ತುಮಕೂರು | ಸುಫಿಯಾ ಕಾನೂನು ಕಾಲೇಜು ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಮಂಜುನಾಥ್ ಆಯ್ಕೆ

Date:

ತುಮಕೂರು ನಗರದ ಸುಫಿಯಾ ಕಾನೂನು ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಮಂಜುನಾಥ್ ಬಿ.ಎನ್. ಹಾಗೂ ಉಪಾಧ್ಯಕ್ಷರಾಗಿ ಹೇಮಂತ್ ಪಿ. ಜೈನ್ ಆಯ್ಕೆಯಾಗಿದ್ದಾರೆ.

- Advertisement -

ಕಾರ್ಯದರ್ಶಿ ಸ್ಥಾನಕ್ಕೆ ಸುಧಾ ಕೆ. ಅವರು ಅವಿರೋಧವಾಗಿ ಆಯ್ಕೆಯಾಗಿದ್ದು, ಜಂಟಿ ಕಾರ್ಯದರ್ಶಿಯಾಗಿ ಮನೋಜ್ ಎಸ್.ಕೆ. ಆಯ್ಕೆಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಕೆವಿಎನ್- ನಿಜ ಅರ್ಥದ ಕನ್ನಡದ...

ಡಾ. ಕೆ.ವಿ. ನಾರಾಯಣ ಅವರು ವಿಮರ್ಶಕರಾಗಿ, ಭಾಷಾವಿಜ್ಞಾನಿಯಾಗಿ, ವಿಚಾರವಾದಿಯಾಗಿ ಕನ್ನಡ ನಾಡಿಗೆ ಪರಿಚಿತರು. ಅವರ ಇತ್ತೀಚಿನ ಪ್ರತಿಯೊಂದು ಮಾತು ಮತ್ತು ಬರಹಗಳಲ್ಲೂ ವೈಚಾರಿಕತೆ ಇದ್ದೆ ಇರುತ್ತಿತ್ತು. ಅವರು ಇಷ್ಟು ಬೇಗ ಅಗಲಿ ಹೋಗುತ್ತಾರೆ...

ಸುಪ್ರೀಂ ಆದೇಶವಿದ್ದರೂ ರಂಗೋಲಿ ಕೆಳಗೆ ತೂರುವ ಪೊಲೀಸರು: ಬಂಧಿತರ...

ಬಂಧಿಸಿದ 24 ಗಂಟೆಗಳ ಒಳಗಾಗಿ ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವುದು ಸಂವಿಧಾನ ಬದ್ಧ ಹಕ್ಕು. ವಿಳಂಬವಾದರೆ ಬಿಡುಗಡೆ ಕಡ್ಡಾಯವೆಂದು ಸುಪ್ರೀಂ ಕೋರ್ಟ್ ಆದೇಶವಿದೆ. ಆದರೆ ಗಡಿಯಾರ ಟಿಕ್ ಟಿಕ್ ಅನ್ನುತ್ತಿದ್ದರೂ, ದಾಖಲೆಗಳಲ್ಲಿ ಸಮಯವನ್ನು...

ಕೊಪ್ಪಳ | 3 ವರ್ಷದಲ್ಲಿ 35,302 ಜಾನುವಾರುಗಳ ಸಾವು;...

ರೋಗಬಾಧೆ, ಅಪಘಾತ ಹಾಗೂ ವಿವಿಧ ಆಕಸ್ಮಿಕ ಕಾರಣಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ಜಾನುವಾರುಗಳ ಸಾವಿನ ಪ್ರಕರಣಗಳು ಹೆಚ್ಚುತ್ತಿದ್ದು, ಜಾನುವಾರು ಕಳೆದುಕೊಂಡ ರೈತರು ಒಂದೆಡೆ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರೆ, ಮತ್ತೊಂದೆಡೆ ಸರ್ಕಾರದ ಪರಿಹಾರಕ್ಕಾಗಿ ಕಚೇರಿಗಳಿಗೆ ಅಲೆದಾಡುವಂತಾಗಿದೆ. ಕೊಪ್ಪಳ...

