ಗುಬ್ಬಿ | ಜ.3 ರಂದು ಚಿದಂಬರ ಸಂಭ್ರಮ

Date:

 ಕಳೆದ ಎಂಭತ್ತು ದಶಕದಿಂದ ನಿರಂತರ ಶೈಕ್ಷಣಿಕ ಸೇವೆ ನಡೆಸಿಕೊಂಡು ನಾಡಿನಾದ್ಯಂತ ಗುರುಕುಲ ಆಶ್ರಮ ಶಿಕ್ಷಣಕ್ಕೆ ಮಾನ್ಯತೆ ಪಡೆದುಕೊಂಡು ಅತ್ಯಾಧುನಿಕತೆಗೆ ತಕ್ಕಂತೆ ಶಿಕ್ಷಣ ಒದಗಿಸುವ ಚಿದಂಬರಾಶ್ರಮದ ಸೇವಾ ಸದನ ಶಿಕ್ಷಣ ಸಂಸ್ಥೆ ಚಿದಂಬರ ಸಂಭ್ರಮ-2026 ಹಾಗೂ ಗುರುವಂದನೆ ಕಾರ್ಯಕ್ರಮವನ್ನು ಜ.3 ರಂದು ನಡೆಸಲಿದೆ.

- Advertisement -

ಕಾರ್ಯಕ್ರಮವನ್ನು ಮಣಿಪಾಲ್ ಸಂಸ್ಥೆಯ ಮಾಜಿ ನಿರ್ದೇಶಕಿ ಪ್ರೊ.ಡಾ.ನಂದಿನಿ ಲಕ್ಷ್ಮಿಕಾಂತ್ ಉದ್ಘಾಟಿಸಲಿದ್ದಾರೆ. ಸೇವಾ ಸದನ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಸಚ್ಚಿದಾನಂದ ಶರ್ಮಾ ಅಧ್ಯಕ್ಷತೆ ವಹಿಸಲಿದ್ದು ಮುಖ್ಯ ಅತಿಥಿಗಳಾಗಿ ಶಾಸಕ ಎಸ್.ಆರ್.ಶ್ರೀನಿವಾಸ್, ಕರ್ನಾಟಕ ಬ್ಯಾಂಕ್ ಉಪ ಮಹಾಪ್ರಬಂಧಕ ಕೆ.ಎಲ್.ಶೇಷಾದ್ರಿ ವಹಿಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಕಾರ್ಯಕ್ರಮದಲ್ಲಿ ಸೇವಾ ಸದನ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಎಂ.ವಿ.ಲಕ್ಷ್ಮಿಕಾಂತ್, ವೈದ್ಯ ಡಾ.ಗಣಪತಿ, ಬಿಇಓ ನಟರಾಜ್, ಪಿಎಸ್ಐ ಸುನೀಲ್ ಕುಮಾರ್, ಗ್ರಾಪಂ ಸದಸ್ಯರಾದ ಗೋಪಿನಾಥ್, ಅರುಣಾಕುಮಾರಿ ಇತರರು ಭಾಗವಹಿಸಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ವಲಯ ಅರಣ್ಯಾಧಿಕಾರಿ

ಗುತ್ತಿಗೆದಾರರಿಂದ ಲಂಚದ ಹಣ ಪಡೆಯುತ್ತಿದ್ದ ಆರೋಪದ ಮೇರೆಗೆ ಗುಬ್ಬಿ ವಲಯ ಅರಣ್ಯಾಧಿಕಾರಿ...

ಗುಬ್ಬಿ | ಣೇಶೋತ್ಸವದಲ್ಲಿ ಡಿಜೆ ಬಳಕೆಗೆ ಅವಕಾಶವಿಲ್ಲ: ಸಿಪಿಐ ರಾಘವೇಂದ್ರ

ಗಣೇಶೋತ್ಸವವನ್ನು ಶಾಂತಿ, ಸೌಹಾರ್ದತೆ ಹಾಗೂ ಭಕ್ತಿಭಾವದಿಂದ ಆಚರಿಸಬೇಕು. ಕಾನೂನು ಸುವ್ಯವಸ್ಥೆಗೆ ಧಕ್ಕೆ...

ಗುಬ್ಬಿ | ಅಂಬೇಡ್ಕರ್, ಬುದ್ಧ, ಬಸವಣ್ಣ ಅವಹೇಳನ ಖಂಡಿಸಿ ದಸಂಸ ಪ್ರತಿಭಟನೆ

ಮಾಜಿಕ ಜಾಲತಾಣದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್, ಬುದ್ಧ ಹಾಗೂ...

ಗುಬ್ಬಿ | ಶೇ.97 ಅಂಕ ಗಳಿಸಿದ ಅಹಿಂದ ಮಕ್ಕಳ ಸಾಧನೆ ಶೈಕ್ಷಣಿಕ ಕ್ರಾಂತಿಯ ಸಂಕೇತ: ಎಸ್.ಆರ್. ಶ್ರೀನಿವಾಸ್

ಸಮಾಜದ ಶೋಷಿತ ಹಾಗೂ ಹಿಂದುಳಿದ ವರ್ಗಗಳ ಮಕ್ಕಳ ಶೈಕ್ಷಣಿಕ ಸಾಧನೆ ಗಣನೀಯವಾಗಿ...