ಚಿಕ್ಕನಾಯಕನಹಳ್ಳಿ | ಗ್ರೇಡ್ -2 ತಹಶೀಲ್ದಾರ್ ಸಹಿ ನಕಲು : ಕ್ರಿಮಿನಲ್ ಪ್ರಕರಣ ದಾಖಲು

Date:

ಉನ್ನತ ಅಧಿಕಾರಿಗಳ ಸಹಿ ನಕಲು ಮಾಡಿ ನಕಲಿ ದಾಖಲೆಗಳನ್ನು ಸೃಷ್ಟಿಸಿದ್ದಾರೆ ಎಂದು ಆರೋಪಿಸಿ ಚಿಕ್ಕನಾಯಕನಹಳ್ಳಿ ತಹಶೀಲ್ದಾರ್ ಮಮತಾ ನೀಡಿದ ದೂರಿನ ಮೇರೆಗೆ ಡಿ-ದರ್ಜೆ ನೌಕರ ಶಿವಕುಮಾರ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿದೆ.

- Advertisement -

ಆರೋಪದ ಮೇಲೆ ಪ್ರಾಥಮಿಕ ಪುರಾವೆಗಳು ಲಭ್ಯವಾದ ಹಿನ್ನಲೆಯಲ್ಲಿ ಶಿವಕುಮಾ‌ರ್ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಲು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಕರ್ತವ್ಯ ಲೋಪ ಹಾಗೂ ನಕಲಿ ದಾಖಲೆ ಸೃಷ್ಟಿಸಿದ ಆರೋಪದ ಅಡಿಯಲ್ಲಿ ಶಿವಕುಮಾರ್ ಅವರನ್ನು ಅಮಾನತುಗೊಳಿಸಲಾಗಿದೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಆರೋಪಿ ಶಿವಕುಮಾರ್  ಗ್ರೇಡ್-2 ತಹಶೀಲ್ದಾರ್ ಅವರ ಸಹಿ ನಕಲು ಮಾಡಿ, ಯಳನಡು ಗ್ರಾಮದ ರಾಜಯ್ಯ ಹಾಗೂ ದೊಡ್ಡ ಎಣ್ಣೆಗೆರೆ ಬಸವರಾಜು ಎಂಬುವವರಿಗೆ ನಕಲಿ ಮರಣ ಪ್ರಮಾಣ ಪತ್ರಗಳನ್ನು ವಿತರಿಸಿದ್ದರು ಎಂದು ಆರೋಪಿಸಲಾಗಿತ್ತು.

.

WhatsApp Image 2024 08 09 at 10.52.48 1578a566
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕನಾಯಕನಹಳ್ಳಿ | ಬಹುಜನ-ಸಮನ್ವಯದ ವಿಚಾರಸಂಕಿರಣ

ಚಿಕ್ಕನಾಯಕನಹಳ್ಳಿ ಪಟ್ಟಣದ ಸ್ತ್ರೀಶಕ್ತಿ-ಭವನದಲ್ಲಿ ಸಂಚಲನ-ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಸ್ಥೆಯ ವತಿಯಿಂದ, ಗಾಂಧಿ-ಕುವೆಂಪು-ಅಂಬೇಡ್ಕರ್...

ಚಿಕ್ಕನಾಯಕನಹಳ್ಳಿ | ಎಸ್ ಐಆರ್ ಓಟಿನ ಹಕ್ಕು ಕಸಿಯುತ್ತಿದೆ : ಡಾ ಎಚ್ ವಿ ವಾಸು

ಎಸ್ ಐಆರ್ ನಿಂದ ಬಡವರು ಮತ್ತು ಮಹಿಳೆಯರ ಓಟಿನ ಹಕ್ಕುಗಳನ್ನು ಕಸಿಯಲಾಗುತ್ತಿದೆ...

ಚಿಕ್ಕನಾಯಕನಹಳ್ಳಿ | 18 ದಿನ ಪೂರೈಸಿದ ರೈತರ ಅಹೋರಾತ್ರಿ ಧರಣಿ

ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರಿನಲ್ಲಿ ಪಟ್ಟಣ ಪಂಚಾಯಿತಿ ಅಸ್ತಿತ್ವದಲ್ಲಿದೆಯೇ ಎಂಬ ಪ್ರಶ್ನೆಯನ್ನು ಕೇಳಬೇಕಾಗಿದೆ...

ಚಿಕ್ಕನಾಯಕನಹಳ್ಳಿ | ದಲಿತ ಕೇರಿಗಳಲ್ಲೂ ಸಭೆ ನಡೆಸಲು ಮುಖಂಡರ ಮನವಿ

ಪ್ರಸ್ತುತ SC/ST ಕುಂದುಕೊರತೆಗಳ ಸಭೆಗಳು ಕಚೇರಿಗಳಲ್ಲಿಯೇ ನಡೆಯುತ್ತಿರುವುದರಿಂದ ದಲಿತ ಸಮುದಾಯದ ನೈಜ...