ತುಮಕೂರು | 9 ಮತ್ತು 10ನೇ ತರಗತಿ ಮಕ್ಕಳಿಗೆ ಎಸ್‌ಎಸ್‌ಪಿ ವಿದ್ಯಾರ್ಥಿವೇತನ ವಿಸ್ತರಣೆಗೆ ಎಸ್ಐಒ ಒತ್ತಾಯ

Date:

ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾ (ಎಸ್‌ಐಒ), ತುಮಕೂರು ಘಟಕದಿಂದ ಜಿಲ್ಲಾಧಿಕಾರಿ  ಶುಭಾ ಕಲ್ಯಾಣ್ ಅವರ ಮೂಲಕ ಸಿಎಂ ಸಿದ್ದರಾಮಯ್ಯ ಅವರಿಗೆ  ಮನವಿ ಸಲ್ಲಿಸಿ, ಕಳೆದ 2 ವರ್ಷಗಳಿಂದ ವಂಚಿತವಾಗಿರುವ 9ನೇ ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಿಗೆ ಎಸ್‌ಎಸ್‌ಪಿ ವಿದ್ಯಾರ್ಥಿವೇತನ ವಿಸ್ತರಣೆ ಮಾಡುವಂತೆ ಒತ್ತಾಯಿಸಿದ್ದಾರೆ

- Advertisement -

ಎಸ್ಎಸ್‌ಪಿ ವಿದ್ಯಾರ್ಥಿವೇತನ ಸ್ಥಗಿತಗೊಂಡ ಬಳಿಕ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ.ಎಸ್‌ಎಸ್‌ಪಿ ಪ್ರಸ್ತುತ 1 ರಿಂದ 8ನೇ ತರಗತಿಗೆ ಮಾತ್ರ ಲಭ್ಯವಿದ್ದು, 9 ಮತ್ತು 10ನೇ ತರಗತಿಗಳಿಗೆ ಸ್ಥಗಿತಗೊಂಡಿದೆ. ಇದಕ್ಕೆ  ಮುಖ್ಯಮಂತ್ರಿ ಅವರ ತುರ್ತು ಹಸ್ತಕ್ಷೇಪ ಅಗತ್ಯವಿದೆ ಎಂದು ಎಸ್‌ಐಒ ಒತ್ತಾಯಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

​ಮೋದಿ-ಶಾ ಅಸಲಿ ಮುಖ ಅನಾವರಣ: ಅಂಕಿತಾ ಭಂಡಾರಿ ಕೊಲೆ...

ವೇದಿಕೆಗಳಲ್ಲಿ ‘ಬೇಟಿ ಬಚಾವೋ’ ಎಂದು ಭಾಷಣ ಬಿಗಿಯುವ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು, ಹಾಡಹಗಲೇ ಕೊಲೆಯಾದ ಬಡ ಯುವತಿಯ ಸಾವಿನ ಸುತ್ತ ಕಳಂಕದ ಹುತ್ತ ಹೊತ್ತಿರುವ...

ನಿದ್ರೆಯಲ್ಲೂ ಮಿದುಳಿಗೆ ಮಸಾಜ್‌! ಮಾತ್ರೆಯಿಲ್ಲದೆ ಗಾಢ ನಿದ್ರೆ ತರಬಲ್ಲದೇ...

ಒತ್ತಡದ ಬದುಕಿನಲ್ಲಿ ನೆಮ್ಮದಿಯ ನಿದ್ರೆ ಎನ್ನುವುದೇ ಹಲವರ ಕನಸು. ನಿದ್ರೆಗಾಗಿ ಮಾತ್ರೆಗಳ ಮೊರೆ ಹೋಗುವವರ ಸಂಖ್ಯೆಯೂ ಕಡಿಮೆಯಿಲ್ಲ. ಇಂತಹವರ ಸಮಸ್ಯೆಗೆ ಪರ್ಯಾಯವೊಂದು ಸಿಕ್ಕರೆ ಹೇಗಿರಬಹುದು? ಮೆದುಳಿಗೆ ಅಲ್ಟ್ರಾಸೌಂಡ್‌ ತರಂಗಗಳ ಮೂಲಕ ಪ್ರಚೋದನೆ ನೀಡಿ...

