ಶಿರಾ | ಶ್ರೀ ಸಿದ್ಧಾರ್ಥ ಪದವಿಪೂರ್ವ ಕಾಲೇಜಿಗೆ ಶೇ. 95 ಫಲಿತಾಂಶ

Date:

ದ್ವಿತೀಯ ಪಿಯುಸಿ ಫಲಿತಾಂಶ ಹೊರಬಿದ್ದಿದ್ದ ತಾವರೆಕೆರೆ ಗ್ರಾಮದಲ್ಲಿರುವ ಶ್ರೀ ಸಿದ್ಧಾರ್ಥ ಪದವಿ ಪೂರ್ವ ಕಾಲೇಜು 95.62% ಶೇಕಡ ಫಲಿತಾಂಶವನ್ನು ಪಡೆದಿದೆ. 

- Advertisement -

ಈ ಕಾಲೇಜಿನಲ್ಲಿ ಬಹುತೇಕ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿದ್ದರೂ ಸಹ 29 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದು, 71 ಮಂದಿ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಕಾವ್ಯ ಎಂಬ ವಿದ್ಯಾರ್ಥಿನಿ 588 ಅಂಕಗಳನ್ನು ಗಳಿಸಿ ವಾಣಿಜ್ಯ ವಿಭಾಗದಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದು, ಹಾಗೆಯೇ 579 ಅಂಕಗಳನ್ನು ತರುಣ್ ಎಂಬ ವಿದ್ಯಾರ್ಥಿಗಳಿಸಿ ಕಲಾವಿಭಾಗದಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ.

ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಕಾಲೇಜಿನ ಪ್ರಾಂಶುಪಾಲರಾದ ಗೋಪಾಲ್ ಸೇರಿದಂತೆ ಕಾಲೇಜಿನ ಬೋಧಕ ಬೋಧಕೇತರ ಸಿಬ್ಬಂದಿಗಳು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಾ | ಒಳಮೀಸಲಾತಿಯಡಿ ನೇಮಕಾತಿ ಪರಿಗಣಿಸಿ : ಪಿ.ಬಿ.ನರಸಿಂಹಯ್ಯ

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿಯನ್ನು ನೀಡಬೇಕೆಂದು ಒತ್ತಾಯಿಸಿ ಸರಕಾರಕ್ಕೆ ಶಿಫಾರಸ್ಸು ಮಾಡಲು ಕೋರಿ...

ಶಿರಾ | ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಪರಿಶೀಲಿಸಿದ ಬಿಇಒ ಕೃಷ್ಣಪ್ಪ : ಹಾಲೇನಹಳ್ಳಿ ಗ್ರಾಮಕ್ಕೆ ಭೇಟಿ

ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯನ್ನು ಪರಿಶೀಲಿಸುವ ಉದ್ದೇಶದಿಂದ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎನ್.ಕೃಷ್ಣಪ್ಪ, ...

ಸಿರಾ | ರಹಮತ್ ತರೀಕೆರೆಗೆ ‘ಗಣೆ ಗೌರವ’ : ಹುಲ್ಲು ನೀರಿಗಾಗಿ ಪ್ರಾರ್ಥಿಸಿ, ಅಹೋರಾತ್ರಿ ಸಾಂಸ್ಕೃತಿಕ ಜಾಗರಣೆ

ಜಗತ್ತಿನಲ್ಲಿ ಪ್ರಸ್ತುತ ಹುಲ್ಲು ನೀರಿನ ಕೊರತೆಗಿಂತ ಹೆಚ್ಚಾಗಿ ಪ್ರೀತಿ ಮತ್ತು ವಿಶ್ವಾಸದ...

ಶಿರಾ | ರಹಮತ್ ತರೀಕೆರೆಗೆ ಶಿವೋತ್ಸವದ ʼಗಣೆ ಗೌರವʼ

ಕನ್ನಡ ನಾಡಿನ ದಾರ್ಶನಿಕ ಪರಂಪರೆಯ ವಿದ್ವಾಂಸ ಡಾ. ರಹಮತ್ ತರೀಕೆರೆ ಅವರಿಗೆ...