ತುಮಕೂರು | ಹಿರಿಯ ಪತ್ರಕರ್ತೆ ಕಮಲಾ ಗಂಗಹನುಮಯ್ಯ ವಿಧಿವಶ

Date:

ಮಧುಗಿರಿ ಕ್ಷೇತ್ರದ ಮಾಜಿ ಶಾಸಕ ಗಂಗಹನುಮಯ್ಯ ಅವರ ಧರ್ಮಪತ್ನಿ ಕಮಲ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ.

- Advertisement -

ಅನಾರೋಗ್ಯಕ್ಕೆ ತುತ್ತಾಗಿ ಸಿದ್ಧಗಂಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಮಲಮ್ಮ ಅವರಿಗೆ 65 ವರ್ಷ ವಯಸ್ಸಾಗಿತ್ತು. ಮೃತರು ಪತಿ, ಮೂವರು ಮಕ್ಕಳು ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ತುಮಕೂರು ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾಗಿ ಸಾಮಾಜಿಕ ಹಾಗೂ ರಾಜಕೀಯದಲ್ಲಿಯೂ ತಮ್ಮ ಛಾಪು ಮೂಡಿಸಿದ್ದರು. ಪತ್ರಿಕೋದ್ಯಮದಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಕಮಲಮ್ಮ ಅವರು ಅಮೃತವಾಣಿ ಪತ್ರಿಕೆಯ ಉಪಸಂಪಾದಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. 46 ವರ್ಷಗಳ ಪತ್ರಿಕೆಯನ್ನು ಸಮರ್ಥವಾಗಿ ಮುನ್ನಡೆಸಿದ್ದರು.

ಸಂತಾಪ: ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಕಮಲಮ್ಮ ಅವರ ನಿಧನಕ್ಕೆ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಮಾಜಿ ಸಚಿವ ಕೆ.ಎನ್.ರಾಜಣ್ಣ, ಸೊಗಡು ಶಿವಣ್ಣ, ಶಾಸಕರಾದ ಜ್ಯೋತಿಗಣೇಶ್ ಸೇರಿದಂತೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತುಮಕೂರು ಜಿಲ್ಲಾ ಘಟಕ, ಪ್ರೆಸ್ ಕ್ಲಬ್ ತುಮಕೂರು ಸಂತಾಪ ವ್ಯಕ್ತಪಡಿಸಿದೆ.

ಮಧ್ಯಹ್ನ 2 ಗಂಟೆಯ ವರೆಗೆ ಮನೆಯ ಬಳಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಮೃತರ ಅಂತ್ಯಕ್ರಿಯೆಯನ್ನು ತುಮಕೂರಿನ ಹೊರವಲಯದ ಮೆಳೆಕೋಟೆ ಜಮೀನಿನಲ್ಲಿ ಕುಟುಂಬದವರ ಹಾಗೂ ಬಂಧು-ಬಳಗದ ಸಮ್ಮುಖದಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಗುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಬಣ್ಣದ ಚಿತ್ತಾರದಲ್ಲಿ ಅರಳಿದ ಮಹಿಳೆಯರ ಸೃಜನಶೀಲತೆ ; ಮಹಿಳಾ ದಸರಾಗೆ ಡಾ.ಜಿ.ಪರಮೇಶ್ವರ್ ಚಾಲನೆ

 ಬಣ್ಣಬಣ್ಣದ ರಂಗೋಲಿ ಚಿತ್ತಾರ, ಕ್ರೀಡಾ ಸ್ಪರ್ಧೆಗಳ ಸಂಭ್ರಮ, ಮಹಿಳೆಯರ ಉತ್ಸಾಹದ ಪಾಲ್ಗೊಳ್ಳುವಿಕೆ....

ತುಮಕೂರು | ಕವಿಗಳು ಸಮಾಜವನ್ನು ತಿದ್ದುವ ಕೆಲಸ ಮಾಡಲಿ: ಮುಕುಂದರಾಜ್

 ಕವಿಗಳು ಸಮಾಜದ ನೋವು, ನಲಿವು, ಸಂಘರ್ಷ ಹಾಗೂ ಸಮಸ್ಯೆಗಳಿಗೆ ಧ್ವನಿಯಾಗುವ ಮೂಲಕ...

ತುಮಕೂರು | ಪತ್ರಿಕೋದ್ಯಮದಲ್ಲಿ ಸತ್ಯನಿಷ್ಠೆಯೇ ಅಡಿಪಾಯ: ಕಾವ್ಯ ಎನ್

 ಪತ್ರಿಕೋದ್ಯಮದಲ್ಲಿ ಯಶಸ್ಸು ಸಾಧಿಸಲು ಭಾಷೆಯ ಮೇಲಿನ ಹಿಡಿತ, ಪರಿಣಾಮಕಾರಿ ಬರವಣಿಗೆ ಹಾಗೂ...

ತುಮಕೂರು | ಜಾಗತೀಕರಣದ ನಡುವೆ ಪ್ರಾದೇಶಿಕ ಅಸ್ಮಿತೆ ಉಳಿಸುವ ಶಕ್ತಿ ರಂಗಭೂಮಿಗಿದೆ : ರಂಗನಿರ್ದೇಶಕ ಲಕ್ಷ್ಮಣ್ ಕೆ.ಪಿ.

 ಜಾಗತೀಕರಣದ ಪ್ರಭಾವದಿಂದ ಪ್ರಾದೇಶಿಕ ಭಾಷೆ, ಸಂಸ್ಕೃತಿ ಮತ್ತು ಅಸ್ಮಿತೆಗಳು ಅಳಿಸಿಹೋಗುವ ಆತಂಕ...