ತುಮಕೂರು | ನಿವೇಶನಕ್ಕಾಗಿ ರಾಷ್ಟ್ರಪತಿಗೆ ಪತ್ರ ಬರೆದ ವಿದ್ಯಾರ್ಥಿನಿ

Date:

ಮನೆ ನಿರ್ಮಿಸಲು ನಿವೇಶನ ನೀಡುವಂತೆ ಆಗ್ರಹಿಸಿ 9ನೇ ತರಗತಿಯ ವಿದ್ಯಾರ್ಥಿನಿ ರಾಷ್ಟ್ರಪತಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

- Advertisement -

ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ತೂಯಲಹಳ್ಳಿಯ ಸರ್ಕಾರಿ ಪ್ರೌಢಶಾಲೆಯಲ್ಲಿ 9ನೇ ತರಗತಿ ಓದುತ್ತಿರುವ ವಿದ್ಯಾರ್ಥಿನಿ ಲಕ್ಷ್ಮಿ (11) ನಿವೇಶನಕ್ಕಾಗಿ ಜೂನ್‌ 29ರಂದು ರಾಷ್ಟ್ರಪತಿಗೆ ಪತ್ರ ಬರೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಪತ್ರದ ಸಾರಾಂಶ

“ನಾನು (ಲಕ್ಷ್ಮೀ) ತಂದೆ, ತಾಯಿ ಹಾಗೂ ಇಬ್ಬರು ಸಹೋದರಿಯರೊಂದಿಗೆ ಗುಡಿಸಲಿನಲ್ಲಿ ವಾಸವಿದ್ದೇವೆ. ನಾವು ವಾಸಿಸುತ್ತಿರುವ ಸ್ಥಳದಲ್ಲಿ ಮನೆ ನಿರ್ಮಿಸಿಕೊಳ್ಳಲು ನಮ್ಮ ಸಂಬಂಧಿಕರು ತಕರಾರು ಮಾಡುತ್ತಿದ್ದಾರೆ. ಇದೇ ಗುಡಿಸಿಲನಲ್ಲಿ ವಾಸಿಸುವುದು ಅನಿವಾರ್ಯವಾಗಿದೆ” ಎಂದು ಉಲ್ಲೇಖಿಸಿದ್ದಾರೆ.

“ಮನೆ ನಿರ್ಮಿಸಲು ಗ್ರಾಮ ಪಂಚಾಯಿತಿ ಅನುದಾನ ಬಿಡುಗಡೆ ಮಾಡಿದರೂ ಮನೆ ನಿರ್ಮಿಸುವುದಕ್ಕೆ ಸಾಧ್ಯವಾಗುತ್ತಿಲ್ಲ. ಇದೀಗ ನಾವು ಆತಂಕದಲ್ಲಿ ಕಾಲ ಕಳೆಯುತ್ತೆದ್ದೇವೆ. ದಯಮಾಡಿ ಮನೆ ನಿತ್ಮಿಸಿಕೊಳ್ಳಲು ನಿವೇಶನ ಕೊಡಿ” ಎಂದು ವಿದ್ಯಾರ್ಥಿನಿ ಲಕ್ಷ್ಮೀ ಪತ್ರದ ಮೂಲಕ ಮನವಿ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಉಡುಪಿ | ಶಾಸಕರಿಗೆ ತರಬೇತಿ ಕೊಟ್ಟಂತೆ ಪತ್ರಕರ್ತರಿಗೂ ತರಬೇತಿ ಅಗತ್ಯ: ಯು ಟಿ ಖಾದರ್‌

ತಹಶೀಲ್ದಾರ್ ವೈ ಎಂ ರೇಣುಕುಮಾರ್ ವಿದ್ಯಾರ್ಥಿನಿ ಲಕ್ಷ್ಮಿಯನ್ನು ಭೇಟಿ ಮಾಡಿ ಅಹವಾಲು ಸ್ವೀಕರಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ತುಮಕೂರು ದಸರಾಕ್ಕೆ ತಾರಾ ಮೆರುಗು : 11 ದಿನ, ನೂರಾರು ಆಕರ್ಷಣೆ

ದೇವಿಯ ಆರಾಧನೆ, ತಾರೆಯರ ಕಲರವ, ಸಂಗೀತದ ರಸದೌತಣ, ನೃತ್ಯ ವೈಭವ, ಕ್ರೀಡಾ...