ಗುಬ್ಬಿ | ನೀರಿನ ತೊಟ್ಟಿಗೆ ಬಿದ್ದ ಕರಡಿ ಸಾವು

Date:

 ರೈತನ ಜಮೀನಿನಲ್ಲಿ ನೀರಿನ ತೊಟ್ಟಿಗೆ ಕುಡಿಯಲು ಬಂದ ಕರಡಿ ತೊಟ್ಟಿಗೆ ಬಿದ್ದು ಸಾವನ್ನಪ್ಪಿದ ಘಟನೆ ತಾಲ್ಲೂಕಿನ ನಿಟ್ಟೂರು ಹೋಬಳಿ ಅರೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

- Advertisement -

ಜಯಣ್ಣ ಎಂಬ ರೈತರ ಜಮೀನಿನಲ್ಲಿ ಸುಮಾರು 10 ವರ್ಷದ ಹೆಣ್ಣು ಕರಡಿ ಆಹಾರ ಅರಸಿ ಜಮೀನಿನಲ್ಲಿದ್ದ ತೊಟ್ಟಿಗೆ ನೀರು ಕುಡಿಯಲು ಬಂದು ತೊಟ್ಟಿಗೆ ಬಿದ್ದು ಮೃತಪಟ್ಟಿದೆ. ಅನಾರೋಗ್ಯಕ್ಕೆ ತುತ್ತಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ರೈತರು ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿ ಸಿಬ್ಬಂದಿಗಳು ಭೇಟಿ ನೀಡಿ ಪಶು ವೈದ್ಯಾಧಿಕಾರಿಗಳಿಂದ ಕಳೆಬರಹವನ್ನು ಮರಣೋತ್ತರ ಪರೀಕ್ಷೆ ನಡೆಸಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪವಿತ್ರ ಸಮಕ್ಷಮದಲ್ಲಿ ರಾತ್ರಿ ಗಂಟೆ ಸಮಯದಲ್ಲಿ ಅಗ್ನಿಸ್ಪರ್ಶ ಮೂಲಕ ಅಂತ್ಯಕ್ರಿಯೆ ನಡೆಸಲಾಯಿತು. ಕರಡಿ ಸಾವಿಗೆ ನಿಖರ ಕಾರಣ ಮರಣೋತ್ತರ ಪರೀಕ್ಷೆ ವರದಿ ಬಂದ ಮೇಲೆ ತಿಳಿಯಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ವಲಯ ಅರಣ್ಯಾಧಿಕಾರಿ

ಗುತ್ತಿಗೆದಾರರಿಂದ ಲಂಚದ ಹಣ ಪಡೆಯುತ್ತಿದ್ದ ಆರೋಪದ ಮೇರೆಗೆ ಗುಬ್ಬಿ ವಲಯ ಅರಣ್ಯಾಧಿಕಾರಿ...

ಗುಬ್ಬಿ | ಣೇಶೋತ್ಸವದಲ್ಲಿ ಡಿಜೆ ಬಳಕೆಗೆ ಅವಕಾಶವಿಲ್ಲ: ಸಿಪಿಐ ರಾಘವೇಂದ್ರ

ಗಣೇಶೋತ್ಸವವನ್ನು ಶಾಂತಿ, ಸೌಹಾರ್ದತೆ ಹಾಗೂ ಭಕ್ತಿಭಾವದಿಂದ ಆಚರಿಸಬೇಕು. ಕಾನೂನು ಸುವ್ಯವಸ್ಥೆಗೆ ಧಕ್ಕೆ...

ಗುಬ್ಬಿ | ಅಂಬೇಡ್ಕರ್, ಬುದ್ಧ, ಬಸವಣ್ಣ ಅವಹೇಳನ ಖಂಡಿಸಿ ದಸಂಸ ಪ್ರತಿಭಟನೆ

ಮಾಜಿಕ ಜಾಲತಾಣದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್, ಬುದ್ಧ ಹಾಗೂ...

ಗುಬ್ಬಿ | ಶೇ.97 ಅಂಕ ಗಳಿಸಿದ ಅಹಿಂದ ಮಕ್ಕಳ ಸಾಧನೆ ಶೈಕ್ಷಣಿಕ ಕ್ರಾಂತಿಯ ಸಂಕೇತ: ಎಸ್.ಆರ್. ಶ್ರೀನಿವಾಸ್

ಸಮಾಜದ ಶೋಷಿತ ಹಾಗೂ ಹಿಂದುಳಿದ ವರ್ಗಗಳ ಮಕ್ಕಳ ಶೈಕ್ಷಣಿಕ ಸಾಧನೆ ಗಣನೀಯವಾಗಿ...