹಿಯರಿಂಗ್; ಜಸ್ಟಿಸ್ ಗೋಪಾಲ ಗೌಡ-ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ರಾಜ್ಯದಾದ್ಯಂತ ನಡೆಯುತ್ತಿರುವ...