ರಹಮತ್ ತರೀಕೆರೆ, ಬಾ.ಹ ರಮಾಕುಮಾರಿ ಅವರಿಗೆ ಸಣ್ಣ ಗುಡ್ಡಯ್ಯ ಪ್ರಶಸ್ತಿ

Date:

ತುಮಕೂರಿನ ಪ್ರೊ. ಎಚ್.ಜಿ. ಸಣ್ಣ ಗುಡ್ದಯ್ಯ ಪ್ರತಿಷ್ಠಾನ ನೀಡುವ ಸಾಹಿತ್ಯ ಪ್ರಶಸ್ತಿಗೆ ಲೇಖಕ ಪ್ರೊ. ರಹಮತ್ ತರೀಕೆರೆ ಹಾಗೂ ಲೇಖಕಿ ಬಾ.ಹ ರಮಾಕುಮಾರಿ ಆಯ್ಕೆಯಾಗಿದ್ದಾರೆ.

- Advertisement -

ಸಣ್ಣಗುಡ್ಡಯ್ಯ ಪ್ರತಿಷ್ಠಾನವು ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ಕಳೆದ ಎರಡು ವರ್ಷಗಳಿಂದ ಪ್ರಶಸ್ತಿ ಪ್ರದಾನ ಮಾಡುತ್ತಿದೆ. ಈ ಬಾರಿ, ಲಲಿತಾ ಪ್ರಬಂದ ಹಾಗೂ ಗದ್ಯ ಸಾಹಿತ್ಯ ಪ್ರಕಾರಕ್ಕಾಗಿ ಪ್ರೊ. ರಹಮತ್ ತರೀಕೆರೆ ಹಾಗೂ ಕಾವ್ಯ ಪ್ರಕಾರದಲ್ಲಿ ಬಾ.ಹ. ರಮಾಕೂಮಾರಿ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ತುಮಕೂರಿನ ಬಾಪೂಜಿ ವಿದ್ಯಾಸಂಸ್ಥೆಯ ರವೀಂದ್ರ ಕಲಾನಿಕೇತನ ಸಭಾಂಗಣದಲ್ಲಿ ಜನವರಿ 20ರಂದು ನಡೆಯಲಿದೆ. ಸಾಹಿತ್ಯ ವಿಮರ್ಶಕ ಪ್ರೊ. ಬಸವರಾಜ ಕಲ್ಗುಡಿ ಅವರು ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ ಎಂದು ಪ್ರತಿಷ್ಠಾನ ತಿಳಿಸಿದೆ.

ಕಾರ್ಯಕ್ರಮದಲ್ಲಿ ಲೇಖಕ ಬರಗೂರು ರಾಮಚಂದ್ರಪ್ಪ ಆಶಯ ನುಡಿಗಳನ್ನದಲಿದ್ದಾರೆ. ಪ್ರತಿಷ್ಠಾನದ ಅಧ್ಯಕ್ಷ ಎಂ.ಬಸವಯ್ಯ ಇರುತ್ತಾರೆ ಎಂದು ಪ್ರತಿಷ್ಠಾನ ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಶ್ರೀ ದುರ್ಗಾಂಬ ಬಸ್ ಕಳವು ಪ್ರಕರಣ: ಬಸ್ ಪತ್ತೆ

ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗದಲ್ಲಿ ನಿಲ್ಲಿಸಿದ್ದ ಸುಮಾರು ₹40 ಲಕ್ಷ ಮೌಲ್ಯದ...

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಮಧುಗಿರಿ | ವ್ಯಾಕರಣ ಎಂದರೆ ಕೇವಲ ನಿಯಮಗಳಲ್ಲ: ಪ್ರೊ ಡಿ ಎಸ್ ಮುನೀಂದ್ರಕುಮಾರ್

  ಕೇಶಿರಾಜ ಬರೆದ ‘ಶಬ್ದಮಣಿದರ್ಪಣ’ವು ಕನ್ನಡ ಭಾಷೆಗೆ ಹಿಡಿದ ಸ್ವಚ್ಛವಾದ ಕನ್ನಡಿ....