ಗುಬ್ಬಿ | ವಿಜೃಂಭಣೆಯಿಂದ ಜರುಗಿದ ಬೇಟೆರಾಯಸ್ವಾಮಿ ಬ್ರಹ್ಮ ರಥೋತ್ಸವ

Date:

ಗುಬ್ಬಿ ಪಟ್ಟಣದ ಇತಿಹಾಸ ಪ್ರಸಿದ್ಧ ಶ್ರೀ ಬೇಟೆರಾಯಸ್ವಾಮಿ ಜಾತ್ರಾ ಮಹೋತ್ಸವ ಅಂಗವಾಗಿ ಶನಿವಾರ ಜರುಗಿದ ಬ್ರಹ್ಮ ರಥೋತ್ಸವ ವಿಜೃಂಭಣೆಯಿಂದ ಜರುಗಿತು.

- Advertisement -

ಐದು ದಿನಗಳ ಕಾಲ ಪಾಂಚರಾತ್ರೋಗಮ ವಿಧಿಯಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮದಲ್ಲಿ ಪ್ರಮುಖ ಘಟ್ಟ ಬ್ರಹ್ಮ ರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಧಿವತ್ತಾಗಿ ನಡೆಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಕಳೆದೆರೆಡು ದಿನದಿಂದ ಅಂಕುರಾರ್ಪಣ ಅಷ್ಟಮಿ ಧ್ವಜಾರೋಹಣ ಕಾರ್ಯಕ್ರಮ, ಗರುಡೋತ್ಸವ ಶ್ರೀರಾಮನವಮಿ ಮಂಟಪಪಡಿ ಪೂಜೆ ಗಜೇಂದ್ರ ಮೋಕ್ಷ ನಂತರ ಸೀತಾ ಕಲ್ಯಾಣೋತ್ಸವ ಮಂತ್ರಘೋಷದೊಂದಿಗೆ ನಡೆದಿತ್ತು. ಅನ್ನಂತರ್ಪಣೆ ಭಕ್ತರಿಂದ ಆಯೋಜಿಸಲಾಗಿತ್ತು.

ಭಾನುವಾರ ಬೆಳಿಗ್ಗೆ ಅಭಿಷೇಕ, ಪ್ರಾಕಾರೋತ್ಸವ ನಡೆದು, ಸಂಜೆ ಸೀತಾಲಕ್ಷ್ಮಿ ಅಮ್ಮನವರಿಗೆ ವಿಶೇಷ ಅಲಂಕಾರ, ರಾತ್ರಿ ಶಯನೋತ್ಸವ ನಡೆಯಲಿದೆ. ಮಾ.30 ರಂದು ಬೆಳಿಗ್ಗೆ ಸುಪ್ರಭಾತಸೇವೆ, ಅವಭೃತ ಸ್ನಾನ, ವಸಂತ ಮಾಧವ ಪೂಜೆ ನಡೆಯಲಿದೆ. ಸಂಜೆ ಹನುಮಂತೋತ್ಸವ ಮೆರವಣಿಗೆ ನಡೆದು ನಂತರ ಧ್ವಜಾವರೋಹಣ ಸರ್ಕಾರಿ ಸೇವೆ ಮೂಲಕ ಜಾತ್ರಾ ಮಹೋತ್ಸವ ಸಂಪನ್ನಗೊಳ್ಳಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಶೇ.97 ಅಂಕ ಗಳಿಸಿದ ಅಹಿಂದ ಮಕ್ಕಳ ಸಾಧನೆ ಶೈಕ್ಷಣಿಕ ಕ್ರಾಂತಿಯ ಸಂಕೇತ: ಎಸ್.ಆರ್. ಶ್ರೀನಿವಾಸ್

ಸಮಾಜದ ಶೋಷಿತ ಹಾಗೂ ಹಿಂದುಳಿದ ವರ್ಗಗಳ ಮಕ್ಕಳ ಶೈಕ್ಷಣಿಕ ಸಾಧನೆ ಗಣನೀಯವಾಗಿ...

ಗುಬ್ಬಿ | 15 ಲಕ್ಷ ಬಡವರಿಗೆ ಶೀಘ್ರ ಉಚಿತ ನಿವೇಶನ: ಡಿಸಿಎಂ ಪರಮೇಶ್ವರ್

ರಾಜ್ಯದಾದ್ಯಂತ ಸರ್ಕಾರಿ ಜಾಗಗಳನ್ನು ಗುರುತಿಸಿ ಪ್ರತಿ ಜಿಲ್ಲೆಯಲ್ಲಿ ಕನಿಷ್ಠ 50 ಸಾವಿರ...

ಗುಬ್ಬಿ | ಪ್ರಜಾ ಸೇವಾ ಅಭಿಯಾನ ಕಾರ್ಯಕ್ರಮದ ಬಳಿ ಹೇಮಾವತಿ ಹೋರಾಟಗಾರರ ದಿಢೀರ್ ಪ್ರತಿಭಟನೆ

ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರಿಗೆ ಹೇಮಾವತಿ ಲಿಂಕ್ ಕೆನಾಲ್ ಹಾಗೂ ಪೈಪ್‌ಲೈನ್...

ಗುಬ್ಬಿ | ವಿರೋಧ ಪಕ್ಷ ಎಂದರೆ ಸಲ್ಲದ ಆರೋಪಗಳಿಗೆ ಸೀಮಿತವಲ್ಲ: ಶಾಸಕ ಶ್ರೀನಿವಾಸ್

ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ತಲೆಬುಡವಿಲ್ಲದ ಆರೋಪಗಳನ್ನು ಮಾಡುವುದಕ್ಕೆ...