ಪಾವಗಡ | ಸಮಾಜ ಕಲ್ಯಾಣ ಅಧಿಕಾರಿ ಆತ್ಮ *ತ್ಯೆ : ಸಾವಿಗೂ ಮುನ್ನ ವಿಡಿಯೋ ರೆಕಾರ್ಡ್

Date:

ತುಮಕೂರು ಜಿಲ್ಲೆಯ ಪಾವಗಡ ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನಯ್ಯ (60) ಶುಕ್ರವಾರ ಪಟ್ಟಣದ ಆಪ್ ಬಂಡೆ ಬಡಾವಣೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆ ಮೀಟಿಂಗ್ ಹಾಲ್ ಕಚೇರಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. 

- Advertisement -

ಕಚೇರಿಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿರುವ ಅಧಿಕಾರಿ ತುಮಕೂರು ಜಿಲ್ಲೆ ಸಮಾಜ ಕಲ್ಯಾಣ ಇಲಾಖೆ ಜಂಟಿ‌ ನಿರ್ದೇಶಕ ಕೃಷ್ಣಪ್ಪ ಕಿರುಕುಳದಿಂದ ಪ್ರಾಣ ಕಳೆದುಕೊಳ್ಳುತ್ತಿದ್ದೇನೆ ಎಂದು ವೀಡಿಯೋ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಅತ್ಮಹತ್ಯೆಗೂ ಮುನ್ನ ವಿಡಿಯೋ ಮಾಡಿ ಸಹೋದ್ಯೋಗಿಗಳಿಗೆ, ಸಿಬ್ಬಂದಿಗೆ ಕಳುಹಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಡಿಯೋದಲ್ಲಿ ತುಮಕೂರು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಕೃಷ್ಣಪ್ಪ ಕಿರುಕುಳವೇ ಸಾವಿಗೆ ಕಾರಣವೆಂದು ವಿಡಿಯೋದಲ್ಲಿ ಉಲ್ಲೇಖಿಸಲಾಗಿದೆ. 

 ಪತ್ನಿ ಪಾವಗಡ ಪೊಲೀಸ್ ಠಾಣೆಗೆ ಸಲ್ಲಿಸಿದ್ದ ದೂರಿನ ಅನ್ವಯ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಪಾವಗಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಕಳೆದ 3 ವರ್ಷಗಳಿಂದ ಸಮಾಜ ಕಲ್ಯಾಣ ಇಲಾಖೆಯಲ್ಲಿ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಲ್ಲಿಕಾರ್ಜುನಯ್ಯ. ಮೂಲತಃ ಪಾವಗಡ ತಾಲೂಕು ಗುಂಡರ್ಲಾಹಳ್ಳಿ ಗ್ರಾಮದವರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಮಾಜಿ ಸಚಿವ ವೆಂಕಟರಮಣಪ್ಪ ನಿಧನ

ತುಮಕೂರು ಜಿಲ್ಲೆಯ ಪಾವಗಡ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು ಹಾಗೂ ಮಾಜಿ...

ಚಿತ್ರದುರ್ಗ | ಬಯಲುಸೀಮೆ ನೀರಿನ ಭದ್ರಾ ಮೇಲ್ದಂಡೆ ಯೋಜನೆಗೆ ಎಸ್ಸಿಪಿ, ಟಿಎಸ್ಪಿ ಹಣ ಬಳಕೆಗೆ ಒತ್ತಾಯ

ಮಧ್ಯ ಕರ್ನಾಟಕದ ಬಯಲು ಸೀಮೆ ಪ್ರದೇಶಗಳಿಗೆ ನೀರುಣಿಸುವ ಮಹತ್ವದ ಭದ್ರಾ ಮೇಲ್ದಂಡೆ...

ತುಮಕೂರು| ಕರ್ನಾಟಕದಲ್ಲಿ ಜೆಡಿಎಸ್ ಪಕ್ಷದ ಶಕ್ತಿ ಕುಂದುತ್ತಿದೆ : ಸಿಎಂ ಸಿದ್ದರಾಮಯ್ಯ

ತುಂಗಭದ್ರಾ ಜಲಾಶಯದ ಹಿನ್ನರಿನಿಂದ ಪಾವಗಡ ತಾಲ್ಲೋಕು ಮತ್ತು ಪಟ್ಟಣ ವ್ಯಾಪ್ತಿಯ ಶುದ್ಧ...

ಸಂಬಳದ ಹಣದಲ್ಲಿ ಸೈಟ್ ಖರೀದಿಸಿ ಅಂಗನವಾಡಿಗೆ ದಾನ‌; ಶಾಂತಮ್ಮರ ಕಾರ್ಯಕ್ಕೆ ಮೆಚ್ಚುಗೆ

ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಓಬೇನಹಳ್ಳಿಯ ಅಂಗನವಾಡಿ ಕಾರ್ಯಕರ್ತೆ ಶಾಂತಮ್ಮ ತಮ್ಮ...