ಶಿರಾಗೇಟ್ 80 ಅಡಿ ರಸ್ತೆ ಕಾಮಗಾರಿಯ ಸ್ಥಳ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ್

Date:

 ತುಮಕೂರು ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್ ಸಂಖ್ಯೆ-3ರ ಶಿರಾಗೇಟ್ ಪ್ರದೇಶದಲ್ಲಿ 80 ಅಡಿ ಮುಖ್ಯ ರಸ್ತೆ ಹಾಗೂ ಸರ್ವೀಸ್ ರಸ್ತೆಯ ಸಮಗ್ರ ಅಭಿವೃದ್ಧಿ ಕಾಮಗಾರಿಯನ್ನು 14 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿದ್ದು, ಜಿಲ್ಲಾಧಿಕಾರಿಗಳಾದ ಶುಭ ಕಲ್ಯಾಣ್ ಅವರು ಇಂದು ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. 

- Advertisement -

ಸುಮಾರು 1.1 ಕಿಲೋ ಮೀಟರ್ ಉದ್ದದ ಈ ರಸ್ತೆ ಕಾಮಗಾರಿಯಡಿ ಎಲ್ಲಾ ಸಾರ್ವಜನಿಕ ಉಪಯುಕ್ತತೆಯ ಹಾಗೂ ಗುಣಮಟ್ಟದ ಡಾಂಬರು ರಸ್ತೆಯನ್ನು ನಿರ್ಮಿಸಲಾಗುತ್ತಿದೆ. ಅಲ್ಲದೆ, ರಸ್ತೆ ಬದಿಗಳಲ್ಲಿ ಮುಚ್ಚಳದ ಸ್ಲ್ಯಾಬ್‌ಗಳೊಂದಿಗೆ ಆಧುನಿಕ ಚರಂಡಿಗಳು, ಪಾದಚಾರಿಗಳ ಸುರಕ್ಷಿತ ಸಂಚಾರಕ್ಕಾಗಿ ಪೇವರ್ ಅಳವಡಿಸಿದ ಕಾಲುದಾರಿಗಳನ್ನು ನಿರ್ಮಿಸಲಾಗುತ್ತಿದೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾವೈಕ್ಯತೆಯ ಹೆಜ್ಜೆನಾದ: ಕದ್ರಿ ದೇಗುಲದ ಯಕ್ಷಗಾನದಲ್ಲಿ ‘ಮಹಿಷಾಸುರ ಮರ್ದಿನಿ’ಯಾಗಿ...

ಕಲೆಗೆ ಯಾವುದೇ ಧರ್ಮ, ಜಾತಿಗಳ ಭೇದವಿಲ್ಲ ಎಂಬುದನ್ನು ಕರಾವಳಿಯ ಹೆಮ್ಮೆಯ ಸಾಂಪ್ರದಾಯಿಕ ಕಲೆ ಮತ್ತೊಮ್ಮೆ ಅತ್ಯಂತ ಸುಂದರವಾಗಿ ಸಾಬೀತುಪಡಿಸಿದೆ. ಮಂಗಳೂರಿನ ಐತಿಹಾಸಿಕ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ವೇದಿಕೆಯಲ್ಲಿ ಮುಸ್ಲಿಂ ಮಹಿಳೆಯೊಬ್ಬರು 'ಮಹಿಷಾಸುರ...

ಪದವೀಧರರು, ಶಿಕ್ಷಕರೇ ಗಮನಿಸಿ.. ಅ.23ರಂದು ಪ್ರಾಶಸ್ತ್ಯ ಮತ ಚಲಾಯಿಸುವಾಗ...

ಕರ್ನಾಟಕ ವಿಧಾನ ಪರಿಷತ್ತಿನ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರಗಳ ದ್ವೈವಾರ್ಷಿಕ ಚುನಾವಣೆ-2026ರ ಮತದಾನ ಅಕ್ಟೋಬರ್ 23ರಂದು ನಡೆಯಲಿದೆ. ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಯನ್ನು ಆರಿಸಲು ಪ್ರಾಶಸ್ತ್ಯ ಮತದಾನ ಪದ್ಧತಿಯನ್ನು ಅನುಸರಿಸಬೇಕು. ಈ ಸಂದರ್ಭದಲ್ಲಿ...

ಬೆಂಗಳೂರು ಶಿಕ್ಷಕರ ಕ್ಷೇತ್ರ: ಪುಟ್ಟಣ್ಣ ಕಟ್ಟಿಕೊಂಡಿರುವ ‘ಶಿಕ್ಷಕರ ಕೋಟೆ’...

