ತುಮಕೂರು | ಸ್ಲಂ ನಿವಾಸಿಗಳ ಕುಂದುಕೊರತೆ ಸಭೆ ನಿಗದಿಗೆ ಒತ್ತಾಯ

Date:

ಸ್ಲಂ ನಿವಾಸಿಗಳ ಕುಂದುಕೊರತೆಗಳನ್ನು ಆಲಿಸಿ, ಪರಿಹರಿಸಲು ಸಭೆ ಕರೆಯುವಂತೆ ಸ್ಲಂ ಜನಾಂದೋಲನ ಕರ್ನಾಟಕ ಮತ್ತು ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿ ಹಾಗೂ ನಗರ ನಿವೇಶನ ವಂಚಿತ ಹೋರಾಟ ಸಮಿತಿ ಒತ್ತಾಯಿಸಿವೆ. ಸಂಘಟನೆಗಳ ಮುಖಂಡರು ತುಮಕೂರು ಮಹಾನಗರ ಪಾಲಿಕೆ ಆಯುಕ್ತೆ ಬಿ.ವಿ ಅಶ್ವಿಜ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.

- Advertisement -

ಹಕ್ಕೊತ್ತಾಯ ಸ್ವೀಕರಿಸಿ ಮಾತನಾಡಿದ ಅಶ್ವಿಜ ಅವರು, “ಸ್ಲಂ ಜನರ ಹಾಗೂ ನಿವೇಶನ ವಂಚಿತ ಕುಟುಂಬಗಳಿಗೆ ವಸತಿ ಸೌಲಭ್ಯ ಒದಗಿಸಲು ಈಗಾಗಲೇ ಸರ್ಕಾರಿ ಭೂಮಿಯನ್ನು ಗುರುತಿಸಿ ಜಿಲ್ಲಾಧಿಕಾರಿಗಳ ಆದೇಶದಂತೆ ಸ್ಲಂ ಬೋರ್ಡ್‌ಗೆ ಹಸ್ತಾಂತರಿಸಲಾಗಿದೆ. ಕಾಮಗಾರಿ ಪ್ರಗತಿಯಲ್ಲಿದೆ. ವಸತಿ ವಂಚಿತ ನೈಜ ಪಲಾನುಭವಿಗಳ ಸಮೀಕ್ಷೆ ನಡೆಸಲು ಅಧಿಕಾರಿಗಳಿಗೆ ಸೂಚಿಸಲಾಗುವುದು. ನಗರ ಸ್ಲಂ ಜನರ ಕುಂದುಕೊರತೆ ಸಭೆಯನ್ನು ಜುಲೈ ಮೊದಲನೇ ವಾರದಲ್ಲಿ ಆಯೋಜಿಸಲು ಕ್ರಮವಹಿಸುತ್ತೇವೆ” ಎಂದು ಭರವಸೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಈ ಸಂದರ್ಭದಲ್ಲಿ ಸ್ಲಂ ಸಮಿತಿಯ ಕಾರ್ಯದರ್ಶಿ ಅರುಣ್ ಪದಾಧಿಕಾರಿಗಳಾದ ತಿರುಮಲಯ್ಯ, ಕೃಷ್ಣಮೂರ್ತಿ, ಕೋಡಿಹಳ್ಳ ಸ್ಲಂ ಶಾಖೆಯ ಗಣೇಶ್, ನಿವೇಶನ ಹೋರಾಟ ಸಮಿತಿ ಮಂಗಳಮ್ಮ, ಪೂರ್ಣಿಮಾ, ನರಸಮ್ಮ, ರತ್ನಮ್ಮ ನಾಗರಾತ್ನಮ್ಮ, ಭಾರತಿ ನಗರ ಶಾಖೆಯ ಗಂಗಮ್ಮ, ಶಾರದಮ್ಮ, ಮುಂತಾದವರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...

ವಿಜಯಪುರ | ಮತದಾರರ ಹಕ್ಕು ರಕ್ಷಣೆಗೆ SIR ಪರಿಶೋಧನಾ ಪ್ರವಾಸ; ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ...

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಅಹಿಂಸೆ-ಸತ್ಯಾಗ್ರಹದ ಸಂದೇಶದೊಂದಿಗೆ ಸಾಮರಸ್ಯ ನಡಿಗೆ

ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಭಾರತವನ್ನು ಮುನ್ನಡೆಸಿ, ಜಗತ್ತಿಗೆ ಬೆಳಕಾದ ಮಹಾತ್ಮ...