ತುಮಕೂರು | ಸರ್ವೇ ಕಾರ್ಯ ವಿಳಂಬ : ಸ್ವಯಂ ಪ್ರೇರಿತ ದೂರು ದಾಖಲಿಸಿದ ಲೋಕಾಯುಕ್ತರು

Date:

ರಾಜ್ಯಸಭಾ ಮಾಜಿ ಸದಸ್ಯೆ ಬಿ.ಜಯಶ್ರೀ ಅವರ ಜಮೀನು ಸರ್ವೇ ಕಾರ್ಯ ಮಾಡುವಲ್ಲಿ ವಿಳಂಬ ಅನುಸರಿಸಿದ್ದಲ್ಲದೆ ಮೂರು ಬಾರಿ ಹಣ ಕಟ್ಟಿಸಿದ್ದು, ಜೊತೆಗೆ ಅವರಿಗೆ ಅಗೌರವ ತೋರಿದ್ದ ಭೂಮಾಪನ ಇಲಾಖೆಯ ವಿರುದ್ಧ ಸುಮೋಟೋ ದೂರು ದಾಖಲಿಸಿಕೊಂಡ ಉಪ ಲೋಕಾಯುಕ್ತರು ಪರವಾನಗಿ ಸರ್ವೇಯರ್ ಶಿವಾನಂದ್, ಭೂಮಾಪನ ಇಲಾಖೆಯ ಸಹಾಯಕ ನಿರ್ದೇಶಕ, ಗುಬ್ಬಿ ತಹಶೀಲ್ದಾರ್ ಹಾಗೂ ಉಪವಿಭಾಗಾಧಿಕಾರಿಗಳ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. 

- Advertisement -

ಲೋಕಾಯುಕ್ತ ಕಾಯಿದೆ ಕಲಂ 1984 ರ 2(2)(ಸಿ), ಕಲಂ 2(5), 2(10), ಭಾರತೀಯ ದಂಡ ಸಂಹಿತೆ ಅಧ್ಯಾಯ 9 ರ ಭ್ರಷ್ಟಾಚಾರ ತಡೆ ಕಾಯಿದೆಯಡಿ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಮುಂದಿನ ಮಾರ್ಚ್ 9 ರಂದು ಆಕ್ಷೇಪ ಸಲ್ಲಿಸಲು ಎಲ್ಲಾ ದಾಖಲಾತಿಯೊಂದಿಗೆ ಖುದ್ದು ಹಾಜರಾಗಲು ಉಪಲೋಕಾಯುಕ್ತ ಬಿ.ವೀರಪ್ಪ ಆದೇಶ ಹೊರಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಬರಗಾಲ ಕಾಮಗಾರಿ ಆರಂಭಕ್ಕೆ ಒತ್ತಾಯ: ಸೆ.28ರಂದು ಜಿಲ್ಲಾಧಿಕಾರಿ ಕಚೇರಿ ಮುಂದೆ ರೈತಸಂಘ ಪ್ರತಿಭಟನೆ

ಬರಪೀಡಿತ ಪ್ರದೇಶಗಳನ್ನು ಘೋಷಿಸಿದ್ದರೂ ಸರ್ಕಾರ ಈವರೆಗೆ ಯಾವುದೇ ಬರಗಾಲ ಪರಿಹಾರ ಕಾಮಗಾರಿಗಳನ್ನು...

ತುಮಕೂರು | ಪಾರಂಪರಿಕ ಮೌಲ್ಯಗಳು ಜೀವನದ ಆದರ್ಶಗಳು : ಡಿ. ಕೃಷ್ಣ

 ಐತಿಹಾಸಿಕ ಸ್ಮಾರಕಗಳು ಹಾಗೂ ಪಾರಂಪರಿಕ ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ಉಳಿಸಿ-ಬೆಳೆಸುವ ಜವಾಬ್ದಾರಿ...

ತುಮಕೂರು | ಎಂಜಿನಿಯರಿಂಗ್ ವಿದ್ಯಾರ್ಥಿಗಳು ಹೊಸ ಆಲೋಚನೆ, ಆವಿಷ್ಕಾರದ ಮನೋಭಾವ ಬೆಳೆಸಿಕೊಳ್ಳಲಿ : ಡಾ.ಜಿ. ಪರಮೇಶ್ವರ

 ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ವೇಗವಾಗಿ ಅಭಿವೃದ್ಧಿ ಹೊಂದುತ್ತಿದ್ದು, ಎಂಜಿನಿಯರಿಂಗ್ ವಿದ್ಯಾರ್ಥಿಗಳು ನಿರಂತರ...