ತುಮಕೂರು | ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ : ಜಿಲ್ಲಾಧಿಕಾರಿ ಶುಭ ಕಲ್ಯಾಣ್

Date:

ತುಮಕೂರು ಜಿಲ್ಲೆಯ ಕಂದಾಯ ಇಲಾಖೆಯಲ್ಲಿ ಖಾಲಿಯಿದ್ದ ಗ್ರಾಮ ಆಡಳಿತ ಅಧಿಕಾರಿಗಳ ನೇಮಕಾತಿಗೆ ಸಂಬಂಧಿಸಿದಂತೆ, ತೃತೀಯ ಲಿಂಗಿ  ಮೀಸಲಾತಿಯಡಿ 1:3 ಅನುಪಾತದನ್ವಯ ಅರ್ಹ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸೂಚನಾ ಫಲಕ ಹಾಗೂ ಅಧಿಕೃತ ವೆಬ್‌ಸೈಟ್ www.tumkur.nic.in ನಲ್ಲಿ ಪ್ರಕಟಿಸಲಾಗಿದೆ.

- Advertisement -

ತಾತ್ಕಾಲಿಕ ಪಟ್ಟಿಯನುಸಾರ ತೃತೀಯ ಲಿಂಗಿ ಮೀಸಲಾತಿಯಡಿ ಪುಟ್ಟನರಸಮ್ಮ ಎನ್., ಹರ್ಷಿತ ಡಿ.ಹೆಚ್. ಹಾಗೂ ಆಶಾ ಎಸ್.ಎನ್. ಅವರು ಆಯ್ಕೆಯಾಗಿದ್ದು, ಆಯ್ಕೆಯಾಗಿರುವ ಅಭ್ಯರ್ಥಿಗಳು ಮಾತ್ರ ಮೇ 19ರಂದು ಸಂಜೆ 5:30ರೊಳಗಾಗಿ ತಮ್ಮ ಪಿಯುಸಿ/12ನೇ ತರಗತಿ ಅಂಕಪಟ್ಟಿ ಹಾಗೂ ಮೀಸಲಾತಿಗೆ ಸಂಬಂಧಿಸಿದ ಮೂಲ ಪ್ರಮಾಣಪತ್ರಗಳೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿಗೆ ಪರಿಶೀಲನೆಗಾಗಿ ಹಾಜರಾಗಬೇಕೆಂದು ಗ್ರಾಮ ಆಡಳಿತಾಧಿಕಾರಿ ನೇಮಕಾತಿ ಆಯ್ಕೆ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಮಿನಿ ಒಲಂಪಿಕ್ಸ್‌ಗೆ ಮಕ್ಕಳು ಸಜ್ಜು : ಕಯಾಕಿಂಗ್, ಕನೋಯಿಂಗ್, ಶೂಟಿಂಗ್ ತರಬೇತಿ

 ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಮಿನಿ ಒಲಂಪಿಕ್ಸ್‌ನಲ್ಲಿ ಭಾಗವಹಿಸಲು ಅನುವಾಗುವಂತೆ ಜಿಲ್ಲೆಯ...

ಚಿಕ್ಕಮಗಳೂರು | ಸಾಮಾಜಿಕ ಜಾಲತಾಣ; ಶಾಸಕ ಟಿ.ಡಿ ರಾಜೇಗೌಡರಿಗೆ ಅವಹೇಳನ, ಬೆದರಿಕೆ; ಪ್ರಕರಣ ದಾಖಲು 

ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಕ್ಷೇತ್ರದ ಶಾಸಕ ಸನ್ಮಾನ್ಯ ಶ್ರೀ ಟಿ. ಡಿ...

ತುಮಕೂರು | ಅಂಗನವಾಡಿ ನೌಕರರಿಗೆ ಕನಿಷ್ಠ ವೇತನ, ಪಿಂಚಣಿ ನೀಡಿ: ಸರ್ಕಾರಗಳಿಗೆ ಸಿಐಟಿಯು ಆಗ್ರಹ

ಎಲ್ಲಾ ಯೋಜನೆಗಳ ಜಾರಿಗೆ ಅಂಗನವಾಡಿ ನೌಕರರನ್ನೇ ಬಳಸಿಕೊಳ್ಳುತ್ತಿರುವ ಕೇಂದ್ರ ಮತ್ತು ರಾಜ್ಯ...

ಕಲಬುರಗಿ | ನಕಲಿ ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ; ಕಾರಾಗೃಹ ಡಿಐಜಿ ಬಂಧನ

ಬೆಂಗಳೂರು ಸುಪ್ರೀಂ ಕೋರ್ಟ್‌ ಆದೇಶದ ಮಾದರಿಯನ್ನು ಅನುಕರಿಸಿ ನಕಲಿ ಆದೇಶವೊಂದನ್ನು ಸಿದ್ಧಪಡಿಸಿ...