ಗುಬ್ಬಿ | ಡಿವೈಡರ್ ಗೆ ಡಿಕ್ಕಿ : ಹೊತ್ತಿ ಉರಿದ ಕಾರು

Date:

 ಗುಬ್ಬಿ ತಾಲೂಕಿನ ನಿಟ್ಟೂರು ಹೋಬಳಿ ಶಿವಸಂದ್ರ ಗೇಟ್ ಬಳಿ ರಾ.ಹೆ.73 ರಲ್ಲಿ ರಸ್ತೆ ಮಧ್ಯದ ಡಿವೈಡರ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕ್ಷಣಾರ್ಧದಲ್ಲಿ ಧಗಧಗನೇ ಹೊತ್ತಿ ಹುರಿದ ಘಟನೆ ಮಧ್ಯಾಹ್ನ ನಡೆದಿದೆ.

- Advertisement -

ಬೆಂಗಳೂರು ಮತ್ತು ತಿಪಟೂರು ಮಾರ್ಗ ಮಧ್ಯದಲ್ಲಿ ಬರುವ ಎಚ್ ಎ ಎಲ್ ಘಟಕ ಹತ್ತಿರದ ಶಿವಸಂದ್ರ ಗೇಟ್ ಬಳಿಯಲ್ಲಿ ನಡೆದ ಈ ಘಟನೆಯಲ್ಲಿ ಬೆಂಕಿಗೆ ಆಹುತಿಯಾದ ಕಾರು ಹಾಸನ ಮೂಲದ ಹೊಳೆನರಸೀಪುರದ ಮಂಜುನಾಥ ಎಂಬುವರಿಗೆ ಸೇರಿದ್ದಾಗಿದೆ. ಬೆಂಗಳೂರು ಕಡೆಯಿಂದ ತಿಪಟೂರು ಮಾರ್ಗವಾಗಿ ಕೆಎ 04 ಎಂಕೆ.9474 ನಂಬರ್ ನ ಹುಂಡೈ ಕಂಪನಿಯ ಐ10 ಕಾರಿನಲ್ಲಿ ಬರುತ್ತಿದ್ದ ವೇಳೆ ಆಯತಪ್ಪಿ ರಸ್ತೆ ಬದಿಯ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಕ್ಷಣಾರ್ಧದಲ್ಲಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಧಗಧಗನೇ ಹೊತ್ತಿ ಉರಿದಿರುವ ಘಟನೆ ಇಂದು ಮಧ್ಯಾಹ್ನ 2 ಗಂಟೆ ಸಮಯದಲ್ಲಿ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...
1002629526

ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುವ ಕೆಲಸ ಮಾಡಿದರು. ಗುಬ್ಬಿ ಪೊಲೀಸರು ಸ್ಥಳದಲ್ಲಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ವಲಯ ಅರಣ್ಯಾಧಿಕಾರಿ

ಗುತ್ತಿಗೆದಾರರಿಂದ ಲಂಚದ ಹಣ ಪಡೆಯುತ್ತಿದ್ದ ಆರೋಪದ ಮೇರೆಗೆ ಗುಬ್ಬಿ ವಲಯ ಅರಣ್ಯಾಧಿಕಾರಿ...

ಗುಬ್ಬಿ | ಣೇಶೋತ್ಸವದಲ್ಲಿ ಡಿಜೆ ಬಳಕೆಗೆ ಅವಕಾಶವಿಲ್ಲ: ಸಿಪಿಐ ರಾಘವೇಂದ್ರ

ಗಣೇಶೋತ್ಸವವನ್ನು ಶಾಂತಿ, ಸೌಹಾರ್ದತೆ ಹಾಗೂ ಭಕ್ತಿಭಾವದಿಂದ ಆಚರಿಸಬೇಕು. ಕಾನೂನು ಸುವ್ಯವಸ್ಥೆಗೆ ಧಕ್ಕೆ...

ಗುಬ್ಬಿ | ಅಂಬೇಡ್ಕರ್, ಬುದ್ಧ, ಬಸವಣ್ಣ ಅವಹೇಳನ ಖಂಡಿಸಿ ದಸಂಸ ಪ್ರತಿಭಟನೆ

ಮಾಜಿಕ ಜಾಲತಾಣದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್, ಬುದ್ಧ ಹಾಗೂ...

ಗುಬ್ಬಿ | ಶೇ.97 ಅಂಕ ಗಳಿಸಿದ ಅಹಿಂದ ಮಕ್ಕಳ ಸಾಧನೆ ಶೈಕ್ಷಣಿಕ ಕ್ರಾಂತಿಯ ಸಂಕೇತ: ಎಸ್.ಆರ್. ಶ್ರೀನಿವಾಸ್

ಸಮಾಜದ ಶೋಷಿತ ಹಾಗೂ ಹಿಂದುಳಿದ ವರ್ಗಗಳ ಮಕ್ಕಳ ಶೈಕ್ಷಣಿಕ ಸಾಧನೆ ಗಣನೀಯವಾಗಿ...