ತಿಪಟೂರು | ಹಿಂಡಿಸ್ಕೆರೆ ಅಂಗನವಾಡಿಗೆ ಜಿ.ಪಂ ಸಿಇಒ ದಿಢೀರ್ ಭೇಟಿ : ಪರಿಶೀಲನೆ

Date:

ತುಮಕೂರು  ಜಿಲ್ಲೆಯ ತಿಪಟೂರು ತಾಲೂಕಿನ ಹಿಂಡಿಸ್ಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಗನವಾಡಿ ಕೇಂದ್ರಕ್ಕೆ ಸೋಮವಾರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಪ್ರಭು.ಜಿ ಅವರು ದಿಢೀರ್ ಭೇಟಿ ನೀಡಿ ಪರೀಶಿಲನೆ ನಡೆಸಿದರು.

- Advertisement -

ಈ ಸಂದರ್ಭದಲ್ಲಿ, ಅಂಗನವಾಡಿ ಮೇಲ್ವಿಚಾರಕಿ ಗೈರು ಹಾಜರಾಗಿರುವುದನ್ನು ಯಾವುದೇ ದಾಖಲೆಗಳಲ್ಲಿ ದಾಖಲು ಮಾಡದೇ ಹಾಗೂ ಅಂಗನವಾಡಿ ಸಿಬ್ಬಂದಿಗೆ ಮಾಹಿತಿ ನೀಡದೇ ಹೋಗಿರುವುದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ, ಈ ಕುರಿತು ಸಮಗ್ರ ವರದಿ ಸಲ್ಲಿಸುವಂತೆ ತಿಪಟೂರು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕಾಧಿಕಾರಿಗೆ ಸೂಚನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಅಂಗನವಾಡಿ ವ್ಯಾಪ್ತಿಗೆ ಒಳಪಡುವ ಗರ್ಭಿಣಿಯರು ಹಾಗೂ ಬಾಣಂತಿಯರಿಗೆ ಸರ್ಕಾರದಿಂದ ಸಿಗುತ್ತಿರುವ ಸೌಲಭ್ಯಗಳ ಬಗ್ಗೆ ಖುದ್ದು ಪರಿಶೀಲನೆ ನಡೆಸಿದ ಅವರು ಫಲಾನುಭವಿಗಳಿಗೆ ನೇರವಾಗಿ ಕರೆ ಮಾಡಿ ಮಾಹಿತಿ ಖಚಿತಪಡಿಸಿಕೊಂಡರು.

ನಂತರ ಹಿಂಡಿಸ್ಕೆರೆ ಗ್ರಾಮ ಪಂಚಾಯಿತಿ ಕಚೇರಿಗೆ ಭೇಟಿ ನೀಡಿ ನರೇಗಾ, ಸ್ವಚ್ಛ ಭಾರತ್ ಮಿಷನ್, ಜಲ್ ಜೀವನ್ ಮಿಷನ್, ಸಂಜೀವಿನಿ, ಇ-ಸ್ವತ್ತು ಸೇರಿದಂತೆ 1 ರಿಂದ 7ರವರೆಗಿನ ವಹಿಗಳು ಹಾಗೂ ವಿವಿಧ ಕಡತಗಳನ್ನು ಪರಿಶೀಲಿಸಿದರು. ಪರಿಶೀಲನೆಯ ವೇಳೆ ಕಚೇರಿಯಲ್ಲಿ ಕೆಲ ನ್ಯೂನ್ಯತೆಗಳು ಕಂಡುಬಂದ ಹಿನ್ನೆಲೆಯಲ್ಲಿ, ಸಮಗ್ರ ವರದಿ ಸಲ್ಲಿಸುವಂತೆ ಕಾರ್ಯನಿರ್ವಾಹಕ ಅಧಿಕಾರಿಗೆ ನಿರ್ದೇಶನ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಿಪಟೂರು | ಎಸ್ಐಆರ್ ಪ್ರಕ್ರಿಯೆಯಿಂದ ಯಾವೊಬ್ಬ ಮತದಾರನೂ ಹೊರಗುಳಿಯಬಾರದು : ಸಿ. ಬಿ. ಶಶಿಧರ್ (ಟೂಡ)

 ಚುನಾವಣಾ ಆಯೋಗ ಹಮ್ಮಿಕೊಂಡಿರುವ ಈ ಎಸ್ಐಆರ್-ಪ್ರಕ್ರಿಯೆಯಿಂದಾಗಿ ಕ್ಷೇತ್ರದ ಯಾವೊಬ್ಬ ಮತದಾರನೂ ಹೊರಗುಳಿಯಬಾರದು....

ತಿಪಟೂರು | ಜೂನ್ 22ಕ್ಕೆ ರೈತರ ಬೃಹತ್ ಪ್ರತಿಭಟನಾ ಕಾಲ್ನಡಿಗೆ ಜಾಥಾ

 ಖಾತೆದಾರರು ಮತ್ತು ಬಗರ್ ಹುಕುಂ ಸಾಗುವಳಿದಾರರ ಮೇಲೆ ಅರಣ್ಯ ಇಲಾಖೆಯ ದೌರ್ಜನ್ಯ...

ತಿಪಟೂರು | ಎಸ್ಐಆರ್ ಪ್ರಕ್ರಿಯೆ ಕುರಿತು ಜೂನ್ 19 ರಂದು ತರಬೇತಿ ಕಾರ್ಯಾಗಾರ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಕುರಿತು ಸಾರ್ವಜನಿಕರಲ್ಲಿ...

ತಿಪಟೂರು | ಮೂವರು ಎನ್‌ಸಿಸಿ ಕೆಡೆಟ್‌ಗಳು ಭಾರತೀಯ ಸೇನೆಗೆ ಆಯ್ಕೆ

ತಿಪಟೂರು  ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 5, 4 ಎನ್‌ಸಿಸಿ...