ಕಾರ್ಯಕಾರಿ ಸಮಿತಿಯ ಮಹಿಳಾ ಮೀಸಲು ಸ್ಥಾನಗಳಿಗೆ ಸಯದ್ ಫಾತಿಮಾ ಸಹಾರ, ಸೋನಿಯಾ ಖಾನಮ್, ಅಶ್ಮಾ ಬೇಗಂ ಹಾಗೂ ಭಾರತಿ ಜಿ. ಆಯ್ಕೆಯಾಗಿದ್ದಾರೆ. ಸಾಮಾನ್ಯ ಕ್ಷೇತ್ರದಿಂದ ದೇವನಾಥ್, ಹರೀಶ್ ಜಿ., ಕೃಷ್ಣ ಹಾಗೂ ಸಂಜಯ್ ಬಿ.ವಿ. ಆಯ್ಕೆಯಾಗಿದ್ದಾರೆ.

ಚುನಾವಣೆಯಲ್ಲಿ ಆಯ್ಕೆಯಾದ ಎಲ್ಲ ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಿಗೆ ಕಾಲೇಜಿನಲ್ಲಿ ಪ್ರಮಾಣವಚನ ಬೋಧಿಸಲಾಯಿತು.

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ರಮೇಶ್ ಎಸ್., ಉಪ ಪ್ರಾಂಶುಪಾಲರಾದ ಟಿ.ಎಚ್.ಓಬಯ್ಯ, ಪ್ಯಾಧ್ಯಾಪಕರಾದ ಸಿ.ಕೆ.ಮಹೇಂದ್ರ, ಕಾಲೇಜಿನ ಪ್ರಾಧ್ಯಾಪಕರಾದ ಪ್ರೊ.ಮಮತಾ, ಪ್ರೊ.ತಬಸ್ಸಮ್‌, ನರೇಶಬಾಬು, ಸುಬ್ಬು, ಎಚ್‌ ಎಂಟಿ ಜಗದೀಶ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರಿನಲ್ಲಿ ನಾಳೆ 71ನೇ ಕನ್ನಡ ರಾಜ್ಯೋತ್ಸವ: 71 ಸಾಧಕರಿಗೆ ಸನ್ಮಾನ

ತುಮಕೂರು ಜಿಲ್ಲಾಡಳಿತದ ವತಿಯಿಂದ ನವೆಂಬರ್ 1ರಂದು ಬೆಳಗ್ಗೆ 9 ಗಂಟೆಗೆ ನಗರದ...

ತುಮಕೂರು | ಸಿದ್ಧಾರ್ಥ ದಂತ ಮಹಾವಿದ್ಯಾಲಯದಲ್ಲಿ ರ‍್ಯಾಗಿಂಗ್ ವಿರೋಧಿ ಜಾಗೃತಿ ಕಾರ್ಯಕ್ರಮ

 ವಿದ್ಯಾರ್ಥಿಗಳಲ್ಲಿ ರ‍್ಯಾಗಿಂಗ್‌ನ ಮಾರಕ ಪರಿಣಾಮಗಳ ಬಗ್ಗೆ ಅರಿವು ಮೂಡಿಸಲು ಹಾಗೂ ಕ್ಯಾಂಪಸ್...

ತುಮಕೂರಿನಲ್ಲಿ ದಟ್ಟ ಮಂಜು: ವಾಹನ ಸವಾರರ ಪರದಾಟ

ಮಳೆಯಿಲ್ಲದೆ ಕಂಗೆಟ್ಟಿರುವ ಜನತೆಗೆ ಕಳೆದ 2-3 ದಿನಗಳಿಂದ ಮೈ ಕೊರೆಯುವ ಚಳಿ...