ತುಮಕೂರು | ಎಸ್‌ಪಿ ಕಚೇರಿ ಪಕ್ಕದ ಎಟಿಎಂಗೆ ಕನ್ನ ಹಾಕಿದ ಕಳ್ಳರು

Date:

ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಕಚೇರಿ ಪಕ್ಕದಲ್ಲೇ ಇದ್ದ ಎಟಿಎಂಗೆ ಕಳ್ಳರು ಕನ್ನ ಹಾಕಿ 2.90 ಲಕ್ಷ ರೂಪಾಯಿ ದೂಚಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

- Advertisement -

ತುಮಕೂರಿನ ಬಿ.ಎಸ್‌ ರಸ್ತೆಯಲ್ಲಿ ಎಸ್‌ಪಿ ಕಚೇರಿ ಇದೆ. ಅದರ ಪಕ್ಕದಲ್ಲಿಯೇ ಬ್ಯಾಂಕ್ ಆಫ್ ಇಂಡಿಯಾ ಶಾಖೆಯ ಎಟಿಎಂ ಇದೆ. ಆ ಎಟಿಎಂನ ಒಂದು ಭಾಗವನ್ನು ಗ್ಯಾಸ್ ಕಟರ್‌ ಬಳಸಿ ಕತ್ತರಿಸಿರುವ ದರೋಡೆಕೋರರು ಸುಮಾರು 2.90 ಲಕ್ಷ ರೂಪಾಯಿಯನ್ನು ದೋಚಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಅಲ್ಲದೆ, ಅದೇ ರಸ್ತೆಯ ಪಾಲನೇತ್ರಯ್ಯ ಮೆಡಿಕಲ್ ಸ್ಟೋರ್‌ನಲ್ಲಿಯೂ ಕಳ್ಳತನ ನಡೆದಿದೆ. ಘಟನೆಯ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಎರಡೂಘಟನೆಗಳಿಗೆ ಸಂಬಂಧಿಸಿದಂತೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿವೆ. ಗೃಹ ಸಚಿವ ಜಿ ಪರಮೇಶ್ವರ್ ಅವರ ತವರು ಜಿಲ್ಲೆಯ ಜಿಲ್ಲಾಕೇಂದ್ರದಲ್ಲಿಯೇ ದರೋಡೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ನಗರ ವಾಸಿಗಳಲ್ಲಿ ಆಂತಕ ಮನೆ ಮಾಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...