ಕೊರಟಗೆರೆ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ತುಂಬಾಡಿ ರಾಮಯ್ಯ ಆಯ್ಕೆ

Date:

ಕೊರಟಗೆರೆ ಪಟ್ಟಣದಲ್ಲಿ ಫೆಬ್ರವರಿ 23ರಂದು ನಡೆಯುವ ಎರಡನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ ತುಂಬಾಡಿ ರಾಮಯ್ಯ  ಆಯ್ಕೆಯಾಗಿದ್ದಾರೆ.

- Advertisement -

ಲೇಖಕ ಹಾಗೂ ದಲಿತ ಚಳವಳಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ರಾಮಯ್ಯ ಅವರು ವಿವಿಧ ಗೌರವ ಪ್ರಶಸ್ತಿಗಳು ಸೇರಿದಂತೆ 2025ರ ರಾಜ್ಯೋತ್ಸವ ಪ್ರಶಸ್ತಿ ಪಡೆದಿದ್ದಾರೆ. ಅವರ ಆತ್ಮಕಥೆ ‘ಮಣೆಗಾರ’ ಕೃತಿ ಸಾಹಿತ್ಯ ಅಕಾಡೆಮಿ `ಪುರಸ್ಕಾರಕ್ಕೆ ಪಾತ್ರವಾಗಿದೆ. ಪ್ರೊ. ಬಿ.ಕೃಷ್ಣಪ್ಪ ನಾಯಕತ್ವದಲ್ಲಿ ಹುಟ್ಟಿಕೊಂಡ ದಸಂಸ ಹೋರಾಟಗಳಲ್ಲಿ ಸಕ್ರಿಯವಾಗಿ ಕಾಣಿಸಿಕೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಪ್ರಮುಖ ಕೃತಿಗಳು: ಮಣೆಗಾರ, ಮುತ್ತಿನಜೋಳ, ದಲಿತ ಕಾರಣ, ಸ್ಪರ್ಶ, ಓದೋರಂಗ, ಜಾಲ್ಗಿರಿ.

ಪ್ರಾಥಮಿಕ ಶಿಕ್ಷಣವನ್ನು ತುಂಬಾಡಿ ಗೊಲ್ಲಹಳ್ಳಿ, ವಡ್ಡಗೆರೆಯಲ್ಲಿ ಪಡೆದಿದ್ದರು. ಕಾನೂನು ಪದವಿ ಪಡೆದ ಇವರು, ಕಾರ್ಮಿಕ ನಿರೀಕ್ಷಕರಾಗಿ ಕಾರ್ಮಿಕ ಇಲಾಖೆಗೆ ಆಯ್ಕೆಯಾದರು.

WhatsApp Image 2024 08 09 at 10.52.48 1578a566
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಧುಗಿರಿ, ಕೊರಟಗೆರೆ ಗೆ ಹೇಮೆ ಹರಿಸದೆ ಅನ್ಯಾಯ: ಪರಂ ವಿರುದ್ಧ ರೈತ ಸಂಘ ಕಿಡಿ

ತುಮಕೂರು ಜಿಲ್ಲೆಯ ಶಿರಾ ತಾಲೂಕಿಗೆ ಹೇಮಾವತಿ ನೀರು ಹೋಗುತ್ತಿದೆ. ಆದರೆ ಮಧುಗಿರಿ,...

ಕೊರಟಗೆರೆ | ಕೇಂದ್ರ, ರಾಜ್ಯ ಸರ್ಕಾರಗಳ ಸಮನ್ವಯತೆ ಇಲ್ಲದಿದ್ದರೆ ಅಭಿವೃದ್ಧಿ ಅಸಾಧ್ಯ : ವಿ.ಸೋಮಣ್ಣ

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮಧ್ಯೆ ಸಮನ್ವಯತೆ ಇಲ್ಲದೆ ಇದ್ದರೆ ಅಭಿವೃಧಿ...

ಕೊರಟಗೆರೆ | 79 ನೇ ಭಾರತ ಸ್ವಾತಂತ್ರೋತ್ಸವ : ಸಾಧಕರಿಗೆ ಗೌರವ ಸಮರ್ಪಣೆ

ಸ್ವತಂತ್ರ ಭಾರತದಲ್ಲಿ ಇಂದು ನಾವು ಬದುಕಿದ್ದೇವೆ ಎಂದರೆ ಸ್ವಾತಂತ್ರ್ಯ ಪೂರ್ವದ ಬ್ರಿಟಿಷ್...

ಕೊರಟಗೆರೆ | ಸಮಾನತಾವಾದಿಗಳು ಅಧಿಕಾರಕ್ಕೆ ಬರಬೇಕು: ನಟ ಚೇತನ್ ಅಹಿಂಸಾ

ಸಮಾಜದಲ್ಲಿ ಪ್ರತಿಯೊಬ್ಬರು ಸಮಾನತೆಯಿಂದ ಬಾಳಿದರೆ ದೇಶ ಹಾಗೂ ರಾಜ್ಯ ಪ್ರಗತಿ ಹೊಂದುವುದರ...