ತುಮಕೂರು | ಪತ್ರಕರ್ತರಿಗೆ ಮಾಧ್ಯಮ ಕಿಟ್ ವಿತರಿಸಿದ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ

Date:

 ತುಮಕೂರು ಜಿಲ್ಲೆಯ ಹಿಂದುಳಿದ ವರ್ಗ ಸಮುದಾಯಕ್ಕೆ ಸೇರಿದ ಮಾನ್ಯತೆ ಹೊಂದಿದ 4 ಮಂದಿ ಹಿರಿಯ ಪತ್ರಕರ್ತರಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಮಾಧ್ಯಮ ಕಿಟ್ ಅನ್ನು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ವಿತರಿಸಿದರು.

- Advertisement -

 ಜಿಲ್ಲಾ ಪಂಚಾಯತಿಯಲ್ಲಿ ಬುಧವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸತ್ಯದರ್ಶಿನಿ ವರದಿಗಾರ ಹೆಚ್.ಎನ್. ಮಲ್ಲೇಶ್, ಪ್ರಜಾ ಪ್ರಗತಿ ವರದಿಗಾರ ಎಲ್. ಚಿಕ್ಕೀರಪ್ಪ, ಪ್ರಜಾ ಪ್ರಗತಿ ಮುಖ್ಯ ವರದಿಗಾರ ಎಸ್.ಹರೀಶ್ ಹಾಗೂ ರಿಪಬ್ಲಿಕ್ ಕನ್ನಡ ವಿಡಿಯೋ ಜರ್ನಲಿಸ್ಟ್ ರಾಕೇಶ್ ಶಂಕ್ರಪ್ಪ ಗುಳೇದ ಅವರಿಗೆ ಲ್ಯಾಪ್‌ಟಾಪ್ ಹಾಗೂ ಕ್ಯಾಮೆರಾ ಇರುವ ಮೀಡಿಯಾ ಕಿಟ್ ವಿತರಿಸಲಾಯಿತು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಈ ಸಂದರ್ಭದಲ್ಲಿ ಬಿ.ಎಂ.ಟಿ.ಸಿ. ಉಪಾಧ್ಯಕ್ಷ ನಿಕೇತ್ ರಾಜ್ ಎಂ., ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ವಿ. ಅಶ್ವಿಜ, ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ.ವಿ. ಅಶೋಕ್, ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿಗಳಾದ ಸಂಜೀವಪ್ಪ, ಈಶ್ವರಪ್ಪ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಹಿಮಂತರಾಜು ಜಿ., ಮುಖ್ಯ ಲೆಕ್ಕಾಧಿಕಾರಿ ನರಸಿಂಹಮೂರ್ತಿ, ಮುಖ್ಯ ಯೋಜನಾಧಿಕಾರಿ ಸಣ್ಣಮಸಿಯಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಎಸ್‌ಐಆರ್ ವಿರುದ್ಧ ಅ. 8ರಂದು ಇಂಡಿಯಾ ಮೈತ್ರಿಕೂಟದ ಪ್ರತಿಭಟನೆ

 ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ...

ತುಮಕೂರು | ಮಿನಿ ಒಲಂಪಿಕ್ಸ್‌ಗೆ ಮಕ್ಕಳು ಸಜ್ಜು : ಕಯಾಕಿಂಗ್, ಕನೋಯಿಂಗ್, ಶೂಟಿಂಗ್ ತರಬೇತಿ

 ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಮಿನಿ ಒಲಂಪಿಕ್ಸ್‌ನಲ್ಲಿ ಭಾಗವಹಿಸಲು ಅನುವಾಗುವಂತೆ ಜಿಲ್ಲೆಯ...

ತುಮಕೂರು | ಅಂಗನವಾಡಿ ನೌಕರರಿಗೆ ಕನಿಷ್ಠ ವೇತನ, ಪಿಂಚಣಿ ನೀಡಿ: ಸರ್ಕಾರಗಳಿಗೆ ಸಿಐಟಿಯು ಆಗ್ರಹ

ಎಲ್ಲಾ ಯೋಜನೆಗಳ ಜಾರಿಗೆ ಅಂಗನವಾಡಿ ನೌಕರರನ್ನೇ ಬಳಸಿಕೊಳ್ಳುತ್ತಿರುವ ಕೇಂದ್ರ ಮತ್ತು ರಾಜ್ಯ...

ತುಮಕೂರು | ಎಐ ಯುಗದಲ್ಲೂ ‘ರೇಡಿಯೋ’ ತನ್ನದೇ ಆದ ಶಕ್ತಿ ಹೊಂದಿದೆ: ಬಿ.ಕೆ. ಸುಮತಿ

ತಂತ್ರಜ್ಞಾನ ಮತ್ತು ಕೃತಕ ಬುದ್ಧಿಮತ್ತೆಯ ಬಳಕೆ ಹೆಚ್ಚಾಗುತ್ತಿರುವ ಇಂದಿನ ಡಿಜಿಟಲ್ ಯುಗದಲ್ಲಿಯೂ...