ತುಮಕೂರು ಜಿಪಂ ಸಿಇಒ ಆಗಿ ಬಿ. ವಿ. ಅಶ್ವಿಜ ಅಧಿಕಾರ ಸ್ಪೀಕಾರ

Date:

ತುಮಕೂರು ಜಿಲ್ಲೆಯ ಆಡಳಿತ ಯಂತ್ರಕ್ಕೆ ಹೊಸ ಚೈತನ್ಯ ನೀಡಲು ರಾಜ್ಯ ಸರ್ಕಾರವು ಬಿ.ವಿ. ಅಶ್ವಿಜಾ ಅವರನ್ನು ತುಮಕೂರು ಜಿಲ್ಲಾ ಪಂಚಾಯಿತಿಯ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ (ಸಿಇಒ) ನೇಮಕ ಮಾಡಿದೆ. ಈ ಸಂಬಂಧ ಅಧಿಕೃತ ಆದೇಶ ಹೊರಬಿದ್ದಿದ್ದು, ಅಶ್ವಿಜಾ ಅವರು ಈಗಾಗಲೇ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ.

- Advertisement -

ಹಿಂದೆ ತುಮಕೂರು ಮಹಾನಗರ ಪಾಲಿಕೆಯ ಆಯುಕ್ತರಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದ ಅಶ್ವಿಜಾ ಅವರಿಗೆ ಜಿಲ್ಲೆಯ ಭೌಗೋಳಿಕ ಮತ್ತು ಆಡಳಿತಾತ್ಮಕ ಪರಿಸ್ಥಿತಿಗಳ ಬಗ್ಗೆ ಅಪಾರ ಜ್ಞಾನವಿದೆ. ಪಾಲಿಕೆಯಲ್ಲಿ ಅವರು ತಂದಿದ್ದ ಶಿಸ್ತು ಮತ್ತು ಕಾರ್ಯವೈಖರಿ ಈಗ ಜಿಲ್ಲಾ ಪಂಚಾಯಿತಿಯ ಮಟ್ಟದಲ್ಲೂ ಮುಂದುವರಿಯಲಿದೆ ಎಂಬ ಆಶಯ ವ್ಯಕ್ತವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಅಧಿಕಾರ ವಹಿಸಿಕೊಂಡ ಬಳಿಕ ಮಾತನಾಡಿದ ಅವರು, ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಅಧಿಕಾರಿಗಳು ಮತ್ತು ಸಿಬ್ಬಂದಿಯೊಂದಿಗೆ ಸಮನ್ವಯದಿಂದ ಕೆಲಸ ಮಾಡುವುದಾಗಿ ಭರವಸೆ ನೀಡಿದ್ದಾರೆ. 

ಪ್ರಮುಖವಾಗಿ ಹಳ್ಳಿಗಳ ಮೂಲಭೂತ ಸೌಕರ್ಯಗಳ ವಿಸ್ತರಣೆ. ಗ್ರಾಮೀಣ ಭಾಗದ ಜನರಿಗೆ ಶುದ್ಧ ನೀರಿನ ಸಮರ್ಪಕ ಪೂರೈಕೆ. ಹಸಿರು ಮತ್ತು ನಿರ್ಮಲ ಗ್ರಾಮಗಳ ನಿರ್ಮಾಣಕ್ಕೆ ಒತ್ತು. ಸರ್ಕಾರದ ಯೋಜನೆಗಳು ಕಟ್ಟಕಡೆಯ ವ್ಯಕ್ತಿಗೂ ತಲುಪುವಂತೆ ಮಾಡುವುದು. ಅಶ್ವಿಜಾ ಅವರ ನೇಮಕದಿಂದಾಗಿ ಜಿಲ್ಲೆಯಲ್ಲಿ ಬಾಕಿ ಉಳಿದಿರುವ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಮರುಜೀವ ಸಿಗಲಿದ್ದು, ಆಡಳಿತದಲ್ಲಿ ಪಾರದರ್ಶಕತೆ ಮೂಡಲಿದೆ ಎಂದು ನಾಗರಿಕರು ನಿರೀಕ್ಷಿಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು ವಿವಿಯಿಂದ ವರುಣ್‌ರಾಜ್ ಜಿ ಅವರಿಗೆ ಪಿಎಚ್‌.ಡಿ. ಪದವಿ ಪ್ರದಾನ

ತುಮಕೂರು ವಿಶ್ವವಿದ್ಯಾನಿಲಯದ ಡಾ. ಡಿ.ವಿ. ಗುಂಡಪ್ಪ ಕನ್ನಡ ಅಧ್ಯಯನ ಕೇಂದ್ರದ ಪ್ರಾಧ್ಯಾಪಕ...

ಗುಬ್ಬಿ | ಸಿಂಹಾದ್ರಿ ಹತ್ಯೆ ಖಂಡಿಸಿ ದಲಿತಪರ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ

 ಮಧುಗಿರಿ ತಾಲ್ಲೂಕು ಕಾಸಾಪುರ ಗ್ರಾಮದಲ್ಲಿ ಗಣೇಶ ವಿಸರ್ಜನಾ ಮಹೋತ್ಸವದಲ್ಲಿ ದಲಿತ ಯುವಕ...

ತುಮಕೂರು | ರೈತರ ಸಂಕಷ್ಟಕ್ಕೆ ಸ್ಪಂದಿಸಿ : ವೈಜ್ಞಾನಿಕ ಬರ ಪರಿಹಾರಕ್ಕೆ ಆಗ್ರಹ

ಭೀಕರ ಬರಗಾಲದಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದರೂ ಕೇಂದ್ರ ಮತ್ತು ರಾಜ್ಯ...

ತುಮಕೂರು | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ಪಡೆಯಬೇಕು ಹಾಗೂ ಇದುವರೆಗೆ...