ಗುಬ್ಬಿ | ಆತಂಕ ಸೃಷ್ಟಿಸಿದ್ದ ಚಿರತೆ ಬೋನಿನಲ್ಲಿ ಸೆರೆ : ನಿಟ್ಟುಸಿರುಬಿಟ್ಟ ಗ್ರಾಮಸ್ಥರು

Date:

ಗುಬ್ಬಿ ತಾಲ್ಲೂಕಿನ ಕಡಬ ಹೋಬಳಿಯ ಅಂಬಾರಪುರ ಗ್ರಾಮದಲ್ಲಿ ಕಳೆದ ಕೆಲವು ದಿನಗಳಿಂದ ಚಿರತೆಯ ಹಾವಳಿಯಿಂದ ರೈತರಲ್ಲಿ ಆತಂಕ ಸೃಷ್ಟಿಯಾಗಿತ್ತು. ಅರಣ್ಯ ಇಲಾಖೆ ಅಳವಡಿಸಿದ್ದ ಬೋನಿಗೆ ಚಿರತೆ ಸೆರೆಯಾಗಿದ ವಿಚಾರ ಕೇಳಿ ಸ್ಥಳೀಯರು ನಿಟ್ಟುಸಿರು ಬಿಟ್ಟರು.

- Advertisement -

ತೋಟಗಳಿಗೆ ಹೋಗಲು ಹೆದರಿದ ಗ್ರಾಮಸ್ಥರು ಆತಂಕದಲ್ಲಿ ಓಡಾಡುತ್ತಿದ್ದರು. ಗ್ರಾಮದ ಸುತ್ತಮುತ್ತ ಹಸು,ಮೇಕೆ, ನಾಯಿಗಳ ಮೇಲೆ ದಾಳಿ ನಡೆಸುತ್ತಿದ್ದ ಚಿರತೆ ಗ್ರಾಮದಲ್ಲೇ ಕಾಣಿಸಿಕೊಳ್ಳುತ್ತಿದ್ದುದರಿಂದ ಭೀತಿ ಮತ್ತಷ್ಟು ಹೆಚ್ಚಾಗಿತ್ತು. ಪರಿಸ್ಥಿತಿ ಗಂಭೀರ ಎನಿಸಿ ಗ್ರಾಮಸ್ಥರು ಅರಣ್ಯ ಇಲಾಖೆಗೆ ದೂರು ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುಪ್ರೀಂ ಆದೇಶವಿದ್ದರೂ ರಂಗೋಲಿ ಕೆಳಗೆ ತೂರುವ ಪೊಲೀಸರು: ಬಂಧಿತರ...

ಬಂಧಿಸಿದ 24 ಗಂಟೆಗಳ ಒಳಗಾಗಿ ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವುದು ಸಂವಿಧಾನ ಬದ್ಧ ಹಕ್ಕು. ವಿಳಂಬವಾದರೆ ಬಿಡುಗಡೆ ಕಡ್ಡಾಯವೆಂದು ಸುಪ್ರೀಂ ಕೋರ್ಟ್ ಆದೇಶವಿದೆ. ಆದರೆ ಗಡಿಯಾರ ಟಿಕ್ ಟಿಕ್ ಅನ್ನುತ್ತಿದ್ದರೂ, ದಾಖಲೆಗಳಲ್ಲಿ ಸಮಯವನ್ನು...

ಕೊಪ್ಪಳ | 3 ವರ್ಷದಲ್ಲಿ 35,302 ಜಾನುವಾರುಗಳ ಸಾವು;...

ರೋಗಬಾಧೆ, ಅಪಘಾತ ಹಾಗೂ ವಿವಿಧ ಆಕಸ್ಮಿಕ ಕಾರಣಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ಜಾನುವಾರುಗಳ ಸಾವಿನ ಪ್ರಕರಣಗಳು ಹೆಚ್ಚುತ್ತಿದ್ದು, ಜಾನುವಾರು ಕಳೆದುಕೊಂಡ ರೈತರು ಒಂದೆಡೆ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರೆ, ಮತ್ತೊಂದೆಡೆ ಸರ್ಕಾರದ ಪರಿಹಾರಕ್ಕಾಗಿ ಕಚೇರಿಗಳಿಗೆ ಅಲೆದಾಡುವಂತಾಗಿದೆ. ಕೊಪ್ಪಳ...

