ಮಧುಗಿರಿ | ಸಿಂಹಾದ್ರಿ ಕುಟುಂಬಕ್ಕೆ ಸಾಂತ್ವನ : ತಾಯಿಗೆ ಉದ್ಯೋಗ, ಮನೆ ನಿರ್ಮಾಣದ ಭರವಸೆ

Date:

ಗಣೇಶ ವಿಸರ್ಜನೆ ವೇಳೆ ನಡೆದ ಗಲಾಟೆಯಲ್ಲಿ ಮೃತಪಟ್ಟ ಪರಿಶಿಷ್ಟ ಜಾತಿಯ ಸಿಂಹಾದ್ರಿ ಅವರ ಮನೆಗೆ ಶಾಸಕ ಕೆ.ಎನ್. ರಾಜಣ್ಣ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

- Advertisement -


ಸಿಂಹಾದ್ರಿ ಸಾವಿನ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಿದರು. ಮೃತರ ತಾಯಿ ಅನ್ನಪೂರ್ಣಮ್ಮ ಅವರಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಉದ್ಯೋಗ ಕಲ್ಪಿಸುವುದರ ಜೊತೆಗೆ, ನಿವೇಶನ ಹಾಗೂ ಮನೆ ನಿರ್ಮಿಸಿಕೊಡಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಕುಟುಂಬಕ್ಕೆ ವೈಯಕ್ತಿಕ ಧನಸಹಾಯವನ್ನೂ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಕೆಪಿಸಿಸಿ ಸದಸ್ಯ ಎಂ.ಎಸ್. ಮಲ್ಲಿಕಾರ್ಜುನಯ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋಪಾಲಯ್ಯ, ಡಿವೈಎಸ್‌ಪಿ ಮಂಜುನಾಥ್, ಅಚಲ ಕಲ್ಬರಲ್ ಫೌಂಡೇಶನ್‌ ಅಧ್ಯಕ್ಷ ಡಿ.ಎಸ್. ಮುನೀಂದ್ರಕುಮಾರ್, ಟಿ. ರಾಮಣ್ಣ, ಜಯರಾಮಯ್ಯ ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ಪಡೆಯಬೇಕು ಹಾಗೂ ಇದುವರೆಗೆ...

ಮಧುಗಿರಿ | ಸಿಂಹಾದ್ರಿ ಹತ್ಯೆ: ಪೊಲೀಸ್ ನಿರ್ಲಕ್ಷ್ಯ ಆರೋಪ; ಕಸಾಪುರದಲ್ಲಿ ಶಾಂತಿಸಭೆಗೆ ಒತ್ತಾಯ

ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕಸಾಪುರ ಗ್ರಾಮದ ಮಾದಿಗ ಸಮುದಾಯದ ಯುವಕ...

ತುಮಕೂರು | ಎಸ್‌ಐಆರ್‌ ಹೆಸರಿನಲ್ಲಿ ಮತದಾರರ ಹಕ್ಕು ಕಸಿಯುವ ಆರೋಪ: ಸೆ.28ಕ್ಕೆ ಕಾಂಗ್ರೆಸ್ ಬೃಹತ್ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯಲ್ಲಿ ಬಡವರು, ದಲಿತರು,...

ತುಮಕೂರು | ಎಸ್‌ಐಆರ್ ರದ್ದುಪಡಿಸಿ, ಜ್ಞಾನೇಶ್ ಕುಮಾರ್‌ರನ್ನು ಪದಚ್ಯುತಿಗೊಳಿಸಿ : ಪ್ರಕಾಶ್ ರಾಜ್

ಜನರನ್ನು ಗೊಂದಲಕ್ಕೆ ಸಿಲುಕಿಸಿ ಅರ್ಹರ ಮತಹಕ್ಕು ಕಸಿಯುವ ಸಾಧ್ಯತೆ ಇರುವ ಎಸ್‌ಐಆರ್‌...