ತುಮಕೂರು | ಆಮೆ ಕಳ್ಳಸಾಗಾಣಿಕೆ; ಕಲ್ಲೂರು ಕ್ರಾಸ್ ಚೆಕ್‌ಪೋಸ್ಟ್ ಬಳಿ ಇಬ್ಬರ ಬಂಧನ

Date:

ಅಪರೂಪದ ಎರಡು ಆಮೆಗಳನ್ನು ಬೈಕ್‌ನಲ್ಲಿ ಕಳ್ಳ ಸಾಗಾಣಿಕೆ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿ ಅರಣ್ಯ ಇಲಾಖೆ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಕಲ್ಲೂರು ಕ್ರಾಸ್ ಬಳಿ ನಡೆದಿದೆ.

- Advertisement -

ಗುಬ್ಬಿ ತಾಲೂಕಿನ ಕಡಬ ಹೋಬಳಿ ಹರಿದೇವನಹಳ್ಳಿ ಗ್ರಾಮದ ಹನುಮಂತರಾಜು ಹಾಗೂ ಸುರೇಶ ಬಂಧಿತ ಆರೋಪಿಗಳು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಗುಬ್ಬಿ ತಾಲೂಕಿನ ಕಲ್ಲೂರು ಕ್ರಾಸ್ ಬಳಿ ಕರ್ತವ್ಯನಿರತ ಚುನಾವಣಾ ಸಿಬ್ಬಂದಿಗಳ ತಪಾಸಣಾ ವೇಳೆ ಈ ಕೃತ್ಯ ಬೆಳಕಿಗೆ ಬಂದಿದೆ. ಎರಡು ಆಮೆಗಳನ್ನು ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬೈಕ್ ಸಹಿತ ಬಂಧಿಸಿ ಅರಣ್ಯ ಇಲಾಖೆಗೆ ಒಪ್ಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮೈಸೂರು | ವಿದ್ಯುತ್ ಸಂಪರ್ಕಕ್ಕೆ ವಿಧಿಸಿರುವ ಶುಲ್ಕವನ್ನು ಕೂಡಲೇ ಕೈ ಬಿಡಬೇಕು: ಬಡಗಲಪುರ ನಾಗೇಂದ್ರ

ಚೆಕ್ ಪೋಸ್ಟ್‌ನಲ್ಲಿದ್ದ ಸಿಬ್ಬಂದಿ ಯೋಗಾನಂದ ಅವರು ಆರೋಪಿಗಳ ಬಳಿ ಇದ್ದ ಚೀಲ ಪರಿಶೀಲಿಸಿದಾಗ ಆಮೆಗಳ ಸಾಗಾಣಿಕೆ ಕಂಡುಬಂದಿದೆ. ಪ್ರಕರಣ ದಾಖಲಿಸಿಕೊಂಡಿರುವ ವಲಯ ಅರಣ್ಯಾಧಿಕಾರಿ ಸತೀಶಚಂದ್ರ, ಉಪ ವಲಯಾಧಿಕಾರಿ ಸಿದ್ದಲಿಂಗಮೂರ್ತಿ ಮುಂದಿನ ತನಿಖೆ ನಡೆಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...