ಗುಬ್ಬಿ | ಮೆದುಳು ಕ್ಯಾನ್ಸರ್‌ ಪೀಡಿತ ಬಾಲಕಿ ಮನೆಗೆ ಪ್ರಧಾನ ಹಿರಿಯ ಸಿವಿಲ್ ನ್ಯಾಯಧೀಶರ ಭೇಟಿ

Date:

 ಮೆದುಳು ಕ್ಯಾನ್ಸರ್ ಚಿಕಿತ್ಸೆಗೆ ಸೂಕ್ತ ಚಿಕಿತ್ಸೆಗೆ ಆಧಾರ್ ಕಾರ್ಡ್ ಅಡ್ಡಿಯಾದ ಹಿನ್ನೆಲೆ ಸರ್ಕಾರದ ಉಚಿತ ಚಿಕಿತ್ಸೆಗೆ ದಾಖಲೆಗಳಿಲ್ಲದೆ ಪರದಾಡುತ್ತಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಲ್ಲಿ ಸುದ್ದಿ ಬಿತ್ತರವಾದ ಬೆನ್ನಲೇ ಜಿಲ್ಲಾಡಳಿತ ಮಗುವಿನ ಮನೆಗೆ ಭೇಟಿ ನೀಡಿ ಆಧಾರ್ ಕಾರ್ಡ್ ಸರಿಪಡಿಕೊಡುವ ಕೆಲಸಕ್ಕೆ ಮುಂದಾಗಿದ್ದು ಒಂದೆಡೆಯಾದರೆ, ಗುಬ್ಬಿ ಜೆಎಂಎಫ್ ಸಿ ಕೋರ್ಟ್ ನ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಕಿರಣ್.ಎಸ್.ಪಿ. ಅವರು ಬಾಲಕಿ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

- Advertisement -

ಗುಬ್ಬಿ ಸಮೀಪದ ಜಿ. ಹರಿವೇಸಂದ್ರ ಗ್ರಾಮಕ್ಕೆ ಭೇಟಿ ನೀಡಿದ ನ್ಯಾಯಾಧೀಶರು ಮಗುವಿನ ತಂದೆ ಮಂಜುನಾಥ್ ಬಳಿ ಚರ್ಚಿಸಿ ನೀವು ಈ ಮೊದಲೇ ತಾಲ್ಲೂಕು ಕಾನೂನು ಸೇವಾ ಸಮಿತಿಗೆ ಬಂದು ದೂರು ನೀಡಿದ್ದರೆ ನಾವೇ ಖುದ್ದು ಸಮಸ್ಯೆ ಬಗೆಹರಿಸಿ ಕೊಡುವ ಕೆಲಸ ಮಾಡುತ್ತಿದ್ದೆವು. ಮುಂದೆ ಏನಾದರೂ ಸಮಸ್ಯೆ ಆದರೆ ನಮ್ಮ ಗಮನಕ್ಕೆ ತನ್ನಿ ಎಂದು ತಿಳಿಸಿದ ಅವರು ಸ್ಥಳದಲ್ಲಿಯೇ ಗುಬ್ಬಿ ತಹಸೀಲ್ದಾರ್ ಗೆ ಕರೆ ಮಾಡಿ ಮಾಹಿತಿ ತಿಳಿದುಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ನಂತರ ಮಗುವಿನ ಆರೋಗ್ಯ ವಿಚಾರಿಸಿದ ಅವರು ಕುಟುಂಬಕ್ಕೆ ಹೆದರಬೇಡಿ ನಿಮ್ಮ ಮಗು ಆದಷ್ಟು ಬೇಗ ಚೇತರಿಸಿ ಕೊಳ್ಳಲಿದೆ ಎಂದು ಭರವಸೆ ನೀಡಿದ ಅವರು ಕರ್ನಾಟಕ ಉಪ ಲೋಕಾಯುಕ್ತ ಬಿ.ವೀರಪ್ಪನವರು ನಿಮ್ಮನ್ನ ಕಚೇರಿಗೆ ಬರಲು ತಿಳಿಸಿದ್ದು ಹೋಗಿ ಬರುವಂತೆ ತಿಳಿಸಿ ಕ್ಯಾನ್ಸರ್ ಪೀಡಿತ ಮಗುವಿನ ಕುಟುಂಬಕ್ಕೆ ಧೈರ್ಯ ತುಂಬಿ ನಿರ್ಗಮಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು ದಸರಾಕ್ಕೆ ತಾರಾ ಮೆರುಗು : 11 ದಿನ, ನೂರಾರು ಆಕರ್ಷಣೆ

ದೇವಿಯ ಆರಾಧನೆ, ತಾರೆಯರ ಕಲರವ, ಸಂಗೀತದ ರಸದೌತಣ, ನೃತ್ಯ ವೈಭವ, ಕ್ರೀಡಾ...

ಜಾಗತಿಕ ವಿಜ್ಞಾನಿಗಳ ಪಟ್ಟಿಯಲ್ಲಿ ತುಮಕೂರು ವಿವಿಯ ನಾಲ್ವರಿಗೆ ಸ್ಥಾನ

 ಜಾಗತಿಕ ಶೈಕ್ಷಣಿಕ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ತುಮಕೂರು ವಿಶ್ವವಿದ್ಯಾನಿಲಯ ಮತ್ತೊಂದು ಮಹತ್ವದ...

ತುಮಕೂರು ದಸರಾ | ಬೆಳಕಿನ ಹಬ್ಬದ ಹಿಂದೆ ಕತ್ತಲ ಲೆಕ್ಕ!

 ನಾಡಹಬ್ಬ ದಸರಾಕ್ಕೆ ತುಮಕೂರು ನಗರ ಸಜ್ಜಾಗುತ್ತಿದೆ. ನಗರದ ಪ್ರಮುಖ ರಸ್ತೆಗಳು, ವೃತ್ತಗಳು...

ಚಿಕ್ಕನಾಯಕನಹಳ್ಳಿ | ಮನೆ ಕುಸಿಯುವ ಮುನ್ನ ತಹಸೀಲ್ದಾರ್ ನೆರವಿನ ಹಸ್ತ ಚಾಚಲಿ

ಒಂದು ಕಡೆ ತಂದೆಯನ್ನು ಕಳೆದುಕೊಂಡ ಅಪ್ರಾಪ್ತ ಮಗಳ ಭವಿಷ್ಯದ ಚಿಂತೆ… ಮತ್ತೊಂದೆಡೆ...