ಬಿಜೆಪಿ-ಜೆಡಿಎಸ್‌ ಮೈತ್ರಿ ವಿರುದ್ಧ ಮುಂದುವರೆದ ಬಂಡಾಯ; ಕಾಂಗ್ರೆಸ್‌ಗೆ ಮಾಜಿ ಶಾಸಕ ಶಫಿ ಅಹಮದ್

Date:

ಬಿಜೆಪಿಯೊಂದಿಗೆ ಜೆಡಿಎಸ್‌ ಮಾಡಿಕೊಂಡಿರುವ ಮೈತ್ರಿಯಿಂದ ಬೇಸತ್ತು ಜೆಡಿಎಸ್‌ ತೊರೆದು ಕಾಂಗ್ರೆಸ್‌ ಸೇರಿರುವುದಾಗಿ ಮಾಜಿ ಶಾಸಕ ಎಸ್ ಶಫಿ ಅಹಮದ್ ಹೇಳಿದ್ದಾರೆ.

- Advertisement -

ಬೆಂಗಳೂರಿನ ಕಾಂಗ್ರೆಸ್‌ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ, ಮುಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಮ್ಮುಖದಲ್ಲಿ ಅವರು ಬುಧವಾರ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದ ಸಿ.ಎಂ ಇಬ್ರಾಹಿಂ ಅವರ ಕರೆಯ ಮೇರೆಗೆ ಜೆಡಿಎಸ್ ಪಕ್ಷಕ್ಕೆ ಸೇರಿದ್ದೆ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಜೆಡಿಎಸ್ ಪಕ್ಷದ ರಾಜ್ಯ ಹಿರಿಯ ಉಪಾಧ್ಯಕ್ಷರಾಗಿ ಅಹಮದ್‌ ಕಾರ್ಯನಿರ್ವಹಿಸಿದ್ದರು. ಇತ್ತೀಚೆಗೆ ಜೆಡಿಎಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದ ಅವರು ಬುಧವಾರ ಕಾಂಗ್ರೆಸ್‌ಗೆ ಮರಳಿ ಬಂದಿದ್ದಾರೆ.

ಅವರು ಕಾಂಗ್ರೆಸ್‌ ಸೇರುವ ವೇಳೆ, ಸಚಿವ ಮಧು ಬಂಗಾರಪ್ಪ, ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಸರಕಾರದ ಮುಖ್ಯ ಸಚೇತಕ ಸಲೀಂ ಅಹಮದ್, ಮಾಜಿ ಸಂಸದ ಚಂದ್ರಪ್ಪ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಬಗ್ಗೆ ದೂರಿದ್ದ ಎಎಪಿ ಶಾಸಕ ಅಮಾನತು

ತಮ್ಮ ಕ್ಷೇತ್ರದ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ಹೆಚ್ಚಿದೆ ಎಂದು ತಮ್ಮದೇ...

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...