ಕುಣಿಗಲ್ | ಕಡಸಿಂಗನಹಳ್ಳಿಯಲ್ಲಿ ಪಾರ್ಥೇನಿಯಂ ಕಳೆ ನಿಯಂತ್ರಣ ಕುರಿತು ಜಾಗೃತಿ

Date:

 ಕೃಷಿ ವಿಶ್ವವಿದ್ಯಾಲಯದ ವತಿಯಿಂದ ಗ್ರಾಮದಲ್ಲಿ ನಡೆಯುತ್ತಿರುವ ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮ (RAWE)ದ ಅಂಗವಾಗಿ ಪಾರ್ಥೇನಿಯಂ ಕಳೆಯ ದುಷ್ಪರಿಣಾಮಗಳು ಹಾಗೂ ನಿಯಂತ್ರಣ ಕ್ರಮಗಳ ಕುರಿತು ಜಾಗೃತಿ ಕಾರ್ಯಕ್ರಮ  ಕುಣಿಗಲ್ ತಾಲೂಕಿನ ಕಡಸಿಂಗನಹಳ್ಳಿಯಲ್ಲಿ ನಡೆಯಿತು.

- Advertisement -

ಕಾರ್ಯಕ್ರಮದಲ್ಲಿ ಮಾತನಾಡಿದ ಡಾ. ಗೀತಾ, ಪಾರ್ಥೇನಿಯಂ ಕಳೆಯು ಕೃಷಿ, ಪರಿಸರ ಹಾಗೂ ಮನುಷ್ಯರು ಮತ್ತು ಜಾನುವಾರುಗಳ ಆರೋಗ್ಯದ ಮೇಲೆ ಬೀರುವ ದುಷ್ಪರಿಣಾಮಗಳ ಕುರಿತು ಗ್ರಾಮಸ್ಥರಿಗೆ ಮಾಹಿತಿ ನೀಡಿದರು. ವೈಜ್ಞಾನಿಕ ವಿಧಾನದಲ್ಲಿ ಸೂಕ್ತ ಸಮಯಕ್ಕೆ ಕಳೆ ನಿಯಂತ್ರಿಸುವ ಅಗತ್ಯವನ್ನು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಇದೇ ವೇಳೆ ಪಾರ್ಥೇನಿಯಂ ಕಳೆಯಿಂದ ಕಾಂಪೋಸ್ಟ್ ತಯಾರಿಸುವ ಪ್ರಾತ್ಯಕ್ಷಿಕೆ ನಡೆಸಲಾಯಿತು. ಕಾಂಪೋಸ್ಟ್ ಗುಂಡಿ ನಿರ್ಮಾಣ ಹಾಗೂ ಕಳೆಯನ್ನು ಸಾವಯವ ಗೊಬ್ಬರವಾಗಿ ಪರಿವರ್ತಿಸುವ ವಿಧಾನವನ್ನು ಪ್ರಾಯೋಗಿಕವಾಗಿ ವಿವರಿಸಲಾಯಿತು.

ಡಾ. ಪಲ್ಲವಿ, ಡಾ. ಸವಿತಾ ಹಾಗೂ ಡಾ. ಶಾಲಿನಿ ಅವರು ಪಾರ್ಥೇನಿಯಂ ನಿಯಂತ್ರಣ ಮತ್ತು ಪರಿಸರ ಸಂರಕ್ಷಣೆ ಕುರಿತು ಮಾರ್ಗದರ್ಶನ ನೀಡಿದರು. ಗ್ರಾಮಸ್ಥರು ಸಕ್ರಿಯವಾಗಿ ಭಾಗವಹಿಸಿ ಮಾಹಿತಿ ಪಡೆದುಕೊಂಡರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು ದಸರಾಕ್ಕೆ ತಾರಾ ಮೆರುಗು : 11 ದಿನ, ನೂರಾರು ಆಕರ್ಷಣೆ

ದೇವಿಯ ಆರಾಧನೆ, ತಾರೆಯರ ಕಲರವ, ಸಂಗೀತದ ರಸದೌತಣ, ನೃತ್ಯ ವೈಭವ, ಕ್ರೀಡಾ...

ಜಾಗತಿಕ ವಿಜ್ಞಾನಿಗಳ ಪಟ್ಟಿಯಲ್ಲಿ ತುಮಕೂರು ವಿವಿಯ ನಾಲ್ವರಿಗೆ ಸ್ಥಾನ

 ಜಾಗತಿಕ ಶೈಕ್ಷಣಿಕ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ತುಮಕೂರು ವಿಶ್ವವಿದ್ಯಾನಿಲಯ ಮತ್ತೊಂದು ಮಹತ್ವದ...

ತುಮಕೂರು ದಸರಾ | ಬೆಳಕಿನ ಹಬ್ಬದ ಹಿಂದೆ ಕತ್ತಲ ಲೆಕ್ಕ!

 ನಾಡಹಬ್ಬ ದಸರಾಕ್ಕೆ ತುಮಕೂರು ನಗರ ಸಜ್ಜಾಗುತ್ತಿದೆ. ನಗರದ ಪ್ರಮುಖ ರಸ್ತೆಗಳು, ವೃತ್ತಗಳು...

ಚಿಕ್ಕನಾಯಕನಹಳ್ಳಿ | ಮನೆ ಕುಸಿಯುವ ಮುನ್ನ ತಹಸೀಲ್ದಾರ್ ನೆರವಿನ ಹಸ್ತ ಚಾಚಲಿ

ಒಂದು ಕಡೆ ತಂದೆಯನ್ನು ಕಳೆದುಕೊಂಡ ಅಪ್ರಾಪ್ತ ಮಗಳ ಭವಿಷ್ಯದ ಚಿಂತೆ… ಮತ್ತೊಂದೆಡೆ...