ಗುಬ್ಬಿ | ಹುರುಳಗೆರೆ ಎಚ್.ಎನ್.ಗಿರೀಶ್ ಗೆ ಪಿಎಚ್ ಡಿ ಪ್ರದಾನ

Date:

ಗುಬ್ಬಿ ತಾಲ್ಲೂಕಿನ ಸಿ.ಎಸ್.ಪುರ ಹೋಬಳಿ ಹುರುಳಗೆರೆ ಗ್ರಾಮದ ಎಚ್.ಎನ್.ಗಿರೀಶ್ ಅವರು ಕನ್ನಡದಲ್ಲಿ ‘ಗುಬ್ಬಿ ತಾಲ್ಲೂಕಿನ ಶಾಸನಗಳು : ಸಾಂಸ್ಕೃತಿಕ ಅಧ್ಯಯನ’ ಎಂಬ ವಿಷಯ ಮಂಡನೆಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಪಿಎಚ್ ಡಿ ಪದವಿ ನೀಡಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.

- Advertisement -

ಸಿ.ಎಸ್.ಪುರ ಹುರುಳಗೆರೆ ಗ್ರಾಮದ ನಿವೃತ್ತ ಶಿಕ್ಷಕ ಎಸ್.ನಂಜೇಗೌಡ ಹಾಗೂ ಜಿಪಂ ಮಾಜಿ ಸದಸ್ಯೆ ರತ್ನಮ್ಮ ಅವರ ಪುತ್ರ ಗಿರೀಶ್ ಪ್ರಸ್ತುತ ರಾಜ್ಯ ಮುಕ್ತ ವಿವಿಯಲ್ಲಿ ಪ್ರಾದೇಶಿಕ ಕೇಂದ್ರದ ಪ್ರಾದೇಶಿಕ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮೈಸೂರಿನ ರಾಜ್ಯ ಮುಕ್ತ ವಿವಿಯ ಕನ್ನಡ ಅಧ್ಯಯನ ಹಾಗೂ ಸಂಶೋಧನಾ ವಿಭಾಗದ ಪ್ರಾಧ್ಯಾಪಕ ಪ್ರೊ.ಡಿ.ನಾಗಣ್ಣ ಅವರ ಮಾರ್ಗದರ್ಶನದಲ್ಲಿ ಕನ್ನಡ ವಿಷಯವಾಗಿ ತಾಲ್ಲೂಕಿನ ಶಾಸನಗಳು ಮತ್ತು ಇಲ್ಲಿನ ಸಾಂಸ್ಕೃತಿಕ ಅಧ್ಯಯನ ಬಗ್ಗೆ ಪ್ರಬಂಧ ಮಂಡನೆ ಮಾಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಸ್ಥಳೀಯವಾಗಿ ತಾಲ್ಲೂಕಿನ ಇತಿಹಾಸ ಬಗ್ಗೆ ಆಸಕ್ತಿ ಬೆಳೆಸಿಕೊಂಡು ಶಾಸನಗಳ ಅಧ್ಯಯನ ನಡೆಸಿ ನಮ್ಮ ಗ್ರಾಮೀಣ ಸೊಗಡಿನ ಸಾಂಸ್ಕೃತಿಕ ವೈಭವವನ್ನು ಸಂಶೋಧಿಸಿ ಸಿದ್ದ ಪಡಿಸಿದ ಮಹಾಪ್ರಬಂಧಕ್ಕೆ ಮೈಸೂರಿನ ರಾಜ್ಯ ಮುಕ್ತ ವಿವಿ ಗೌರವ ಡಾಕ್ಟರೇಟ್ ಪದವಿಯನ್ನು ರಾಜ್ಯಪಾಲರ ಮೂಲಕ ಪಡೆದಿದ್ದು ಸಂತಸ ತಂದಿದೆ ಎಂದು ಡಾ.ಎಚ್.ಎನ್.ಗಿರೀಶ್ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ ಸಮೀಪ ಚಿರತೆ ಓಡಾಟ: ಆತಂಕದಲ್ಲಿ ನಾಗರಿಕರು

ಗುಬ್ಬಿ ಪಟ್ಟಣದ ಹೊರವಲಯದ ರಾಯವಾರ ಗ್ರಾಮದ ಮನೆಯೊಂದರ ಬಳಿ ಚಿರತೆ ಓಡಾಡಿರುವ...

ಗುಬ್ಬಿ | ಚೇಳೂರು ಪ್ರಜಾಸೇವಾ ಅಭಿಯಾನದಲ್ಲಿ ವಿಕಲಚೇತನರು, ಹಿರಿಯ ನಾಗರಿಕರ ಪರದಾಟ :ಅರ್ಜಿ ನೀಡಲು ಮೆಟ್ಟಿಲು ಹತ್ತಲಾಗದೆ ವಾಪಸ್‌

 ಗ್ರಾಮೀಣ ಜನರ ಸಮಸ್ಯೆಗಳನ್ನು ಸ್ಥಳದಲ್ಲೇ ಆಲಿಸಿ, ವಿವಿಧ ಸರ್ಕಾರಿ ಸೇವೆಗಳನ್ನು ತ್ವರಿತವಾಗಿ...

ಗುಬ್ಬಿ | ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ವಲಯ ಅರಣ್ಯಾಧಿಕಾರಿ

ಗುತ್ತಿಗೆದಾರರಿಂದ ಲಂಚದ ಹಣ ಪಡೆಯುತ್ತಿದ್ದ ಆರೋಪದ ಮೇರೆಗೆ ಗುಬ್ಬಿ ವಲಯ ಅರಣ್ಯಾಧಿಕಾರಿ...

ಗುಬ್ಬಿ | ಣೇಶೋತ್ಸವದಲ್ಲಿ ಡಿಜೆ ಬಳಕೆಗೆ ಅವಕಾಶವಿಲ್ಲ: ಸಿಪಿಐ ರಾಘವೇಂದ್ರ

ಗಣೇಶೋತ್ಸವವನ್ನು ಶಾಂತಿ, ಸೌಹಾರ್ದತೆ ಹಾಗೂ ಭಕ್ತಿಭಾವದಿಂದ ಆಚರಿಸಬೇಕು. ಕಾನೂನು ಸುವ್ಯವಸ್ಥೆಗೆ ಧಕ್ಕೆ...