ತುಮಕೂರು | ಸ್ವಚ್ಛೋತ್ಸವ ಕಾರ್ಯಕ್ರಮ ; ಆಕರ್ಷಕ ಬಹುಮಾನ : ಬಿ.ವಿ. ಅಶ್ವಿಜ

Date:

Advertisements

ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಅಕ್ಟೋಬರ್ 2ರವರೆಗೆ ಸ್ವಚ್ಛೋತ್ಸವ ಕಾರ್ಯಕ್ರಮದಡಿ ಹಸಿರು ಹಬ್ಬ ಆಚರಿಸಲಾಗುತ್ತಿದ್ದು, ಕಾರ್ಯಕ್ರಮದಲ್ಲಿ ಭಾಗವಹಿಸಿರುವ ಕುರಿತ ವಿಡಿಯೋ ಹಾಗೂ ಛಾಯಾಚಿತ್ರಗಳಿಗೆ ಆಕರ್ಷಕ ಬಹುಮಾನ ನೀಡಲಾಗುವುದು ಎಂದು ಪಾಲಿಕೆ ಆಯುಕ್ತೆ ಬಿ.ವಿ. ಅಶ್ವಿಜ ತಿಳಿಸಿದ್ದಾರೆ. 

 ಹಸಿರು ಹಬ್ಬ ಆಚರಣೆ ಸಂದರ್ಭದಲ್ಲಿ ನಿಷೇಧಿತ ಪ್ಲಾಸ್ಟಿಕ್ ಬಳಸದಂತೆ ಹಾಗೂ ಹೆಚ್ಚು ಪ್ರಮಾಣದಲ್ಲಿ ತ್ಯಾಜ್ಯವನ್ನು ಉತ್ಪಾದಿಸದಂತೆ ಕೈಗೊಂಡ ಕ್ರಮಗಳ ಕುರಿತು ಗರಿಷ್ಟ 2 ನಿಮಿಷದ ವಿಡಿಯೋ ತುಣುಕು ಹಾಗೂ ಸಾರ್ವಜನಿಕ ರಸ್ತೆ, ಉದ್ಯಾನವನ, ಶಾಲೆ, ಸ್ಮಶಾನಗಳ ಸ್ವಚ್ಛತೆಯನ್ನು ನಗರದ ಪ್ರತಿಯೊಂದು ವಾರ್ಡ್ ಗಳ ನಾಗರೀಕ ಹಿತರಕ್ಷಣಾ ವೇದಿಕೆಗಳ ಸ್ವಸಹಾಯ ಸಂಘ, ಶಾಲಾ ವಿದ್ಯಾರ್ಥಿಗಳು ಮತ್ತು ಇತರೆ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಕೈಗೊಳ್ಳಲಾಗುತ್ತಿದ್ದು, ಈ ಕಾರ್ಯಕ್ರಮದಲ್ಲಿ ಭಾಗವಹಿಸಿರುವ ಛಾಯಾಚಿತ್ರಗಳನ್ನು ಪಾಲಿಕೆಯ ವಾಟ್ಸ್ಅಪ್ ಸಂಖ್ಯೆ: 9449872599ಕ್ಕೆ ಅಪ್‌ಲೋಡ್ ಮಾಡಬೇಕು. ಪರಿಣಾಮಕಾರಿಯಾದ ವಿಡಿಯೋ ತುಣುಕು ಹಾಗೂ ಛಾಯಾಚಿತ್ರಗಳಿಗೆ ವಿಶೇಷ ಬಹುಮಾನ ನೀಡಲಾಗುವುದು. 

ಪಾಲಿಕೆ ವ್ಯಾಪ್ತಿಯ ಸಾರ್ವಜನಿಕರು ಸ್ವಚ್ಛೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪರಿಸರ ರಕ್ಷಣೆಗೆ ಕೈಜೋಡಿಸಬೇಕೆಂದು ಅವರು ಮನವಿ ಮಾಡಿದ್ದಾರೆ. 

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಂಬೇಡ್ಕರ್ ಓದು ; ಭಾರತವನ್ನು ಅರಿಯುವ ದಾರಿ : ಕೋಟಿಗಾನಹಳ್ಳಿ ರಾಮಯ್ಯ ಅಭಿಪ್ರಾಯ

ಶಿವಮೊಗ್ಗ ಮಾನವತಾವಾದಿ ಅಂಬೇಡ್ಕರ್ ಅವರನ್ನು ಓದುವುದು ಎಂದರೆ ಭಾರತವನ್ನು ನೈಜವಾಗಿ ಅರಿಯುವುದು,...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

Download Eedina App Android / iOS

X