ಗುಬ್ಬಿ | ತೋಟಕ್ಕೆ ತಗುಲಿದ ಬೆಂಕಿ : ತೆಂಗು, ಅಡಿಕೆ, ಬಾಳೆಗಿಡಗಳು ಭಸ್ಮ

Date:

ನೀಲಗಿರಿ ತೋಪಿನಲ್ಲಿ ಕಾಣಿಸಿಕೊಂಡ ಬೆಂಕಿ ಗಾಳಿ ರಭಸಕ್ಕೆ ಪಕ್ಕದ ತೋಟಕ್ಕೆ ಹರಡಿ ಬೆಂಕಿಯ ಕೆನ್ನಾಲಿಗೆಗೆ ತೆಂಗಿನಮರಗಳು ಹೊತ್ತಿ ಉರಿದ ಘಟನೆ ತಾಲ್ಲೂಕಿನ ನಿಟ್ಟೂರು ಹೋಬಳಿ ಎನ್.ನಂದಿಹಳ್ಳಿ ಗ್ರಾಮದಲ್ಲಿ ನಡೆದಿದೆ.

- Advertisement -

ನಂದಿಹಳ್ಳಿ ಗ್ರಾಮದ ರೈತ ಮಹಿಳೆ ಕಮಲಮ್ಮ ಅವರ ತೋಟದಲ್ಲಿದ್ದ 30 ತೆಂಗಿನಮರಗಳು, 30 ಅಡಿಕೆಮರಗಳು ಹಾಗೂ 60 ಬಾಳೆಗಿಡಗಳು ಭಸ್ಮವಾಗಿ ಕಮಲಮ್ಮ ಕಂಗಾಲಾಗಿ ತಮ್ಮ ಅಳಲು ತೋಡಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ರಾಜಣ್ಣ ಎಂಬುವವರಿಗೆ ಸೇರಿದ ನೀಲಗಿರಿ ತೋಪಿನಲ್ಲಿ ಒಣಗಿ ಬಿದ್ದಿದ್ದ ತರಗೆಲೆಗಳ ಮೇಲೆ ಕಿಡಿಕೇಡಿಗಳು ಎಸೆದ ಬೀಡಿ ಸಿಗರೇಟು ಕಿಡಿಗೆ ಬೆಂಕಿ ಹರಡಿರುವ ಸಾಧ್ಯತೆ ಇದೆ ಎಂದು ಸ್ಥಳೀಯರು ಚರ್ಚೆ ಮಾಡಿದ್ದಾರೆ. ಆದರೆ ರೈತ ಮಹಿಳೆಯ ತೋಟ ಬೆಂಕಿಗೆ ಆಹುತಿಯಾಗಿದೆ. ಲಕ್ಷಾಂತರ ರೂಗಳ ನಷ್ಟ ಅನುಭವಿಸಿದ್ದಾರೆ.

ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸಂತ್ರಸ್ತ ಮಹಿಳೆಗೆ ಪರಿಹಾರ ಒದಗಿಸುವ ಕೆಲಸ ಮಾಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಶೇ.97 ಅಂಕ ಗಳಿಸಿದ ಅಹಿಂದ ಮಕ್ಕಳ ಸಾಧನೆ ಶೈಕ್ಷಣಿಕ ಕ್ರಾಂತಿಯ ಸಂಕೇತ: ಎಸ್.ಆರ್. ಶ್ರೀನಿವಾಸ್

ಸಮಾಜದ ಶೋಷಿತ ಹಾಗೂ ಹಿಂದುಳಿದ ವರ್ಗಗಳ ಮಕ್ಕಳ ಶೈಕ್ಷಣಿಕ ಸಾಧನೆ ಗಣನೀಯವಾಗಿ...

ಗುಬ್ಬಿ | 15 ಲಕ್ಷ ಬಡವರಿಗೆ ಶೀಘ್ರ ಉಚಿತ ನಿವೇಶನ: ಡಿಸಿಎಂ ಪರಮೇಶ್ವರ್

ರಾಜ್ಯದಾದ್ಯಂತ ಸರ್ಕಾರಿ ಜಾಗಗಳನ್ನು ಗುರುತಿಸಿ ಪ್ರತಿ ಜಿಲ್ಲೆಯಲ್ಲಿ ಕನಿಷ್ಠ 50 ಸಾವಿರ...

ಗುಬ್ಬಿ | ಪ್ರಜಾ ಸೇವಾ ಅಭಿಯಾನ ಕಾರ್ಯಕ್ರಮದ ಬಳಿ ಹೇಮಾವತಿ ಹೋರಾಟಗಾರರ ದಿಢೀರ್ ಪ್ರತಿಭಟನೆ

ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರಿಗೆ ಹೇಮಾವತಿ ಲಿಂಕ್ ಕೆನಾಲ್ ಹಾಗೂ ಪೈಪ್‌ಲೈನ್...

ಗುಬ್ಬಿ | ವಿರೋಧ ಪಕ್ಷ ಎಂದರೆ ಸಲ್ಲದ ಆರೋಪಗಳಿಗೆ ಸೀಮಿತವಲ್ಲ: ಶಾಸಕ ಶ್ರೀನಿವಾಸ್

ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ತಲೆಬುಡವಿಲ್ಲದ ಆರೋಪಗಳನ್ನು ಮಾಡುವುದಕ್ಕೆ...