ಚಿಕ್ಕನಾಯಕನಹಳ್ಳಿ | ರಾಮನಹಳ್ಳಿ ಶಾಲೆಯಲ್ಲಿ ವಿಜ್ಞಾನ ವಸ್ತುಗಳ ಪ್ರದರ್ಶನ

Date:

ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ರಾಮನಹಳ್ಳಿ ಶಾಲೆಯಲ್ಲಿ ಖ್ಯಾತ ಭೌತ ವಿಜ್ಞಾನಿ ಸರ್ ಸಿ.ವಿ.ರಾಮನ್ ರವರ ಹುಟ್ಟುಹಬ್ಬದ ಪ್ರಯುಕ್ತ ವಿಜ್ಞಾನ ಮಾದರಿ ವಸ್ತು ಪ್ರದರ್ಶನ ಏರ್ಪಡಿಸಲಾಗಿತ್ತು.

- Advertisement -

ಶಿಕ್ಷಕರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ವಿಜ್ಞಾನದ ಮಾದರಿಗಳನ್ನು ತಯಾರಿಸಿಕೊಂಡು ಬಂದು ಪ್ರದರ್ಶಿಸಿ ಅವುಗಳ ವಿವರಣೆಯನ್ನು ನೀಡಿ ತಮ್ಮಲ್ಲಿರುವ ವಿಜ್ಞಾನದ ಪ್ರತಿಭೆಯನ್ನು ಹೊರಹಾಕಿದರು.

ಮಾನವನ ಆಹಾರ ಜೀರ್ಣ ವ್ಯವಸ್ಥೆ, ಉಸಿರಾಟ ಕ್ರಿಯೆ, ಗಾಳಿ ಒತ್ತಡ ಮತ್ತು ಇರುವಿಕೆ, ಬಾಹ್ಯಕಾಶ ಉಡಾವಣೆ, ಹೀಗೆ ಹತ್ತು ಹಲವು ವಿಜ್ಞಾನದ ಪ್ರಯೋಗಗಳನ್ನು ಮಕ್ಕಳು ಮಾಡಿ ವಿವರಿಸಿದರು.

ಸರ್ಕಾರಿ ಶಾಲಾ ಮಕ್ಕಳ ಪ್ರತಿಭೆಯನ್ನು ನೋಡಿ ಎಲ್ಲರು ಮೆಚ್ಚುಗೆ ವ್ಯಕ್ತ ಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪದವೀಧರರು, ಶಿಕ್ಷಕರೇ ಗಮನಿಸಿ.. ಅ.23ರಂದು ಪ್ರಾಶಸ್ತ್ಯ ಮತ ಚಲಾಯಿಸುವಾಗ...

ಕರ್ನಾಟಕ ವಿಧಾನ ಪರಿಷತ್ತಿನ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರಗಳ ದ್ವೈವಾರ್ಷಿಕ ಚುನಾವಣೆ-2026ರ ಮತದಾನ ಅಕ್ಟೋಬರ್ 23ರಂದು ನಡೆಯಲಿದೆ. ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಯನ್ನು ಆರಿಸಲು ಪ್ರಾಶಸ್ತ್ಯ ಮತದಾನ ಪದ್ಧತಿಯನ್ನು ಅನುಸರಿಸಬೇಕು. ಈ ಸಂದರ್ಭದಲ್ಲಿ...

ಬೆಂಗಳೂರು ಶಿಕ್ಷಕರ ಕ್ಷೇತ್ರ: ಪುಟ್ಟಣ್ಣ ಕಟ್ಟಿಕೊಂಡಿರುವ ‘ಶಿಕ್ಷಕರ ಕೋಟೆ’...

ವಿಧಾನ ಪರಿಷತ್‌ನ 4 ಸ್ಥಾನಗಳಲ್ಲಿಅಕ್ಟೋಬರ್ 23ರ ಶುಕ್ರವಾರ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ತೀವ್ರ ಕುತೂಹಲ ಕೆರಳಿಸಿರುವುದು- ‘ಬೆಂಗಳೂರು ಶಿಕ್ಷಕರ ಕ್ಷೇತ್ರ'. ಇಲ್ಲಿ ಕಾಂಗ್ರೆಸ್‌ನಿಂದ ಸ್ಫರ್ಧಿಸಿರುವ ಪುಟ್ಟಣ್ಣ ಮತ್ತು ಎನ್‌ಡಿಎ ಅಭ್ಯರ್ಥಿಯಾಗಿರುವ...

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಶಾಲಾ ಎಸ್‌ಡಿಎಂಸಿ ಅಧ್ಯಕ್ಷೆ ಕಮಲಮ್ಮ, ಉಪಾಧ್ಯಕ್ಷರಾದ ಪುಷ್ಪ, ಸರ್ವ ಸದಸ್ಯರು, ಶಾಲಾ ಮುಖ್ಯ ಶಿಕ್ಷಕರಾದ ಡಿ.ಕುಮಾರ್, ಸಹ ಶಿಕ್ಷಕರಾದ ಶಶಿಕಲಾ ಜಿ, ಮಂಜುಳ ಬಿ. ಮಮತ, ಉಷಾ. ಪತ್ರಕರ್ತರಾದ ಸರ್ವಣ್ಣ ಹಾಗೂ ಪೋಷಕರು, ಅಡುಗೆ ಸಿಬ್ಬಂದಿ ಯವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕನಾಯಕನಹಳ್ಳಿ | ಪೊಲೀಸರ ವಶದಲ್ಲಿದ್ದ ವ್ಯಕ್ತಿ ಸಾವು : ಗ್ರಾಮಸ್ಥರಿಂದ ಪ್ರತಿಭಟನೆ

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆಂದು ಕರೆತಂದಿದ್ದ...

ಬತ್ತುತ್ತಿದೆ ಬಯಲುಸೀಮೆ; ಹರಿಯಬೇಕಿದೆ ಈಗಳ್ಗೆ ಹೇಮೆ

ತರಾವರಿ ತೊಡಕುಗಳ ನೀರಾವರಿ ಯೋಜನೆಯಾಗಿ ಹದಿನೇಳು ವರ್ಷಗಳಿಂದಲೂ ತೆವಳುತ್ತಿರುವ ಹೇಮಾವತಿ ನಾಲಾ...

ಚಿಕ್ಕನಾಯಕನಹಳ್ಳಿ | ಗ್ರೇಡ್ -2 ತಹಶೀಲ್ದಾರ್ ಸಹಿ ನಕಲು : ಕ್ರಿಮಿನಲ್ ಪ್ರಕರಣ ದಾಖಲು

ಉನ್ನತ ಅಧಿಕಾರಿಗಳ ಸಹಿ ನಕಲು ಮಾಡಿ ನಕಲಿ ದಾಖಲೆಗಳನ್ನು ಸೃಷ್ಟಿಸಿದ್ದಾರೆ ಎಂದು...

ಚಿಕ್ಕನಾಯಕನಹಳ್ಳಿ | ಬಹುಜನ-ಸಮನ್ವಯದ ವಿಚಾರಸಂಕಿರಣ

ಚಿಕ್ಕನಾಯಕನಹಳ್ಳಿ ಪಟ್ಟಣದ ಸ್ತ್ರೀಶಕ್ತಿ-ಭವನದಲ್ಲಿ ಸಂಚಲನ-ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಸ್ಥೆಯ ವತಿಯಿಂದ, ಗಾಂಧಿ-ಕುವೆಂಪು-ಅಂಬೇಡ್ಕರ್...