ಸಾರ್ವಜನಿಕ ಸಭ್ಯತೆ ಮತ್ತು ಹೆಣ್ಣುಮಕ್ಕಳು ಮಾಡಿಕೊಳ್ಳುವ ಲೆಕ್ಕಾಚಾರಗಳು

ಫೀಲ್ಡ್‌ಗೆ ಇಳಿದು ಕೆಲಸ ಮಾಡುವಾಗ ಮಹಿಳಾ ಪತ್ರಕರ್ತೆಯರು ಎದುರಿಸುವ ರಿಸ್ಕ್ ಮತ್ತು ವರದಿ ಮಾಡುವ ಜವಾಬ್ದಾರಿ- ಇವೆರಡನ್ನೂ ನಿಭಾಯಿಸಬೇಕಾದಾಗ ಮಾಡಿಕೊಳ್ಳುವ ಲೆಕ್ಕಾಚಾರಗಳ ಬಗೆಗಿನ ಒಂದು ಸ್ವಾನುಭವ. ಕಳೆದ ಕೆಲವು ವಾರಗಳಿಂದ ಭಾರತದಲ್ಲಿ ಹೆಣ್ಣುಮಕ್ಕಳ ಮೇಲೆ...

 ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯ ನೀಡುವುದು ತುರ್ತು ಅಗತ್ಯವಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಎಸ್‌ಐಒ ತುಮಕೂರು ತನ್ನ ವಿದ್ಯಾ ನ್ಯಾಯದ ಬದ್ಧತೆ ಯನ್ನು ಪುನರುಚ್ಚರಿಸಿ, ಸರ್ಕಾರವನ್ನು ತ್ವರಿತ ಕ್ರಮಕ್ಕೆ ಮನವಿ ಮಾಡಿದೆ.

ನಿಯೋಗದಲ್ಲಿ  ಎಸ್ಐಒ ಸ್ಥಾನೀಯ ಅಧ್ಯಕ್ಷ ಮೊಹಮ್ಮದ್ ಖಲೀಲ್ ಖಾನ್, ಸಂಘಟನಾ ಕಾರ್ಯದರ್ಶಿ ಮೊಹಮ್ಮದ್ ಎಹ್ತೇಶಾಂ, ಕಾರ್ಯದರ್ಶಿ ಜೈದ್ ಖಾನ್,  ಸದಸ್ಯರಾದ  ಇಬ್ರಾಹಿಂ ಸಯೀದ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹುಬ್ಬಳ್ಳಿ | ಬೆಲೆ ಏರಿಕೆ, ಭ್ರಷ್ಟಾಚಾರ ಮಾತ್ರ ನಿರಂತರ ಜಾರಿಯಲ್ಲಿದೆ: ಸಿ.ಟಿ. ರವಿ ವಾಗ್ದಾಳಿ

"ಕಾಂಗ್ರೆಸ್‌ ಸರ್ಕಾರದ ಪಂಚ ಗ್ಯಾರಂಟಿಗಳು ಪಂಚರ್‌ ಆಗಿದ್ದು, ಬೆಲೆ ಏರಿಕೆ ಮತ್ತು...

ಕಾರವಾರ | ನೌಕಾಪಡೆಗೆ ಸ್ವದೇಶಿ ‘ಐಎನ್‌ಎಸ್ ಸಮರ್ಥಕ್’ ಸೇರ್ಪಡೆ

ಕಾರವಾರ: ಭಾರತೀಯ ನೌಕಾಪಡೆಯ ಸ್ವದೇಶಿ ನಿರ್ಮಿತ ಬಹು ಉದ್ದೇಶದ ನೌಕೆ ಐಎನ್‌ಎಸ್...

SIR ರದ್ದುಗೊಳಿಸಿ, ಮುಖ್ಯ ಚುನಾವಣಾ ಆಯುಕ್ತರನ್ನು ವಜಾಗೊಳಿಸಿ: ಆಗ್ರಹ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ...

ತುಮಕೂರು | ಸ್ಟಿಂಗ್ ಪ್ರಕರಣದ ಕುರಿತು ತನಿಖೆಯಾಗಲಿ : ಕೆ.ಎನ್. ರಾಜಣ್ಣ

 ಸ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರು ಕಂಡುಬಂದಲ್ಲಿ ಅವರ...