ತುಮಕೂರು | ಅಂಬೇಡ್ಕರ್ ಅರ್ಥವಾಗದೆ ಭಾರತ ಅರ್ಥವಾಗುವುದಿಲ್ಲ: ಪ್ರಾಧ್ಯಾಪಕ ಡಾ. ಶ್ರೀನಿವಾಸ್

Date:

ಅಂಬೇಡ್ಕರ್ ಅವರನ್ನು ಅರ್ಥಮಾಡಿಕೊಳ್ಳದೇ ಭಾರತವನ್ನು ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ಪ್ರಾಧ್ಯಾಪಕ ಡಾ. ಶ್ರೀನಿವಾಸ್ ಅಭಿಪ್ರಾಯಪಟ್ಟರು.

- Advertisement -

ತುಮಕೂರು ವಿಶ್ವ ವಿದ್ಯಾನಿಲಯ ಹಾಗೂ ತಿಪಟೂರಿನ ಜನಸ್ಪಂದನ ಟ್ರಸ್ಟ್ ಸಹಯೋಗದಲ್ಲಿ ಆಯೋಜಿಸಿರುವ ‘ಸಂವಿಧಾನ ಅರಿವು’ ಎರಡು ದಿನಗಳ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, “ಎಲ್ಲ ಸಂವಿಧಾನಗಳಿಗೂ ಬ್ರಿಟನ್ ಸಂವಿಧಾನವೇ ತಾಯಿ ಎಂದು ಹೇಳಲಾಗುತ್ತದೆ. ಆದರೆ ಬ್ರಿಟನ್ ವಿದ್ವಾಂಸರಾದ ಜಾನ್ ಆಸ್ಟನ್ ಅವರು ಭಾರತದ ಸಂವಿಧಾನವೇ ಅತ್ಯುನ್ನತವಾದ ಸಂವಿಧಾನವೆಂದು ಹೇಳಿದ್ದಾರೆ. ನಮ್ಮ ಸಂವಿಧಾನ ಎಲ್ಲ ಸ್ಥರದ ಜನರಿಗೆ ಸಮಾನ ಹಕ್ಕು ಮತ್ತು ಅವಕಾಶಗಳನ್ನು ಒದಗಿಸುತ್ತದೆ. ಅಂಬೇಡ್ಕರ್ ಅವರನ್ನು ಅರ್ಥಮಾಡಿಕೊಳ್ಳದೇ ಭಾರತವನ್ನಾಗಲಿ, ಭಾರತದ ಸಂವಿಧಾನವನ್ನಾಗಲಿ ಅರ್ಥಮಾಡಿಕೊಳ್ಳುವುದು ಅಪೂರ್ಣವಾದಂತೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

“ನಮ್ಮ ಸಂವಿಧಾನವು ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವಕ್ಕೆ ಹೆಚ್ಚು ಪ್ರಾಧಾನ್ಯತೆ ನೀಡುತ್ತದೆ. ಸಮಾನತೆ ಮತ್ತು ಸ್ವಾತಂತ್ರ್ಯವನ್ನು ಸಂವಿಧಾನ ಹಾಗೂ ಕಾನೂನುಗಳ ಮೂಲಕ ಒದಗಿಸಬಹುದು. ಆದರೆ, ಭ್ರಾತೃತ್ವ ಭಾವನೆಯನ್ನು ಸಂಪೂರ್ಣವಾಗಿ ಉಂಟುಮಾಡಲಾರದು. ಅದು ಭಾರತದ ಪ್ರಜೆಗಳಾದ ನಮ್ಮ ಜವಾಬ್ದಾರಿ” ಎಂದರು.‌

ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ಎಸ್‌ಎಸ್‌ಎಲ್‌ಸಿ ಫಲಿತಾಂಶ; ಕನ್ನಡದಲ್ಲಿ 13 ಅಂಕ ಪಡೆದಿದ್ದ ವಿದ್ಯಾರ್ಥಿನಿಗೆ ಮರು ಮೌಲ್ಯಮಾಪನದಲ್ಲಿ 73 ಅಂಕ

“ಇಂದು ಹಿಂದೂ ರಾಷ್ಟ್ರ ಅಥವಾ ಇನ್ನಾವುದೇ ರಾಷ್ಟ್ರದ ಕುರಿತು ಮಾತನಾಡುವವರು ಇದ್ದಾರೆ. ಆದರೆ, ನಮ್ಮ ಸಂವಿಧಾನ ಇದಕ್ಕೆ ಯಾವುದೇ ಅವಕಾಶ ನೀಡುವುದಿಲ್ಲ. ನಮ್ಮ ಸಂವಿಧಾನ ಎಂದಿಗೂ ಭಾರತ ರಾಷ್ಟ್ರಕ್ಕಾಗಿ ಮಾತ್ರ ಅವಕಾಶ ನೀಡುತ್ತದೆ.
ಇದಕ್ಕಾಗಿ ನಾವು ನಮ್ಮ ಸಂವಿಧಾನವನ್ನು ಸಂರಕ್ಷಣೆ ಮಾಡಬೇಕು. ಇದು ನಮ್ಮೆಲ್ಲರ ಜವಾಬ್ದಾರಿ. ಆಗ ಮಾತ್ರ ಸಮ ಸಮಾಜ ನಿರ್ಮಾಣ ಸಾಧ್ಯ. ಸಂವಿಧಾನ ರಕ್ಷಣೆಗೆ ಸ್ವತಃ ಅಂಬೇಡ್ಕರ್ ಅವರೇ ನಮಗೆ ಆದರ್ಶ” ಎಂದರು.

ಗೋಷ್ಠಿಯಲ್ಲಿ ಜನ ಸ್ಪಂದನ ಟ್ರಸ್ಟ್ ಅಧ್ಯಕ್ಷ ಸಿ ಬಿ ಶಶಿಧರ್(ಟೂಡ) ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | SIR ವಿರೋಧ: ಫಾರಂ – 7ರಲ್ಲಿ ತಪ್ಪು ಮಾಹಿತಿ ನೀಡಿ, ಮತವಂಚಿಸಲಾಗಿದೆ; ಎದ್ದೇಳು ಕರ್ನಾಟಕ 

SIR ವಿರೋಧಿಸಿ, ಚುನಾವಣಾ ಆಯುಕ್ತರಾದ ಜ್ಞಾನೇಶ್‌ಕುಮಾರ್‌ರವರನ್ನು ವಜಾಗೊಳಿಸಲು ಮತ್ತು ಫಾರಂ ನಂ.7...

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...