ಗುಬ್ಬಿ | ಧಗಧಗನೆ ಹೊತ್ತಿ ಉರಿದ ಬೆಲೆಬಾಳುವ ಗಿಡ ಮರಗಳು

Date:

ಗುಬ್ಬಿ  ತಾಲ್ಲೂಕಿನ ನಿಟ್ಟೂರು ಮೂಲಕ ಮೈಸೂರು ಕಡೆಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಬರುವ ಬೆಲವತ್ತ ಬಳಿಯ ಹಾರನಹಳ್ಳಿ ಮತ್ತು ನರಸೀಪುರ ಮುಖ್ಯರಸ್ತೆಗೆ ಹೊಂದಿಕೊಂಡಿರುವ ಗೋಮಾಳ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನಲೆ ಗೋಮಾಳದಲ್ಲಿದ್ಧ ಬೆಲೆ ಬಾಳುವ ತೇಗ, ಅರ್ಕ್ಯುಲೆಸ್, ಹೊನ್ನೆ ಮರಗಳು ಸಂಪೂರ್ಣ ಭಸ್ಮವಾಗಿದೆ. 

- Advertisement -

ತಡರಾತ್ರಿ ಕಿಡಿಗೇಡಿಗಳು ಈ ದುಷ್ಕೃತ್ಯ ಮಾಡಿರುವ ಶಂಕೆ ಸ್ಥಳೀಯರಲ್ಲಿ ಮೂಡಿದೆ. ಬೆಂಕಿಯ ಕೆನ್ನಾಲಿಗೆಗೆ ಬಲಿಯಾದ ಸಾವಿರಾರು ಮರಗಿಡಗಳು ಕ್ಷಣಾರ್ಧದಲ್ಲಿ ದಗದಗನೆ ಹೊತ್ತಿ ಉರಿದ ಘಟನೆ ನಡೆದಿದೆ. ಜೊತೆಯಲ್ಲಿ ಮರಗಳನ್ನು ಅಲಂಬಿಸಿದ್ದ ಪ್ರಾಣಿಪಕ್ಷಿಗಳ ಆಕ್ರಂದನ ಮುಗಿಲು ಮುಟ್ಟಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಬೆಲವತ್ತ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಸರ್ವೆ ನಂಬರ್ 61ರ ಪೈಕಿ ಈಗಾಗಲೇ ಹಲವು ರೈತರಿಗೆ ಭೂಮಿ ನೀಡಲಾಗಿದ್ದು ಉಳಿಕೆ ಜಾಗದಲ್ಲಿ ಅರಣ್ಯ ಪ್ರದೇಶವಿದ್ದು ಯಾರೋ ಕಿಡಿಗೇಡಿಗಳು ಬೇಕಂತಲೇ ಈ ಪ್ರದೇಶಕ್ಕೆ ಬೆಂಕಿ ಇಟ್ಟಿದ್ದಾರೆ ಎಂಬ ಅನುಮಾನ ವ್ಯಕ್ತವಾಗಿದೆ. ರಾತ್ರಿ ರಸ್ತೆಯಲ್ಲಿ ಸಾಗುತ್ತಿದ್ದ ವ್ಯಕ್ತಿಯೊಬ್ಬ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಈ ಘಟನೆಯನ್ನು ಹಂಚಿಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಶೇ.97 ಅಂಕ ಗಳಿಸಿದ ಅಹಿಂದ ಮಕ್ಕಳ ಸಾಧನೆ ಶೈಕ್ಷಣಿಕ ಕ್ರಾಂತಿಯ ಸಂಕೇತ: ಎಸ್.ಆರ್. ಶ್ರೀನಿವಾಸ್

ಸಮಾಜದ ಶೋಷಿತ ಹಾಗೂ ಹಿಂದುಳಿದ ವರ್ಗಗಳ ಮಕ್ಕಳ ಶೈಕ್ಷಣಿಕ ಸಾಧನೆ ಗಣನೀಯವಾಗಿ...

ಗುಬ್ಬಿ | 15 ಲಕ್ಷ ಬಡವರಿಗೆ ಶೀಘ್ರ ಉಚಿತ ನಿವೇಶನ: ಡಿಸಿಎಂ ಪರಮೇಶ್ವರ್

ರಾಜ್ಯದಾದ್ಯಂತ ಸರ್ಕಾರಿ ಜಾಗಗಳನ್ನು ಗುರುತಿಸಿ ಪ್ರತಿ ಜಿಲ್ಲೆಯಲ್ಲಿ ಕನಿಷ್ಠ 50 ಸಾವಿರ...

ಗುಬ್ಬಿ | ಪ್ರಜಾ ಸೇವಾ ಅಭಿಯಾನ ಕಾರ್ಯಕ್ರಮದ ಬಳಿ ಹೇಮಾವತಿ ಹೋರಾಟಗಾರರ ದಿಢೀರ್ ಪ್ರತಿಭಟನೆ

ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರಿಗೆ ಹೇಮಾವತಿ ಲಿಂಕ್ ಕೆನಾಲ್ ಹಾಗೂ ಪೈಪ್‌ಲೈನ್...

ಗುಬ್ಬಿ | ವಿರೋಧ ಪಕ್ಷ ಎಂದರೆ ಸಲ್ಲದ ಆರೋಪಗಳಿಗೆ ಸೀಮಿತವಲ್ಲ: ಶಾಸಕ ಶ್ರೀನಿವಾಸ್

ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ತಲೆಬುಡವಿಲ್ಲದ ಆರೋಪಗಳನ್ನು ಮಾಡುವುದಕ್ಕೆ...