ತುಮಕೂರು | ಪ್ರಧಾನಿ ಆಗಲು ಯೋಗ್ಯರಾದ ಸಾಕಷ್ಟು ಮುಖಂಡರು ಕಾಂಗ್ರೆಸ್‌ನಲ್ಲಿ ಇದ್ದಾರೆ: ಸಿಎಂ ಸಿದ್ದರಾಮಯ್ಯ

Date:

ಕಾಂಗ್ರೆಸ್‌ನಲ್ಲಿ ಪ್ರಧಾನಿಯಾಗಲು ಯಾರಿದ್ದಾರೆ? ನರೇಂದ್ರಮೋದಿ ಬಿಟ್ಟರೆ ಪ್ರಧಾನಿ ಆಗುವ ಅರ್ಹತೆ ಯಾರಿಗೂ ಇಲ್ಲ ಎಂದು ಎಚ್.ಡಿ. ದೇವೇಗೌಡರು ಹೇಳಿದ್ದಾರೆ. ಮೋದಿ ಮೆಚ್ಚಿಸಲು ಸ್ವಾರ್ಥಕ್ಕಾಗಿ ಇಂತಹ ಮಾತುಗಳನ್ನು ಆಡಿದ್ದಾರೆ. ಪ್ರಧಾನಿ ಆಗಲು ಯೋಗ್ಯರಾದ ಸಾಕಷ್ಟು ಮುಖಂಡರು ಕಾಂಗ್ರೆಸ್‌ನಲ್ಲಿ ಇದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

- Advertisement -

ತುಮಕೂರು ನಗರದ ಹೊರಹೊಲ ಯಲ್ಲಪುರದಲ್ಲಿ ಮಂಗಳವಾರ (ಏ.23) ರಾತ್ರಿ ಕಾಂಗ್ರೆಸ್ ಅಭ್ಯರ್ಥಿ ಎಸ್.ಪಿ. ಮುದ್ದಹನುಮೇಗೌಡರ ಪರ ನಡೆದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ಕಾಂಗ್ರೆಸ್ ಪಕ್ಷದಲ್ಲಿ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ ಅವರಿಗೆ ಪ್ರಧಾನಿಯಾಗುವ ಅರ್ಹತೆ ಇದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸುಳ್ಳು ಹೇಳಲು ಹಾಲಿ ಪ್ರಧಾನಿ, ಮಾಜಿ ಪ್ರಧಾನಿ ಪೖಪೋಟಿ ನಡೆಸುತಿದ್ದಾರೆ. ಮೋದಿ ಸುಳ್ಳು ಹೇಳಿದರೆ, ಗೌಡರು ಅದಕ್ಕಿಂತ ಹೆಚ್ಚು ಸುಳ್ಳು ಹೇಳುತ್ತಿದ್ದಾರೆ. ಸುಳ್ಳು ಹೇಳಿ ಇಬ್ಬರು ಮಾನ, ಮರ್ಯಾದೆ ಇಲ್ಲದಂತೆ ಮಾಡಿಕೊಂಡಿದ್ದಾರೆ. ಗೌಡರು ಯೋಗ್ಯತೆಗೆ ತಕ್ಕಂತೆ ಮಾತನಾಡುತ್ತಿಲ್ಲ ಎಂದು ಆರೋಪಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಮಿನಿ ಒಲಂಪಿಕ್ಸ್‌ಗೆ ಮಕ್ಕಳು ಸಜ್ಜು : ಕಯಾಕಿಂಗ್, ಕನೋಯಿಂಗ್, ಶೂಟಿಂಗ್ ತರಬೇತಿ

 ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಮಿನಿ ಒಲಂಪಿಕ್ಸ್‌ನಲ್ಲಿ ಭಾಗವಹಿಸಲು ಅನುವಾಗುವಂತೆ ಜಿಲ್ಲೆಯ...

ಚಿಕ್ಕಮಗಳೂರು | ಸಾಮಾಜಿಕ ಜಾಲತಾಣ; ಶಾಸಕ ಟಿ.ಡಿ ರಾಜೇಗೌಡರಿಗೆ ಅವಹೇಳನ, ಬೆದರಿಕೆ; ಪ್ರಕರಣ ದಾಖಲು 

ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಕ್ಷೇತ್ರದ ಶಾಸಕ ಸನ್ಮಾನ್ಯ ಶ್ರೀ ಟಿ. ಡಿ...

ತುಮಕೂರು | ಅಂಗನವಾಡಿ ನೌಕರರಿಗೆ ಕನಿಷ್ಠ ವೇತನ, ಪಿಂಚಣಿ ನೀಡಿ: ಸರ್ಕಾರಗಳಿಗೆ ಸಿಐಟಿಯು ಆಗ್ರಹ

ಎಲ್ಲಾ ಯೋಜನೆಗಳ ಜಾರಿಗೆ ಅಂಗನವಾಡಿ ನೌಕರರನ್ನೇ ಬಳಸಿಕೊಳ್ಳುತ್ತಿರುವ ಕೇಂದ್ರ ಮತ್ತು ರಾಜ್ಯ...

ಕಲಬುರಗಿ | ನಕಲಿ ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ; ಕಾರಾಗೃಹ ಡಿಐಜಿ ಬಂಧನ

ಬೆಂಗಳೂರು ಸುಪ್ರೀಂ ಕೋರ್ಟ್‌ ಆದೇಶದ ಮಾದರಿಯನ್ನು ಅನುಕರಿಸಿ ನಕಲಿ ಆದೇಶವೊಂದನ್ನು ಸಿದ್ಧಪಡಿಸಿ...