ಕೊಪ್ಪಳ | 8 ತಿಂಗಳಿನಿಂದ ಕಿಟ್‌ ವಿತರಣೆಯಿಲ್ಲ, ಮಲಗಲು...

ಕೊಪ್ಪಳ ನಗರದ ಡಾ.ಬಿ ಆರ್‌ ಅಂಬೇಡ್ಕರ್ ಸರಕಾರಿ ಮೆಟ್ರಿಕ್‌ ನಂತರದ ಬಾಲಕರ ವೃತ್ತಿಪರ ವಸತಿ (ಪರಿಶಿಷ್ಟ ಜಾತಿ) ನಿಲಯದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಕಳೆದ ಸುಮಾರು...

ದೂರು ಗಂಭೀರವಾಗಿ ಪರಿಗಣಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಕಳೆದ ಆರು ದಿನಗಳ ಹಿಂದೆ ಸೂಕ್ತ ಸ್ಥಳದಲ್ಲಿ ಬೋನನ್ನು ಅಳವಡಿಸಿದ್ದರು. ನಿರಂತರ ನಿಗಾವಹಿಸಿದ ಫಲವಾಗಿ ಭಾನುವಾರ ಬೋನಿಗೆ ಚಿರತೆ ಸಿಕ್ಕಿಬಿದ್ದಿದೆ.

ಚಿರತೆ ಸೆರೆಸಿಕ್ಕ ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ, ಸುರಕ್ಷಿತ ಕ್ರಮಗಳನ್ನು ಕೈಗೊಂಡಿದ್ದಾರೆ. ಚಿರತೆಯನ್ನು ಅರಣ್ಯ ಪ್ರದೇಶಕ್ಕೆ ಕಳುಹಿಸುವ ಪ್ರಕ್ರಿಯೆ ನಡೆಸಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ವಿಜಯೇಂದ್ರ ಎದುರೇ ಬಿಜೆಪಿ ಬಣಗಳ ಕಿತ್ತಾಟ: ಹೆಸರು ಹೇಳದ್ದೇ ಗಲಾಟೆಗೆ ಕಾರಣ

 ಬಿಜೆಪಿ ಹಮ್ಮಿಕೊಂಡಿರುವ ವಿಜಯ ಸಂಕಲ್ಪ ಯಾತ್ರೆಯ ವೇಳೆ ಮುಖಂಡರೊಬ್ಬರ ಹೆಸರು ಪ್ರಸ್ತಾಪಿಸಲಿಲ್ಲ...

ಮೇವು ಬ್ಯಾಂಕ್‌ಗಾಗಿ ರೈತರ ರಣಕಹಳೆ: ಗೋವುಗಳೊಂದಿಗೆ ತುಮಕೂರಿನತ್ತ ರೈತರ ಜಾಥಾ!

ಬರದ ಬರೆಗೆ ಬೆಂದ ಜಾನುವಾರುಗಳಿಗೆ ಮೇವು ಕೊಡಿ ಎಂದು ಆಗ್ರಹಿಸಿ ತಿಪಟೂರಿನಿಂದ...

ಗುಬ್ಬಿ | ಸ್ವಚ್ಚತೆ ನಮ್ಮ ಆಂತರಿಕ ಪ್ರತಿಬಿಂಬ : ಪಿಡಿಒ ಶೇಖರ್

 ಗಾಂಧೀಜಿ ಅವರ ಸ್ವಚ್ಛ ಭಾರತ್ ಕನಸು ನಮ್ಮ ಪರಿಸರ ಮಾಲಿನ್ಯ ನಿಯಂತ್ರಣದ...

ಗುಬ್ಬಿ | ಬರಗಾಲ ಕಾಮಗಾರಿ ಆರಂಭಕ್ಕೆ ಒತ್ತಾಯ: ಸೆ.28ರಂದು ಜಿಲ್ಲಾಧಿಕಾರಿ ಕಚೇರಿ ಮುಂದೆ ರೈತಸಂಘ ಪ್ರತಿಭಟನೆ

ಬರಪೀಡಿತ ಪ್ರದೇಶಗಳನ್ನು ಘೋಷಿಸಿದ್ದರೂ ಸರ್ಕಾರ ಈವರೆಗೆ ಯಾವುದೇ ಬರಗಾಲ ಪರಿಹಾರ ಕಾಮಗಾರಿಗಳನ್ನು...