ತುಮಕೂರು | ಎಸ್‌ಎಸ್‌ಐಟಿಯ ಡಾ.ಪ್ರವೀಣ್ ಕುಮಾರ್‌ಗೆ ಡೈನಾಮಿಕ್ ಪರ್ಸನಾಲಿಟಿ ಪ್ರಶಸ್ತಿ  

Date:

ನಾಯಕತ್ವ ಮತ್ತು ಶೈಕ್ಷಣಿಕ ಕ್ಷೇತ್ರಗಳಲ್ಲಿ ಗಮನಾರ್ಹ ಕೊಡುಗೆಗಳನ್ನು ಗುರುತಿಸಿ ಮಂಗಳೂರಿನ ಟೀಮ್ ವಿಜ್ಡಮ್ ಎಜುಕೇಶನ್ ಸಂಸ್ಥೆ ನೀಡಲಾಗುವ ‘ವರ್ಷದ ‘ಡೈನಾಮಿಕ್ ಪರ್ಸನಾಲಿಟಿ ಪ್ರಶಸ್ತಿಗೆ’ ನಗರದ ಶ್ರೀ ಸಿದ್ದಾರ್ಥ ಇಂಜಿನಿಯರಿಂಗ್ ಮಹಾವಿದ್ಯಾಲಯದಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ಪ್ರವೀಣ್ ಕುಮಾರ್ ವೈ ಜಿ  ಭಾಜನಾಗಿದ್ದಾರೆ.

- Advertisement -

ಮಂಗಳೂರಿನ ಟೀಮ್ ವಿಜ್ಡಮ್ ಎಜುಕೇಶನ್ ಸಂಸ್ಥೆ ಇತ್ತೀಚಿಗೆ ಆಯೋಜಿಸಿದ್ದ ಗುರುವಂದನೆ ಕಾರ್ಯಕ್ರಮದಲ್ಲಿ ‘ಡೈನಾಮಿಕ್ ಪರ್ಸನಾಲಿಟಿ ಪ್ರಶಸ್ತಿಯನ್ನು ಡಾ. ಪ್ರವೀಣ್ ಕುಮಾರ್ ಅವರಿಗೆ ಸಂಸ್ಥೆಯ ಸಿಇಒ ಡಾ. ಗುರುತೇಜ್ ಮತ್ತು ಡಾ. ಫ್ರಾನ್ಸಿಸ್ಕಟ್ ತೇಜ್ ಅವರು ಪ್ರಧಾನ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಕ್ರಿಯಾತ್ಮಕ, ನವೀನ ಮತ್ತು ಸಮಾಜದ ಮೇಲೆ ಸಕಾರಾತ್ಮಕ ಪರಿಣಾಮ ಬೀರುವ ಶೈಕ್ಷಣಿಕ ಕ್ಷೇತ್ರದ ಸಾಧಕರಿಗೆ ಈ ಪ್ರಶಸ್ತಿಗಳನ್ನು ನೀಡಲಾಗುತ್ತದೆ. ಇದೇ ರೀತಿ ಡಾ. ಪ್ರವೀಣ್ ಕುಮಾರ್ ಅವರು ಶೈಕ್ಷಣಿಕ ಕ್ಷೇತ್ರದ ಸಾಧನೆಗಾಗಿ ಟೀಮ್ ವಿಜ್ಡಮ್ ಎಜುಕೇಶನ್ ಸಂಸ್ಥೆಯಿಂದ ‘ಡೈನಾಮಿಕ್ ಪರ್ಸನಾಲಿಟಿ ಪ್ರಶಸ್ತಿಯನ್ನು ಪಡೆದರು. 

ತಮ್ಮ ಕ್ಷೇತ್ರದಲ್ಲಿ ಗಮನಾರ್ಹ ಬದಲಾವಣೆಯನ್ನು ತರುವಲ್ಲಿ ನಿರತರಾಗಿರುವ ಡಾ. ಪ್ರವೀಣ್ ಕುಮಾರ್ ಅವರಿಗೆ ಡೈನಾಮಿಕ್ ಪರ್ಸನಾಲಿಟಿ ಪ್ರಶಸ್ತಿ ಲಭಿಸಿರುವುದಕ್ಕೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಎಂ.ಎಸ್.ರವಿಪ್ರಕಾಶ ಸೇರಿದಂತೆ ವಿಭಾಗದ ಮುಖ್ಯಸ್ಥರು ಮತ್ತು ಪ್ರಾಧ್ಯಾಪಕರು ಅಭಿನಂದನೆ ಸಲ್ಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...