ಗುಬ್ಬಿ | ಶಾಲಾ ಶಿಕ್ಷಕರಿಂದ ಜ. 8 ರಂದು ಮೌನ ಪ್ರತಿಭಟನೆ : ಜಿ.ಮಂಜುನಾಥ್

Date:

 ಸೇವಾ ನಿರತ ಶಿಕ್ಷಕರಿಗೂ ಟಿಇಟಿ ಕಡ್ಡಾಯಗೊಳಿಸಿರುವ ಸುಪ್ರೀಂಕೋರ್ಟ್ ಆದೇಶಕ್ಕೆ ತಿದ್ದುಪಡಿ ತಂದು ಶಿಕ್ಷಕರಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಗುಬ್ಬಿ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರು ಇದೆ ಜನವರಿ 8 ರಂದು ತಮ್ಮ ಕರ್ತವ್ಯದ ಸಮಯದಲ್ಲಿ ಕೈಗೆ ಕಪ್ಪು ಪಟ್ಟಿ ಧರಿಸಿ ಕೆಲಸ ಮಾಡುವುದರ ಮೂಲಕ ಮೌನ ಪ್ರತಿಭಟನೆ ನಡೆಸಲಾಗುವುದು ಗುಬ್ಬಿ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜಿ ಮಂಜುನಾಥ್ ತಿಳಿಸಿದ್ದಾರೆ.

- Advertisement -

ಕೋರ್ಟ್ ಆದೇಶದ ವಿರುದ್ಧ ಅಖಿಲ ಭಾರತ ಶಿಕ್ಷಕರ ಫೆಡರೇಷನ್ ನೇತೃತ್ವದಲ್ಲಿ ರಚನೆಯಾಗಿರುವ ಅಖಿಲ ಭಾರತ ಶಿಕ್ಷಕರ ಸಂಘಟನೆ ಜಂಟಿ ಕ್ರಿಯಾ ಸಮಿತಿ ದೇಶಾದ್ಯಂತ ಜನವರಿ 8 ರಂದು ಎಲ್ಲಾ ಶಿಕ್ಷಕರು ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಪ್ರತಿಭಟಿಸಬೇಕೆಂದು ಕರೆ ನೀಡಿದೆ. ಹಳೆಯ ಪಿಂಚಣಿ ವ್ಯವಸ್ಥೆ ಮುಂದುವರಿಯಬೇಕು ಎಂದು ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಟಿಇಟಿ ನಿಯಮಗಳನ್ನು ಸಡಿಲಗೊಳಿಸಬೇಕು ಹಾಗೂ ಗುತ್ತಿಗೆ ಆಧಾರದ ಮೇಲೆ ತೆಗೆದುಕೊಂಡಿರುವ ಶಿಕ್ಷಕರನ್ನು ಕೈಬಿಟ್ಟು ಖಾಯಂ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಬೇಕು ಎಂಬ ಬೇಡಿಕೆಗಳು ಇವೆ. ಈ ನಿಟ್ಟಿನಲ್ಲಿ ತಾಲ್ಲೂಕಿನ ಎಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರು ಈ ಕಪ್ಪು ಪಟ್ಟಿ ಪ್ರದರ್ಶನ ಮೌನ ಪ್ರತಿಭಟನೆಗೆ ಬೆಂಬಲಿಸಬೇಕು ಎಂದು ಅಧ್ಯಕ್ಷ ಮಂಜುನಾಥ್ ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ವಲಯ ಅರಣ್ಯಾಧಿಕಾರಿ

ಗುತ್ತಿಗೆದಾರರಿಂದ ಲಂಚದ ಹಣ ಪಡೆಯುತ್ತಿದ್ದ ಆರೋಪದ ಮೇರೆಗೆ ಗುಬ್ಬಿ ವಲಯ ಅರಣ್ಯಾಧಿಕಾರಿ...

ಗುಬ್ಬಿ | ಣೇಶೋತ್ಸವದಲ್ಲಿ ಡಿಜೆ ಬಳಕೆಗೆ ಅವಕಾಶವಿಲ್ಲ: ಸಿಪಿಐ ರಾಘವೇಂದ್ರ

ಗಣೇಶೋತ್ಸವವನ್ನು ಶಾಂತಿ, ಸೌಹಾರ್ದತೆ ಹಾಗೂ ಭಕ್ತಿಭಾವದಿಂದ ಆಚರಿಸಬೇಕು. ಕಾನೂನು ಸುವ್ಯವಸ್ಥೆಗೆ ಧಕ್ಕೆ...

ಗುಬ್ಬಿ | ಅಂಬೇಡ್ಕರ್, ಬುದ್ಧ, ಬಸವಣ್ಣ ಅವಹೇಳನ ಖಂಡಿಸಿ ದಸಂಸ ಪ್ರತಿಭಟನೆ

ಮಾಜಿಕ ಜಾಲತಾಣದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್, ಬುದ್ಧ ಹಾಗೂ...

ಗುಬ್ಬಿ | ಶೇ.97 ಅಂಕ ಗಳಿಸಿದ ಅಹಿಂದ ಮಕ್ಕಳ ಸಾಧನೆ ಶೈಕ್ಷಣಿಕ ಕ್ರಾಂತಿಯ ಸಂಕೇತ: ಎಸ್.ಆರ್. ಶ್ರೀನಿವಾಸ್

ಸಮಾಜದ ಶೋಷಿತ ಹಾಗೂ ಹಿಂದುಳಿದ ವರ್ಗಗಳ ಮಕ್ಕಳ ಶೈಕ್ಷಣಿಕ ಸಾಧನೆ ಗಣನೀಯವಾಗಿ...