ತುಮಕೂರು | ಮೂವರು ಪಿಎಸ್‌ಐ ಐವರು ಪೊಲೀಸರು ಅಮಾನತು

Date:

ಕರ್ತವ್ಯಲೋಪ ಆರೋಪದ ಮೇಲೆ ತುಮಕೂರು ಜಿಲ್ಲೆಯ ಎರಡು ಪೊಲೀಸ್ ಠಾಣೆಗಳ ಮೂವರು ಸಬ್‌ಇನ್ಸ್‌ಪೆಕ್ಟರ್ ಸೇರಿ ಐವರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ತುಮಕೂರು ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ ಅಶೋಕ್‌ ಅವರು ಅಮಾನತು ಆದೇಶ ಹೊರಡಿಸಿದ್ದಾರೆ.

ತುರುವೇಕೆರೆ ಪೊಲೀಸ್ ಠಾಣೆ ಸಬ್‌ಇನ್ಸ್‌ಪೆಕ್ಟರ್‌ ಗಣೇಶ್, ರಾಮಚಂದ್ರಯ್ಯ ಹಾಗೂ ಮುಖ್ಯ ಪೇದೆ ಹೆಡ್‌ ಕಾನ್‌ಸ್ಟೇಬಲ್ ರಘುನಂದನ್ ಅಮಾನತುಗೊಂಡಿದ್ದಾರೆ. ಅಲ್ಲದೆ, ಮಧುಗಿರಿ ತಾಲೂಕಿನ ಬಡವನಹಳ್ಳಿ ಪೊಲೀಸ್ ಠಾಣೆಯ ಸಬ್‌ಇನ್ಸ್‌ಪೆಕ್ಟರ್ ನಾಗರಾಜು ಮತ್ತು ಎಎಸ್ಐ ಸುರೇಶ್ ಕೂಡ ಅಮಾನತಾಗಿದ್ದಾರೆ.

ಬಡವನಹಳ್ಳಿ ಪೊಲೀಸ್ ಠಾಣೆಯಲ್ಲಿ ದಲಿತರ ಮೇಲೆ ಪ್ರಬಲ ಜಾತಿಯವರು ಹಲ್ಲೆ ಮಾಡಿದ್ದಾರೆಂಮದು ದೂರು ದಾಖಲಾಗಿತ್ತು. ಆದರೆ, ಪೊಲೀಸರು ಎಫ್‌ಐಆರ್‌ ದಾಖಲಿಸಿರಲಿಲ್ಲ. ಹೀಗಾಗಿ, ಠಾಣೆಯ ಪಿಎಸ್‌ಐ ಮತ್ತು ಎಎಸ್‌ಐ ಅಮಾನತು ಮಾಡಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮಹಿಳೆಯೊಬ್ಬರು ಕಾಣೆಯಾಗಿದ್ದಾರೆಂದು ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆದರೂ, ಪ್ರಕರಣ ದಾಖಲಿಸಿಕೊಳ್ಳದೆ ಬೇಜಬ್ದಾರಿ ಧೋರಣೆ ತೋರಿದ ಆರೋಪದ ಮೇಲೆ ಠಾಣೆಯ ಇಬ್ಬರು ಪಿಎಸ್‌ಐ ಮತ್ತು ಪೇದೆಯನ್ನು ಅಮಾನತು ಮಾಡಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಛಲಬಿಡದೆ ಬರಪರಿಹಾರ ತಂದ ಕಾಂಗ್ರೆಸ್‌ಗೆ ಜನ ಮೆಚ್ಚುಗೆ; ಯಾರು ಏನಂದರು?

ಬಿಜೆಪಿ ನಾಯಕರು ಎಷ್ಟೇ ಸುಳ್ಳು ಹೇಳಿದರೂ ಕುಗ್ಗದೆ, ಸುಪ್ರೀಂ ಕೋರ್ಟ್ ಮೆಟ್ಟಿಲನ್ನೂ...

ಹಿಂದುಳಿದ ಸಮುದಾಯಗಳೇ ಎಚ್ಚರ, ಮೋದಿ ನಿಮ್ಮ ಹಾದಿ ತಪ್ಪಿಸುತ್ತಿದ್ದಾರೆ: ಘರ್ಜಿಸಿದ ಸಿದ್ದರಾಮಯ್ಯ

ರಾಜ್ಯದ ಹಿಂದುಳಿದ ಸಮುದಾಯಗಳೇ ಎಚ್ಚರ. ಮೋದಿ ನಿಮ್ಮ ಹಾದಿ ತಪ್ಪಿಸಿ ಮುಸ್ಲಿಮರ...