ಪಾವಗಡ | ಅಡಿಕೆ ತೋಟದಲ್ಲಿ ಕಿಡಿಗೇಡಿಗಳ ಅಟ್ಟಹಾಸ: ರೈತನ 60 ಗಿಡಗಳು ನೆಲಸಮ

Date:

ಪಾವಗಡ  ತಾಲೂಕಿನ ವೈ.ಎನ್.ಹೊಸಕೋಟೆ ಹೋಬಳಿಯ ಜೋಡಿ ಹಚ್ಚಮ್ಮನಹಳ್ಳಿ ಸರ್ವೆ ನಂಬರ್ 8/1ರ ವ್ಯಾಪ್ತಿಯ ಮೇಗಳಪಾಳ್ಯ ಗ್ರಾಮದ ಸಮೀಪ, ಆಂಜನೇಯ ದೇವಸ್ಥಾನದ ಹಿಂಭಾಗದಲ್ಲಿ ರೈತನ ಅಡಿಕೆ ಗಿಡಗಳನ್ನು ಕಿಡಿಗೇಡಿಗಳು ಕಡಿದು ನಾಶಪಡಿಸಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ.

- Advertisement -

ವೈ.ಎನ್.ಹೊಸಕೋಟೆ ಗ್ರಾಮದ ರೈತ ಹೆಚ್.ಪಿ. ಕೃಷ್ಣಪ್ಪ (ಗ್ಯಾಸ್ ಕಿಷ್ಟಪ್ಪ) ಅವರು ಒಂದೂವರೆ ಎಕರೆ ಜಮೀನಿನಲ್ಲಿ ಬೆಳೆದಿದ್ದ ಸುಮಾರು 60 ಅಡಿಕೆ ಗಿಡಗಳನ್ನು ಕಿಡಿಗೇಡಿಗಳು ಮಚ್ಚಿನಿಂದ ಕಡಿದು ನಾಶಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಫಸಲು ನೀಡುವ ಹಂತಕ್ಕೆ ಬಂದಿದ್ದ ಅಡಿಕೆ ಗಿಡಗಳನ್ನು ದುಷ್ಕರ್ಮಿಗಳು ಕಡಿದು ಹಾಕಿರುವುದರಿಂದ ರೈತನಿಗೆ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ ಎಂದು ಸ್ಥಳೀಯ ರೈತರು ತಿಳಿಸಿದ್ದಾರೆ.

ಘಟನೆ ಕುರಿತು ವೈ.ಎನ್.ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಅಡಿಕೆ ಗಿಡಗಳನ್ನು ಕಡಿದು ನಾಶಪಡಿಸಿದವರನ್ನು ಪತ್ತೆಹಚ್ಚಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ರೈತರು ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕನಾಯಕನಹಳ್ಳಿ | ಮನೆ ಕುಸಿಯುವ ಮುನ್ನ ತಹಸೀಲ್ದಾರ್ ನೆರವಿನ ಹಸ್ತ ಚಾಚಲಿ

ಒಂದು ಕಡೆ ತಂದೆಯನ್ನು ಕಳೆದುಕೊಂಡ ಅಪ್ರಾಪ್ತ ಮಗಳ ಭವಿಷ್ಯದ ಚಿಂತೆ… ಮತ್ತೊಂದೆಡೆ...

ಶಿರಾ | ಭದ್ರಾ ನೀರಿಗಾಗಿ ಬೃಹತ್ ಹೋರಾಟಕ್ಕೆ ಸಿದ್ಧತೆ: ರೈತರು ಒಗ್ಗಟ್ಟಾಗಲು ಕರೆ

ಜೀವನಕ್ಕಾಗಿ ನೀರು, ನೀರಿಗಾಗಿ ನಮ್ಮ ಹೋರಾಟ ಎಂಬ ಘೋಷವಾಕ್ಯದೊಂದಿಗೆ ಶಿರಾ ತಾಲೂಕಿನಲ್ಲಿ...

ತುಮಕೂರು | ನಕಲಿ ವೈದ್ಯರ ವಿರುದ್ಧ ಕ್ರಮಕ್ಕೆ ಜನಪ್ರತಿನಿಧಿಗಳ ಸಹಕಾರ ಅಗತ್ಯ : ಆರೋಗ್ಯ ಸಚಿವ ಯು.ಟಿ. ಖದರ್

 ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಶೇ.95ರಷ್ಟು ಅಗತ್ಯ ಸವಲತ್ತುಗಳು ಲಭ್ಯವಿದ್ದು, ಯಾವುದೇ ಕೊರತೆಗಳಿದ್ದರೆ...

ತುಮಕೂರು | ರೇಡಿಯೋದಿಂದ ಕ್ಯಾಮೆರಾವರೆಗೆ : ವಿದ್ಯಾರ್ಥಿಗಳ ಕೈಗೆ ಬಂದ ಮಾಧ್ಯಮದ ನೈಜ ಅನುಭವ

ಮೂರು ದಿನಗಳ ಮಾಧ್ಯಮ ಕಾರ್ಯಾಗಾರದಲ್ಲಿ ಸಂದರ್ಶನ, ರೇಡಿಯೋ ಕಾರ್ಯಕ್ರಮ ನಿರ್ಮಾಣ ಹಾಗೂ...