ಗುಬ್ಬಿ | ಕೆರೆಗೆ ಬಿದ್ದು 14 ವರ್ಷದ ಬಾಲಕ ಸಾವು: ದನಗಳಿಗೆ ನೀರು ಕುಡಿಸಲು ಹೋದಾಗ ದುರ್ಘಟನೆ

Date:

ದನಗಳಿಗೆ ನೀರು ಕುಡಿಸಲು ಕೆರೆಗೆ ತೆರಳಿದ್ದ 14 ವರ್ಷದ ಬಾಲಕನೊಬ್ಬ ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟಿರುವ ದಾರುಣ ಘಟನೆ ತಾಲ್ಲೂಕಿನ ಬಿದರೆ ಗ್ರಾಮದಲ್ಲಿ ನಡೆದಿದೆ.

- Advertisement -

ಮೃತ ಬಾಲಕನನ್ನು ಗ್ರಾಮದ ಮಂಜೇಂದ್ರ ಅವರ ಪುತ್ರ ಯಶವಂತ (14) ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಶಾಲೆಗೆ ರಜೆ ಇದ್ದ ಹಿನ್ನೆಲೆಯಲ್ಲಿ ಯಶವಂತ ದನಗಳನ್ನು ಮೇಯಿಸಲು ತೆರಳಿದ್ದ. ಬಳಿಕ ದನಗಳಿಗೆ ನೀರು ಕುಡಿಸಲು ಕೆರೆಗೆ ಹೋದಾಗ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟಿದ್ದಾನೆ ಎನ್ನಲಾಗಿದೆ. ಬಾಲಕನ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಕೆರೆಯ ಬಳಿ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು.

ಮಾಹಿತಿ ತಿಳಿದ ಚೇಳೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿ ನೆರವಿನಿಂದ ಬಾಲಕನ ಮೃತದೇಹವನ್ನು ಕೆರೆಯಿಂದ ಹೊರತೆಗೆಯಲಾಯಿತು. ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಾ | ಭದ್ರಾ ನೀರಿಗಾಗಿ ಬೃಹತ್ ಹೋರಾಟಕ್ಕೆ ಸಿದ್ಧತೆ: ರೈತರು ಒಗ್ಗಟ್ಟಾಗಲು ಕರೆ

ಜೀವನಕ್ಕಾಗಿ ನೀರು, ನೀರಿಗಾಗಿ ನಮ್ಮ ಹೋರಾಟ ಎಂಬ ಘೋಷವಾಕ್ಯದೊಂದಿಗೆ ಶಿರಾ ತಾಲೂಕಿನಲ್ಲಿ...

ತುಮಕೂರು | ನಕಲಿ ವೈದ್ಯರ ವಿರುದ್ಧ ಕ್ರಮಕ್ಕೆ ಜನಪ್ರತಿನಿಧಿಗಳ ಸಹಕಾರ ಅಗತ್ಯ : ಆರೋಗ್ಯ ಸಚಿವ ಯು.ಟಿ. ಖದರ್

 ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಶೇ.95ರಷ್ಟು ಅಗತ್ಯ ಸವಲತ್ತುಗಳು ಲಭ್ಯವಿದ್ದು, ಯಾವುದೇ ಕೊರತೆಗಳಿದ್ದರೆ...

ತುಮಕೂರು | ರೇಡಿಯೋದಿಂದ ಕ್ಯಾಮೆರಾವರೆಗೆ : ವಿದ್ಯಾರ್ಥಿಗಳ ಕೈಗೆ ಬಂದ ಮಾಧ್ಯಮದ ನೈಜ ಅನುಭವ

ಮೂರು ದಿನಗಳ ಮಾಧ್ಯಮ ಕಾರ್ಯಾಗಾರದಲ್ಲಿ ಸಂದರ್ಶನ, ರೇಡಿಯೋ ಕಾರ್ಯಕ್ರಮ ನಿರ್ಮಾಣ ಹಾಗೂ...

ತುಮಕೂರು | ಜಿಪಂ – ತಾಪಂ ಮೀಸಲು ಅಂತಿಮ: ಮಹಿಳೆಯರಿಗೆ ಸಿಂಹಪಾಲು

ತುಮಕೂರು ಜಿಲ್ಲೆಯ ಗ್ರಾಮೀಣ ರಾಜಕೀಯದ ಮುಂದಿನ ಚಿತ್ರಣಕ್ಕೆ ಮುನ್ನುಡಿ ಬರೆಯುವಂತೆ ಜಿಲ್ಲಾ...