ವಿಧಾನ ಪರಿಷತ್‌ನ 4 ಸ್ಥಾನಗಳಲ್ಲಿಅಕ್ಟೋಬರ್ 23ರ ಶುಕ್ರವಾರ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ತೀವ್ರ ಕುತೂಹಲ ಕೆರಳಿಸಿರುವುದು- ‘ಬೆಂಗಳೂರು ಶಿಕ್ಷಕರ ಕ್ಷೇತ್ರ'. ಇಲ್ಲಿ ಕಾಂಗ್ರೆಸ್‌ನಿಂದ ಸ್ಫರ್ಧಿಸಿರುವ ಪುಟ್ಟಣ್ಣ ಮತ್ತು ಎನ್‌ಡಿಎ ಅಭ್ಯರ್ಥಿಯಾಗಿರುವ...

ನಗರದ ಪ್ರಮುಖ ಪ್ರವೇಶ ಮಾರ್ಗಗಳಲ್ಲಿ ಒಂದಾದ ಶಿರಾಗೇಟ್ ರಸ್ತೆಯನ್ನು ಸುಗಮ ಹಾಗೂ ಸುಸಜ್ಜಿತ ನಗರ ಮೂಲಸೌಕರ್ಯವಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ಕಾಮಗಾರಿಗೆ ಈಗಾಗಲೇ ಗುತ್ತಿಗೆದಾರರಿಗೆ ಕಾರ್ಯಾದೇಶ ನೀಡಲಾಗಿದ್ದು, ಕಾಮಗಾರಿ ಪ್ರಗತಿಯಲ್ಲಿದೆ.

ಕಾಮಗಾರಿಯನ್ನು ಉತ್ತಮ ಗುಣಮಟ್ಟದಲ್ಲಿ ಹಾಗೂ ಟೆಂಡರ್ ನಿಯಮಾವಳಿಗಳಿಗೆ ಅನುಸಾರವಾಗಿ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಸಂಬಬಂಧಿಸಿದ ಗುತ್ತಿಗೆದಾರರಿಗೆ ಹಾಗೂ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಅಧಿಕಾರಿಗಳು ಉಪಸ್ಥಿತರಿದ್ದರು.

h

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಕವಿಗಳು ಸಮಾಜವನ್ನು ತಿದ್ದುವ ಕೆಲಸ ಮಾಡಲಿ: ಮುಕುಂದರಾಜ್

 ಕವಿಗಳು ಸಮಾಜದ ನೋವು, ನಲಿವು, ಸಂಘರ್ಷ ಹಾಗೂ ಸಮಸ್ಯೆಗಳಿಗೆ ಧ್ವನಿಯಾಗುವ ಮೂಲಕ...

ತುಮಕೂರು | ಪತ್ರಿಕೋದ್ಯಮದಲ್ಲಿ ಸತ್ಯನಿಷ್ಠೆಯೇ ಅಡಿಪಾಯ: ಕಾವ್ಯ ಎನ್

 ಪತ್ರಿಕೋದ್ಯಮದಲ್ಲಿ ಯಶಸ್ಸು ಸಾಧಿಸಲು ಭಾಷೆಯ ಮೇಲಿನ ಹಿಡಿತ, ಪರಿಣಾಮಕಾರಿ ಬರವಣಿಗೆ ಹಾಗೂ...

ತುಮಕೂರು | ಜಾಗತೀಕರಣದ ನಡುವೆ ಪ್ರಾದೇಶಿಕ ಅಸ್ಮಿತೆ ಉಳಿಸುವ ಶಕ್ತಿ ರಂಗಭೂಮಿಗಿದೆ : ರಂಗನಿರ್ದೇಶಕ ಲಕ್ಷ್ಮಣ್ ಕೆ.ಪಿ.

 ಜಾಗತೀಕರಣದ ಪ್ರಭಾವದಿಂದ ಪ್ರಾದೇಶಿಕ ಭಾಷೆ, ಸಂಸ್ಕೃತಿ ಮತ್ತು ಅಸ್ಮಿತೆಗಳು ಅಳಿಸಿಹೋಗುವ ಆತಂಕ...

ತುಮಕೂರು | ಸ್ಟಿಂಗ್ ಪ್ರಕರಣದ ಕುರಿತು ತನಿಖೆಯಾಗಲಿ : ಕೆ.ಎನ್. ರಾಜಣ್ಣ

 ಸ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರು ಕಂಡುಬಂದಲ್ಲಿ ಅವರ...