ತುಮಕೂರು | ಕಳ್ಳಂಬೆಳ್ಳ, ಬಡವನಹಳ್ಳಿ ಪಿಎಂಶ್ರೀ ಶಾಲೆಗಳಿಗೆ ಕೇಂದ್ರ ತಂಡ ಭೇಟಿ : ಪರಿಶೀಲನೆ

Date:

 ತುಮಕೂರು ಜಿಲ್ಲೆಗೆ ಭೇಟಿ ನೀಡಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪಿಎಂಶ್ರೀ ಶಾಲೆಗಳನ್ನು ಕೇಂದ್ರ ಸರ್ಕಾರದ ಅಧಿಕಾರಿಗಳಾದ ಕಮ್ ಕೌಶಂಗ್ ಅವರ ತಂಡ ಪರಿಶೀಲನೆ ನಡೆಸಿತು.

- Advertisement -

ಕೇಂದ್ರ ಸರ್ಕಾರದ ಅಧಿಕಾರಿಗಳಾದ ಕಮ್ ಕೌಶಂಗ್ ಹಾಗೂ ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ನಿರ್ದೇಶಕ ಭರತ್ ಅವರು ಮಂಗಳವಾರ ತುಮಕೂರು ತಾಲ್ಲೂಕಿನ ಪಿಎಂಶ್ರೀ ನವೋದಯ ವಿದ್ಯಾಲಯ ಹಾಗೂ ಪಿಎಂಶ್ರೀ ಕಾಡಶೆಟ್ಟಿಹಳ್ಳಿ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಬುಧವಾರ ಕಳ್ಳಂಬೆಳ್ಳ ಮತ್ತು ಬಡವನಹಳ್ಳಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪಿಎಂಶ್ರೀ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಂತರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆಯನ್ನು ಹಮ್ಮಿಕೊಳ್ಳಲಾಗಿದ್ದು, ಸದರಿ ಸಭೆಯಲ್ಲಿ ಕೇಂದ್ರ ಸರ್ಕಾರದ ಜಂಟಿ ಕಾರ್ಯದರ್ಶಿಗಳ ಜೊತೆ ಸಂವಾದ ನಡೆಸಿ, ಪಿಎಂಶ್ರೀ ಶಾಲೆಗಳ ಬಗ್ಗೆ ವರದಿಯನ್ನು ನೀಡಲಾಯಿತು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿಗಳು, ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು, ಪ್ರಾಂಶುಪಾಲರುಗಳು, ಶಿಕ್ಷಕರು ಭಾಗಿಯಾಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು ದಸರಾ | ಬೆಳಕಿನ ಹಬ್ಬದ ಹಿಂದೆ ಕತ್ತಲ ಲೆಕ್ಕ!

 ನಾಡಹಬ್ಬ ದಸರಾಕ್ಕೆ ತುಮಕೂರು ನಗರ ಸಜ್ಜಾಗುತ್ತಿದೆ. ನಗರದ ಪ್ರಮುಖ ರಸ್ತೆಗಳು, ವೃತ್ತಗಳು...

ತುಮಕೂರು | ನಕಲಿ ವೈದ್ಯರ ವಿರುದ್ಧ ಕ್ರಮಕ್ಕೆ ಜನಪ್ರತಿನಿಧಿಗಳ ಸಹಕಾರ ಅಗತ್ಯ : ಆರೋಗ್ಯ ಸಚಿವ ಯು.ಟಿ. ಖದರ್

 ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಶೇ.95ರಷ್ಟು ಅಗತ್ಯ ಸವಲತ್ತುಗಳು ಲಭ್ಯವಿದ್ದು, ಯಾವುದೇ ಕೊರತೆಗಳಿದ್ದರೆ...

ತುಮಕೂರು | ರೇಡಿಯೋದಿಂದ ಕ್ಯಾಮೆರಾವರೆಗೆ : ವಿದ್ಯಾರ್ಥಿಗಳ ಕೈಗೆ ಬಂದ ಮಾಧ್ಯಮದ ನೈಜ ಅನುಭವ

ಮೂರು ದಿನಗಳ ಮಾಧ್ಯಮ ಕಾರ್ಯಾಗಾರದಲ್ಲಿ ಸಂದರ್ಶನ, ರೇಡಿಯೋ ಕಾರ್ಯಕ್ರಮ ನಿರ್ಮಾಣ ಹಾಗೂ...

ತುಮಕೂರು | ಜಿಪಂ – ತಾಪಂ ಮೀಸಲು ಅಂತಿಮ: ಮಹಿಳೆಯರಿಗೆ ಸಿಂಹಪಾಲು

ತುಮಕೂರು ಜಿಲ್ಲೆಯ ಗ್ರಾಮೀಣ ರಾಜಕೀಯದ ಮುಂದಿನ ಚಿತ್ರಣಕ್ಕೆ ಮುನ್ನುಡಿ ಬರೆಯುವಂತೆ ಜಿಲ್ಲಾ...