ತುಮಕೂರು | ದಾರುಣ ಘಟನೆ: ಎತ್ತಿನಹೊಳೆ ನಾಲ ಕಾಮಗಾರಿ ಗುಂಡಿಗೆ ಬಿದ್ದು ಇಬ್ಬರು ಮಕ್ಕಳು ಸಾವು

Date:

ಎತ್ತಿನಹೊಳೆ ಕಾಮಗಾರಿಯ ನೀರು ತುಂಬಿಕೊಂಡಿದ್ದ ಗುಂಡಿಯಲ್ಲಿ ಬಿದ್ದು ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ತುಮಕೂರು‌ ಜಿಲ್ಲೆ ತಿಪಟೂರು ತಾಲೂಕಿನ ಹುಚ್ಚನಹಟ್ಟಿ ಗ್ರಾಮದಲ್ಲಿ ನಡೆದಿದೆ.

- Advertisement -

ಮುನಿಸ್ವಾಮಿ ಎಂಬುವವರ ಮಗ ಯದುವೀರ್ (8) ಹಾಗೂ ನಟರಾಜ್ ಅವರ ಮಗ ಮನೋಹರ್ (10) ಮೃತಪಟ್ಟ ಮಕ್ಕಳು ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಗುರುವಾರ ಸಂಜೆ ಗೃಹ ಪ್ರವೇಶ ಊಟಕ್ಕೆ ತೆರಳಿದ್ದ ಬಾಲಕರು ನಾಪತ್ತೆಯಾಗಿದ್ದರು. ಇಂದು ಬೆಳಗ್ಗೆ ಎತ್ತಿನಹೊಳೆ ನಾಲಾ ಕಾಮಗಾರಿಯ ನೀರಿನ ಗುಂಡಿಯಲ್ಲಿ ಮಕ್ಕಳ‌ ಶವ ಪತ್ತೆಯಾಗಿದೆ. ಆಟವಾಡಲು ಹೋಗಿ ಕಾಲು‌ ಜಾರಿ ನೀರಿನಲ್ಲಿ ಬಿದ್ದಿರುವ ಅನುಮಾನ ವ್ಯಕ್ತವಾಗಿದೆ.

ಮಕ್ಕಳನ್ನು ಕಳೆದುಕೊಂಡು ಪೋಷಕರ ಆಕ್ರಂದನ ಮುಗಿಲುಮಟ್ಟಿದೆ. ಸ್ಥಳಕ್ಕೆ ತುಮಕೂರು ಎಸ್‌ಪಿ ಅಶೋಕ್ ಕೆವಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಿಪಟೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಶ್ರೀ ದುರ್ಗಾಂಬ ಬಸ್ ಕಳವು ಪ್ರಕರಣ: ಬಸ್ ಪತ್ತೆ

ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗದಲ್ಲಿ ನಿಲ್ಲಿಸಿದ್ದ ಸುಮಾರು ₹40 ಲಕ್ಷ ಮೌಲ್ಯದ...

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಮಧುಗಿರಿ | ವ್ಯಾಕರಣ ಎಂದರೆ ಕೇವಲ ನಿಯಮಗಳಲ್ಲ: ಪ್ರೊ ಡಿ ಎಸ್ ಮುನೀಂದ್ರಕುಮಾರ್

  ಕೇಶಿರಾಜ ಬರೆದ ‘ಶಬ್ದಮಣಿದರ್ಪಣ’ವು ಕನ್ನಡ ಭಾಷೆಗೆ ಹಿಡಿದ ಸ್ವಚ್ಛವಾದ ಕನ್ನಡಿ....