ತುಮಕೂರು | ಬೆಟ್ಟಿಂಗ್ : ಗೃಹ ಸಚಿವರ ವಿರುದ್ಧ ಎಫ್ಐಆರ್ ಗೆ ಕೋರ್ಟ್ ಸೂಚನೆ

Date:

ಕಬಡ್ಡಿ ಪಂದ್ಯಾವಳಿಯಲ್ಲಿ ಜಿಲ್ಲಾಧಿಕಾರಿ ಜತೆ ಬೆಟ್ಟಿಂಗ್ ಕಟ್ಟಿದ್ದ ಗೃಹ ಸಚಿವ ಜಿ.ಪರಮೇಶ್ವರ್ ಅವರಿಗೆ ಇದೀಗ ಸಂಕಷ್ಟ ಎದುರಾಗಿದೆ. ಬಹಿರಂಗವಾಗಿ ಬೆಟ್ಟಿಂಗ್ ಕಟ್ಟಿ ಕಾನೂನು ಉಲ್ಲಂಘನೆ ಮಾಡಿದ ಗೃಹ ಸಚಿವರ ವಿರುದ್ಧ ಎಫ್‌ಐಆ‌ರ್ ದಾಖಲಿಸಲು ಜನಪ್ರತಿನಿಧಿಗಳ ನ್ಯಾಯಾಲಯ ಆದೇಶಿಸಿದೆ. ಮಧುಗಿರಿ ತಾಲೂಕಿನ ಕೋಡಿಗೇನಹಳ್ಳಿ ಠಾಣೆಯಲ್ಲಿ ದಾಖಲಿಸುವಂತೆ ಆದೇಶಿಸಿದೆ. 

- Advertisement -

ಪ್ರಕರಣದ ಹಿನ್ನೆಲೆ: ಕಳೆದ ಅಕ್ಟೋಬರ್ ತಿಂಗಳಲ್ಲಿ ತುಮಕೂರಿನಲ್ಲಿ ರಾಜ್ಯಮಟ್ಟದ ಕಬಡ್ಡಿ ಪಂದ್ಯಾವಳಿ ನಡೆದಿತ್ತು. ಈ ವೇಳೆ ಚಿಕ್ಕೋಡಿ-ವಿಜಯಪುರ ತಂಡಗಳ ನಡುವಿನ ಫೈನಲ್ ಪಂದ್ಯ ನಡೆಯುತಿತ್ತು. ಈ ವೇಳೆ ಚಿಕ್ಕೋಡಿ ತಂಡ ಗೆಲ್ಲುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್, ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಅವರು ಚಿಕ್ಕೋಡಿ ಗೆಲ್ಲುತ್ತದೆ ಎಂದು 500 ರೂ. ಬಾಜಿ ಕಟ್ಟಿದರು. ಆದರೆ, ವಿಜಯಪುರ ತಂಡ ಗೆದ್ದಿತ್ತು. ಹಾಗಾಗಿ ಬೆಟ್ಟಿಂಗ್ ನಿಯಮದಂತೆ ಗೃಹ ಸಚಿವರು 500 ರೂ. ಗಳನ್ನು ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಗೆ ಕೊಟ್ಟಿದ್ದರು. ಈ ಬೆಟ್ಟಿಂಗ್ ವಿಚಾರಗಳನ್ನು ಸ್ವತಃ ಗೃಹ ಸಚಿವರೇ ವೇದಿಕೆ ಭಾಷಣದಲ್ಲಿ ಬಹಿರಂಗಪಡಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

ರಾಜ್ಯದ ಗೃಹ ಸಚಿವರೇ ಬಹಿರಂಗವಾಗಿ ಬೆಟ್ಟಿಂಗ್ ಆಡಿದನ್ನು ವಿರೋಧಿಸಿದ ಸಾಮಾಜಿಕ ಕಾರ್ಯಕರ್ತ ಹಂದರಾಳು ನಾಗಭೂಷಣ್, ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ದಾವೆ ಹೂಡಿದ್ದರು. ಈಗ ಕೋರ್ಟ್ ಎಫ್ ಐ ಆರ್ ದಾಖಲಿಸುವಂತೆ ಪೊಲೀಸರಿಗೆ ಸೂಚಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಪ್ರಾಪ್ತ ಮಗನ ಕಾರು ಅಪಘಾತದಲ್ಲಿ ಮೂವರ ಸಾವು; ತಂದೆ ವಿರುದ್ಧದ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಕಾರ

ಅಪ್ರಾಪ್ತ ವಯಸ್ಸಿನ ಮಗನಿಗೆ ಕಾರು ಚಲಾಯಿಸಲು ಅವಕಾಶ ನೀಡಿದ ಆರೋಪ ಎದುರಿಸುತ್ತಿರುವ...

ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರ ಎಲ್ಲರ ಜವಾಬ್ದಾರಿ: ಡಿ.ಕೆ. ಶಿವಕುಮಾರ್

ಕನಿಷ್ಠ ಬೆಂಬಲ ಬೆಲೆ ಸೇರಿದಂತೆ ಕಬ್ಬು ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ಕೇವಲ...

ಉತ್ತರ ಕನ್ನಡ: ಹಾಲಕ್ಕಿಗಳ ಹಾಡು-ಪಾಡು ಮತ್ತು ಮರೀಚಿಕೆಯಾದ ಮೀಸಲಾತಿ

ಹಾಲಕ್ಕಿಗಳಿಗೆ ಪರಿಶಿಷ್ಟ ಪಂಗಡ ಮೀಸಲಾತಿ ಮರೀಚಿಕೆ ಆಗುತ್ತಿದೆ. ಮೀಲಾತಿ ಕೊಡಿಸುವ ಬಣ್ಣ-ಬಣ್ಣದ...

ರಾಜ್ಯದ 12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇನ್ನೂ 5 ದಿನ ಭಾರೀ ಮಳೆ: ಹವಾಮಾನ ಇಲಾಖೆ

ರಾಜ್ಯದ ವಿವಿಧ ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದೆ.  ಇನ್ನೂ...