ಮಧುಗಿರಿ | ಎನ್ ಎಸ್ ಎಸ್ ನಿಂದ ಸ್ವಚ್ಛತಾ ಕಾರ್ಯ : ಡಾ.ಲೀಲಾವತಿ ಚಾಲನೆ

Date:

ಧಾರ್ಮಿಕ ಕೇಂದ್ರಗಳು ಸಮಾಜದ ಅಭಿವೃದ್ಧಿ, ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡುವ ಪ್ರಮುಖ ಸ್ಥಳಗಳಾಗಿವೆ. ಇವು ಕೇವಲ ಪೂಜೆ-ಪ್ರಾರ್ಥನೆ ಮಾಡುವ ಸ್ಥಳಗಳಷ್ಟೇ ಅಲ್ಲದೆ, ಸಾಮಾಜಿಕ, ಸಾಂಸ್ಕೃತಿಕ ಮತ್ತು ನೈತಿಕ ಮೌಲ್ಯಗಳನ್ನು ಬೆಳೆಸುವ ಕೇಂದ್ರಗಳಾಗಿವೆ ಎಂದು ಮಧುಗಿರಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿ ಡಾ.ಲೀಲಾವತಿ ಹೆಚ್ ಅಭಿಪ್ರಾಯಪಟ್ಟರು.

- Advertisement -

ಮಧುಗಿರಿ  ಪಟ್ಟಣದ ಸುಪ್ರಸಿದ್ಧ ರಾಘವೇಂದ್ರ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಎನ್ ಎಸ್ ಎಸ್ ಘಟಕಗಳ ವತಿಯಿಂದ ಹಮ್ಮಿಕೊಂಡಿದ್ದ ಸ್ವಚ್ಛತಾ ಕಾರ್ಯವನ್ನು ಉದ್ದೇಶಿಸಿ ಮಾತನಾಡಿದ ಅವರು,  ಆಧ್ಯಾತ್ಮಿಕ ಬೆಳವಣಿಗೆ, ನೈತಿಕ ಮೌಲ್ಯಗಳ ಬೋಧನೆ, ಸಾಮಾಜಿಕ ಏಕತೆ, ಸೇವಾ ಚಟುವಟಿಕೆಗಳು, ಸಂಸ್ಕೃತಿ ಸಂರಕ್ಷಣೆ,ಮಾರ್ಗದರ್ಶನ ಮತ್ತು ಪ್ರೇರಣಾದಾಯಕ ಕಾರ್ಯಗಳು ಧಾರ್ಮಿಕ ಕೇಂದ್ರಗಳಿಂದ ಸಾಧ್ಯವೆಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...
1003290926

ಸಹ ಪ್ರಾಧ್ಯಾಪಕರಾದ ಡಾ.ಮಂಜುನಾಥ್ ಬುಡಸನಹಳ್ಳಿ ಮಾತನಾಡಿ ನಮ್ಮ ಸುತ್ತಮುತ್ತಲಿರುವ ದೇವಸ್ಥಾನ, ಧ್ಯಾನ ಕೇಂದ್ರ, ಕುಡಿಯುವ ನೀರಿನ ಬಾವಿ, ಕೆರೆ ಕಟ್ಟೆಗಳು, ಗ್ರಂಥಾಲಯ, ತಂಗುದಾಣ, ಅರಳಿಕಟ್ಟೆಗಳಂತಹ ಸ್ಥಳಗಳನ್ನು ಉಳಿಸಿ, ಬೆಳೆಸಿ, ಸಂರಕ್ಷಿಸುವ ಕಾರ್ಯಗಳಲ್ಲಿ ಯುವಜನತೆ ಆಸಕ್ತಿ ತೋರಿಸಬೇಕು ಎಂದು ಕರೆ ನೀಡಿದರು.

IMG 20260513 WA0363

ಇದೇ ಸಂದರ್ಭದಲ್ಲಿ ಎನ್ ಎಸ್ ಎಸ್ ಕಾರ್ಯಕ್ರಮಾಧಿಕಾರಿಗಳಾದ ಮಂಜುನಾಥ್ ಬಿ, ಮಂಜುನಾಥ್ ಪೂಜೇರಿ, ಪ್ರಾಧ್ಯಾಪಕರಾದ ರಾಮಮೂರ್ತಿ, ನಟರಾಜ್, ಮುರುಳಿಧರ್, ಯುವ ಮುಖಂಡರಾದ ಹೊನ್ನಾಪುರ ದೀಪು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಧುಗಿರಿ | ‘ಸಿಂಹಾದ್ರಿ’ ಕೊಲೆ ಖಂಡಿಸಿ ಪ್ರತಿಭಟನೆ :ಎಲ್ಲರ ವಿರುದ್ಧ ಎಫ್‌ಐಆರ್ ದಾಖಲಿಸಲು ಒತ್ತಾಯ

ಮಧುಗಿರಿ ತಾಲೂಕಿನ ಕಸಾಪುರ ಗ್ರಾಮದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಾಟೆಯಲ್ಲಿ...

ಮಧುಗಿರಿ | ಗಣೇಶ ವಿಸರ್ಜನೆ ವೇಳೆ ಗಲಾಟೆ: ಹಲ್ಲೆ ನಡೆಸಿ ಕೊಲೆ ಮಾಡಿದ ಆರೋಪ; ಆರೋಪಿ ಬಂಧನ

ಮಧುಗಿರಿ ತಾಲ್ಲೂಕಿನ ಮಿಡಿಗೇಶಿ ಹೋಬಳಿಯ ಕಸಾಪುರ ಗ್ರಾಮದಲ್ಲಿ ಭಾನುವಾರ ಗಣೇಶ ಮೂರ್ತಿ...

ಗುಬ್ಬಿ | ಬರಗಾಲ ಕಾಮಗಾರಿ ಆರಂಭಕ್ಕೆ ಒತ್ತಾಯ: ಸೆ.28ರಂದು ಜಿಲ್ಲಾಧಿಕಾರಿ ಕಚೇರಿ ಮುಂದೆ ರೈತಸಂಘ ಪ್ರತಿಭಟನೆ

ಬರಪೀಡಿತ ಪ್ರದೇಶಗಳನ್ನು ಘೋಷಿಸಿದ್ದರೂ ಸರ್ಕಾರ ಈವರೆಗೆ ಯಾವುದೇ ಬರಗಾಲ ಪರಿಹಾರ ಕಾಮಗಾರಿಗಳನ್ನು...

ತುಮಕೂರು | ಪಾರಂಪರಿಕ ಮೌಲ್ಯಗಳು ಜೀವನದ ಆದರ್ಶಗಳು : ಡಿ. ಕೃಷ್ಣ

 ಐತಿಹಾಸಿಕ ಸ್ಮಾರಕಗಳು ಹಾಗೂ ಪಾರಂಪರಿಕ ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ಉಳಿಸಿ-ಬೆಳೆಸುವ ಜವಾಬ್ದಾರಿ...