ತುಮಕೂರಿನಲ್ಲಿ ರಾಹುಲ್‌ ಗಾಂಧಿ ಸ್ಪರ್ಧೆ; ಮಾಹಿತಿ ಇಲ್ಲವೆಂದ ಡಾ. ಪರಮೇಶ್ವರ್

Date:

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಈ ಹಿಂದೆ, ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ ಜಯಚಂದ್ರ ಕೂಡ ಈ ಬಗ್ಗೆ ಹೇಳಿಕೆ ನೀಡಿದ್ದರು. ಆ ಕುರಿತು ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಡಾ. ಜಿ ಪರಮೇಶ್ವರ್, “ನನಗೆ ಯಾವುದೇ ಮಾಹಿತಿ ಇಲ್ಲ” ಎಂದು ಹೇಳಿದ್ದಾರೆ.

- Advertisement -

“ಟಿ.ಬಿ.ಜಯಚಂದ್ರ ಅವರು ಹಿರಿಯ ನಾಯಕರು. ದೆಹಲಿ ವಿಶೇಷ ಪ್ರತಿನಿಧಿ ಅವರಿಗೆ ಈ ಬಗ್ಗೆ ಮಾಹಿತಿ ಇರಬಹುದು. ರಾಹುಲ್ ಗಾಂಧಿ ಅವರು ಕ್ಷೇತ್ರಕ್ಕೆ ಬಂದರೆ ನಮ್ಮ ಸಹಮತ ಇದ್ದೇ ಇರುತ್ತದೆ” ಎಂದು ಪರಮೇಶ್ವರ್ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ನಾವ್ಯಾರು ಅವರನ್ನು ಆಹ್ವಾನಿಸುವ ಅಗತ್ಯವಿಲ್ಲ. ಅವರು ಬಯಸಿದರೆ ನಾವು ಬೇಡ ಎನ್ನುತ್ತೇವೆಯೇ. ಮೀಸಲು ಕ್ಷೇತ್ರಗಳನ್ನು ಬಿಟ್ಟು ದೇಶದ ಉಳಿದೆಲ್ಲ ಕ್ಷೇತ್ರಗಳಲ್ಲಿಯೂ ರಾಹುಲ್‌ಗಾಂಧಿ ಸ್ಪರ್ಧೆ ಮಾಡಬಹುದು” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕುಣಿಗಲ್ | ಸಕಾಲಕ್ಕೆ ನಡೆಯದ ದಲಿತರ ಕುಂದುಕೊರತೆ ಸಭೆ: ಅಧಿಕಾರಿಗಳ ವಿರುದ್ಧ ಮುಖಂಡರ ಆಕ್ರೋಶ

ಕುಣಿಗಲ್ ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಪರಿಶಿಷ್ಟ ಜಾತಿ ಮತ್ತು...

ಗುಬ್ಬಿ | ಸ್ವಚ್ಚತೆ ನಮ್ಮ ಆಂತರಿಕ ಪ್ರತಿಬಿಂಬ : ಪಿಡಿಒ ಶೇಖರ್

 ಗಾಂಧೀಜಿ ಅವರ ಸ್ವಚ್ಛ ಭಾರತ್ ಕನಸು ನಮ್ಮ ಪರಿಸರ ಮಾಲಿನ್ಯ ನಿಯಂತ್ರಣದ...

ಕಲಬುರಗಿ | ಎಸ್‌ಐಆರ್ ವಿರೋಧಿಸಿ ಧರಣಿ; ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ನಿಲ್ಲಿಸುವುದು, ಪಟ್ಟಿಯಿಂದ...

ಗದಗ | ಸಾರಿಗೆ ಬಸ್ ಟಾಯರ್ ಸ್ಪೋಟ ಪರಿಣಾಮ ಕಂಡಕ್ಟರ್ ಕಾಲಿಗೆ ಗಾಯ

ಲಕ್ಷ್ಮೇಶ್ವರ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ (ಸಂಖ್ಯೆ:...