ಗುಬ್ಬಿ | ತೆಂಗಿನ ಮರೆ ಏರಿ ಕುಳಿತ ಚಿರತೆ

Date:

 ತೆಂಗಿನಮರವೇರಿ ಕುಳಿತಿದ್ದ ಚಿರತೆಯೊಂದು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿ ಮಾಡಿದ್ದ ಘಟನೆ ತಾಲ್ಲೂಕಿನ ನಿಟ್ಟೂರು ಬಳಿಯ ಹಾರನಹಳ್ಳಿಯಲ್ಲಿ ನಡೆದಿದೆ.

- Advertisement -

ಆಹಾರ ಹರಸಿ ಹಾರನಹಳ್ಳಿ ಗ್ರಾಮದತ್ತ ಧಾವಿಸಿದ್ದ ಚಿರತೆಯೊಂದು ಸುತ್ತಾಡಿ ತೆಂಗಿನಮರವೇರಿ ವಿಶ್ರಮಿಸುತ್ತಿತ್ತು. ತೋಟದ ಮಾಲೀಕ ಬಂದಾಗ ತೆಂಗಿನಮರದಲ್ಲಿ ಕೇಳಿದ ಶಬ್ದಕ್ಕೆ ತೆಂಗಿನ ಮರದತ್ತ ಕಣ್ಣು ಹಾಯಿಸಿದಾಗ ಚಿರತೆ ಕಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಜನರು ಚುನಾವಣಾ ಆಯುಕ್ತರೊಬ್ಬರ ರಾಜೀನಾಮೆಗೆ ಒತ್ತಾಯಿಸುತ್ತಿರುವ ಕೂಗು ಕೇಳಿಬರುತ್ತಿದೆ. ದೇಶವ್ಯಾಪಿ ಪ್ರತಿಭಟನೆಗಳು ನಡೆಯುತ್ತಿವೆ. ಅವೈಜ್ಞಾನಿಕ SIR ವಿರೋಧಿಸಿ ದೇಶದಲ್ಲಿ ಕೂಗು ಇದ್ದೇಯಿದೆ. ‘ದಿ ಇಂಡಿಯನ್‌ ಎಕ್ಸ್‌ಪ್ರೆಸ್‌’ನ ರಿತಿಕಾ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...
1002795268

ಚಿರತೆ ಕಂಡೊಡನೆ ಗ್ರಾಮಸ್ಥರು ಅರಣ್ಯಾಧಿಕಾರಿಗಳಿಗೆ ಮಾಹಿತಿ ಹಾಕಿದರು. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಬರುವಷ್ಟರಲ್ಲಿ ಗ್ರಾಮಸ್ಥರನ್ನು ಕಂಡಿದ್ದ ಚಿರತೆ ಸ್ಥಳದಿಂದ ಕಾಲ್ಕಿತ್ತಿತ್ತು. 

ಗ್ರಾಮದ ಸಮೀಪ ಕಂಡ ಚಿರತೆಯಿಂದ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ. ಸದ್ಯ ಗ್ರಾಮದ ಎರಡು ಕಡೆ ಬೋನ್ ಅಳವಡಿಸಲಾಗಿದೆ. ಆದರೂ ಭಯದಲ್ಲಿರುವ ಸ್ಥಳೀಯರು ಕತ್ತಲಾದ ಬಳಿಕ ಮನೆಯಿಂದ ಆಚೆ ಬರಲು ಹಿಂಜರಿದಿದ್ದಾರೆ. ಕೃಷಿ ಚಟುವಟಿಕೆಗೆ ಹೋಗುವುದು ಹೇಗೆ ಎಂದು ಪ್ರಶ್ನಿಸಿದ್ದಾರೆ.

Advertisements

WhatsApp Image 2024 08 09 at 10.52.48 1578a566
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಶೇ.97 ಅಂಕ ಗಳಿಸಿದ ಅಹಿಂದ ಮಕ್ಕಳ ಸಾಧನೆ ಶೈಕ್ಷಣಿಕ ಕ್ರಾಂತಿಯ ಸಂಕೇತ: ಎಸ್.ಆರ್. ಶ್ರೀನಿವಾಸ್

ಸಮಾಜದ ಶೋಷಿತ ಹಾಗೂ ಹಿಂದುಳಿದ ವರ್ಗಗಳ ಮಕ್ಕಳ ಶೈಕ್ಷಣಿಕ ಸಾಧನೆ ಗಣನೀಯವಾಗಿ...

ಗುಬ್ಬಿ | 15 ಲಕ್ಷ ಬಡವರಿಗೆ ಶೀಘ್ರ ಉಚಿತ ನಿವೇಶನ: ಡಿಸಿಎಂ ಪರಮೇಶ್ವರ್

ರಾಜ್ಯದಾದ್ಯಂತ ಸರ್ಕಾರಿ ಜಾಗಗಳನ್ನು ಗುರುತಿಸಿ ಪ್ರತಿ ಜಿಲ್ಲೆಯಲ್ಲಿ ಕನಿಷ್ಠ 50 ಸಾವಿರ...

ಗುಬ್ಬಿ | ಪ್ರಜಾ ಸೇವಾ ಅಭಿಯಾನ ಕಾರ್ಯಕ್ರಮದ ಬಳಿ ಹೇಮಾವತಿ ಹೋರಾಟಗಾರರ ದಿಢೀರ್ ಪ್ರತಿಭಟನೆ

ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರಿಗೆ ಹೇಮಾವತಿ ಲಿಂಕ್ ಕೆನಾಲ್ ಹಾಗೂ ಪೈಪ್‌ಲೈನ್...

ಗುಬ್ಬಿ | ವಿರೋಧ ಪಕ್ಷ ಎಂದರೆ ಸಲ್ಲದ ಆರೋಪಗಳಿಗೆ ಸೀಮಿತವಲ್ಲ: ಶಾಸಕ ಶ್ರೀನಿವಾಸ್

ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ತಲೆಬುಡವಿಲ್ಲದ ಆರೋಪಗಳನ್ನು ಮಾಡುವುದಕ್ಕೆ...